ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

International

ಓಮಿಕ್ರಾನ್ ವೈರಸ್ ಭೀತಿ | ಅಂತರಾಷ್ಟ್ರೀಯ ವಿಮಾನ ಹಾರಾಟ ರದ್ದು ಮಾಡಿದ ಕೇಂದ್ರ ಸರಕಾರ

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ರದ್ದು ಮಾಡಿ ಆದೇಶಿಸಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಹೊಸ ವೈರಸ್ ಪತ್ತೆಯಾಗಿದೆ ಎಂದು ಹೇಳಿದ ಕೆಲವೇ ದಿನಗಳಲ್ಲಿ ಭಾರತಕ್ಕೂ ಕಾಲಿಟ್ಟಿತ್ತು.ಹೀಗಾಗಿ ದೇಶದೆಲ್ಲೆಡೆ…

ಬೆಂಗಳೂರು

ಬೆಂಗಳೂರು,:: ಚಿತ್ರಮಂದಿರದ ಕೆಳಗೆ ಮೊಸಳೆ ಇಟ್ಟುಕೊಂಡು ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ. ಮೊಸಳೆ ಪೊಲೀಸ್ ವಶಕ್ಕೆ.

ಬೆಂಗಳೂರು,:: ಚಿತ್ರಮಂದಿರದ ಕೆಳಗೆ ಮೊಸಳೆ ಇಟ್ಟುಕೊಂಡು ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ. ಮೊಸಳೆ ಪೊಲೀಸ್ ವಶಕ್ಕೆ. ಬೆಂಗಳೂರಿನ ಈಶ್ವರಿ ಚಿತ್ರಮಂದಿರ ಒಂದರ ಕೆಳಗೆ ನೀರಿನ ಟ್ಯಾಂಕಿನಲ್ಲಿ ಮೊಸಳೆ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.…

latest

ಕುಕ್ಕೆ ಸುಬ್ರಹ್ಮಣ್ಯ : ಪಾನಮತ್ತ ವ್ಯಕ್ತಿಯನ್ನು ಎಸೆದ ಆನೆ

ಕಡಬ: ದ.ಕ.ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ ದೇವಸ್ಥಾನದ ಪ್ರಾಂಗಣದೊಳಗಡೆ ವ್ಯಕ್ತಿಯೋರ್ವನನ್ನು ಸೊಂಡಿಲಿನಿಂದ ಎತ್ತಿ ಎಸೆದ ಘಟನೆ ನಡೆದಿದೆ‌. ಎರಡು ವಾರಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ತುಣುಕೊಂದು ಇತ್ತೀಚೆಗೆ ವೈರಲ್…

latest

ಶರಣ್ ಪಂಪ್‌ವೆಲ್ ಅವರ ವ್ಯಾಟ್ಸಾಪ್ ಸಂದೇಶದ ರೀತಿಯಲ್ಲಿ ಎಡಿಟ್ ಮಾಡಿ ಸಂದೇಶ ರವಾನೆ | ಅಪಪ್ರಚಾರಕ್ಕೆ ವಿ.ಹಿಂ.ಪ,ಬಜರಂಗದಳ ಖಂಡನೆ

ಸಾಮಾಜಿಕ ಜಾಲತಾಣದಲ್ಲಿ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶವೊಂದು ರವಾನೆಯಾಗಿದ್ದು, ಸದ್ಯ ಹಿಂದೂ ಕಾರ್ಯಕರ್ತರಲ್ಲಿ ಗೊಂದಲ ಹಾಗೂ ಅನುಮಾನಕ್ಕೆ ಕಾರಣವಾಗಿತ್ತು. ಆ ಸಂದೇಶಗಳು ಯಾವುವು? ಸ್ವತಃ ಪಂಪ್ ವೆಲ್ ಅವರೇ ರವಾನಿಸಿದ್ದಾರಾ? ಸದಾ ಹಿಂದೂ ಕಾರ್ಯಕರ್ತರ ಕಾಳಜಿ ವಹಿಸುವ…

latest

ಎಲ್ಲಾ ಸ್ಥಳೀಯ ಸಂಸ್ಥೆಯ ಸದಸ್ಯರಿಗೆ ಕೋಟ ಅವರಿಗೆ ಮತ ನೀಡುವಂತೆ ಸಂದೇಶ | ದ.ಕ.ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದಿಂದ ವಿನೂತನ ಪ್ರಯತ್ನ

ಮಂಗಳೂರು: ಡಿ.10ರಂದು ನಡೆಯಲಿರುವ ವಿಧಾನಪರಿಷತ್‌ ಚುನಾವಣೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಗ್ರಾ.ಪಂ ಹಾಗೂ ಸ್ಥಳೀಯ ಸಂಸ್ಥೆಯ ಸದಸ್ಯರಿಗೆ ದ.ಕ.ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಸುಮಾರು 6 ಸಾವಿರಕ್ಕೂ ಅಧಿಕ ಮಂದಿಗೆ Text message ಕಳುಹಿಸುವ ಮೂಲಕ…

latest

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ

ಸವಣೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ(ವಲ್ಮೀಕ) ಆರಾಧನೆ ನಡೆಯುವ ಏಕೈಕ ದೇವಳವಾದ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಿತು. ಡಿ.8 ರಂದು ರಾತ್ರಿ ವಿಶೇಷ ಕಾರ್ತಿಕಪೂಜೆ ನಡೆಯಿತು. ಡಿ.9ರಂದು ಚಂಪಾಷಷ್ಠಿ…

News

ಮಗಳ ಸಾವಿನಿಂದ ನೊಂದ ತಂದೆ ಅಳಿಯನ ಮನೆಮುಂದೆಯೇ ಆತ್ಮಹತ್ಯೆ

ಮಗಳ ಸಾವಿನಿಂದ ಮನನೊಂದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಿಂದ ವರದಿಯಾಗಿದೆ. ಬೇಲೂರು ತಾಲೂಕಿನ ಮಾಳೆಗೆರೆ ಎಂಬಲ್ಲಿ ಮಗಳ ಪತಿಯ ಮನೆ ಮುಂದೆಯೇ ನಾಗರಾಜ್ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

News

ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಲೆ.ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ!

ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಲೆ.ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ! ಸೇನಾ ಹೆಲಿಕಾಪ್ಟರ್ ದುರಂತಕ್ಕೆ ದೇಶಕ್ಕೆ ದೇಶವೇ ಮರುಗುತ್ತಿದೆ. ಈ ದುರ್ಘಟನೆಯಲ್ಲಿ ಉಡುಪಿ ಜಿಲ್ಲೆಯ ಅಳಿಯ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಹುತಾತ್ಮರಾಗಿದ್ದು, ಈಗ ಕಾರ್ಕಳದಲ್ಲಿ ನೀರವ ಮೌನ…

Karnataka State Politics Updates

ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಚರ್ಚೆ | ಒಮಿಕ್ರಾನ್ ಕುರಿತು ಸರ್ಕಾರ ಕೈಗೊಂಡ ಕಟ್ಟು ನಿಟ್ಟಾದ ಕ್ರಮಗಳು ಇಲ್ಲಿವೆ

ಕೊರೋನಾ ರೂಪಾಂತರಿ ಕುರಿತು ಮುಖ್ಯಮಂತ್ರಿಗಳು ಇಂದು ಸಂಪುಟ ಸಭೆ ಕರೆದಿದ್ದರು. ಸಭೆಯಲ್ಲಿ ಈಗಿರುವ ಪರಿಸ್ಥಿತಿ ಕುರಿತು ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸದ್ಯಕ್ಕೆ ಲಾಕ್ ಡೌನ್ ಕುರಿತು ಯಾವುದೇ ರೀತಿಯ ಆಲೋಚನೆ ನಮ್ಮ ಮುಂದಿಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ…

latest

ಮೃತ ಯೋಧರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತ !! | ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಗಾಯ

ಚೆನ್ನೈ: ತಮಿಳುನಾಡಿನ ಕುನೂರು ಬಳಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸೇನಾಧಿಕಾರಿಗಳು,ಯೋಧರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿರುವ ಘಟನೆ ಮೆಟ್ಟುಪಾಳ್ಯಂ ಬಳಿ ನಡೆದಿದೆ. ದುರಂತದಲ್ಲಿ ಮಡಿದ ಯೋಧರ ಮೃತದೇಹಗಳನ್ನು ಮದ್ರಾಸ್ ರೆಜಿಮೆಂಟಲ್ ಸೆಂಟರ್ (ಎಂಆರ್‌ಸಿ) ಕುನ್ನೂರಿನ ವೆಲ್ಲಿಂಗ್‌ಟನ್‌ನಿಂದ ಸುಲೂರ್…