ಟೀಮ್ ಇಂಡಿಯಾದ ಏಕದಿನ ತಂಡದ ನೂತನ ಸಾರಥಿಯಾಗಿ ರೋಹಿತ್ ಶರ್ಮಾ ಆಯ್ಕೆ | ಭಾರತ ತಂಡ ಕಂಡ ಯಶಸ್ವಿ ನಾಯಕರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿಯಿಂದ ನಾಯಕತ್ವ ಕಸಿದುಕೊಂಡಿದ್ದಾದರೂ ಯಾಕೆ??
ಟೀಂ ಇಂಡಿಯಾದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಗಾಳಿ ಬೀಸಿದೆ. ಏಕದಿನ ತಂಡದ ನಾಯಕರಾಗಿದ್ದ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಟೀಮ್ ಇಂಡಿಯಾದ ಏಕದಿನ ತಂಡದ ನೂತನ ಸಾರಥಿಯಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಇನ್ಮುಂದೆ ವಿರಾಟ್ ಕೊಹ್ಲಿ ಟೀಮ್…










