ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

News

ವಾಯುಪಡೆಯ ಹೆಲಿಕಾಪ್ಟರ್ ಪತನಕ್ಕೂ ಮೊದಲಿನ 19ಸೆಕೆಂಡ್ ನ ವಿಡಿಯೋ | ಮೋಡದಲ್ಲಿ ಮರೆಯಾದ ಕಾಪ್ಟರ್ ಪತನ

ತಮಿಳುನಾಡಿನ ಕುನೂರ್ ಬಳಿ ಬುಧವಾರ ಪತನಗೊಂಡ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಇತರ 13 ಜನರನ್ನು ಹೊತ್ತೊಯ್ದಿದ್ದ ಭಾರತೀಯ ವಾಯುಪಡೆಯ(ಐಎಎಫ್) ಹೆಲಿಕಾಪ್ಟರ್ ದುರಂತಕ್ಕೆ ಮೊದಲಿನ 19 ಸೆಕೆಂಡುಗಳ ವಿಡಿಯೊ ಹೊರಬಿದ್ದಿದೆ. https://mobile.twitter.com/ANI/status/1468799533337382914?ref_src=twsrc%5Etfw%7Ctwcamp%5Etweetembed%7Ctwterm%5E1468799533337382914%7Ctwgr%5E%7Ctwcon%5Es1_&ref_url=https%3A%2F%2Fkannadadunia.com%2Flive-news%2Fvideo-captures-cds-gen-bipin-rawats-helicopter-moments-before-the-crash-watch%2F ವೀಡಿಯೊದಲ್ಲಿ ಜನರ ಗುಂಪು ರೈಲ್ವೆ…

latest

ಮೀನು ಹಿಡಿದುಕೊಂಡು ಬಸ್ ಹತ್ತಬೇಡಿ, ವಾಸನೆ ಬರುತ್ತದೆ ಎಂದು ಎಲ್ಲರೆದುರು ಮಹಿಳೆಗೆ ಅವಮಾನ ಮಾಡಿ ಸರ್ಕಾರಿ ಬಸ್ ನಿಂದ ಕೆಳಗಿಳಿಸಿದ ಕಂಡಕ್ಟರ್ !! | ವೈರಲ್ ಆದ ಈ ಘಟನೆಯ ಬಗ್ಗೆ ಸಿಎಂ ಕೈಗೊಂಡ ಕ್ರಮ ಏನು ಗೊತ್ತಾ??

ಮೀನು ಹಿಡಿದುಕೊಂಡು ಬಸ್ ಹತ್ತಬೇಡಿ ವಾಸನೆ ಬರುತ್ತದೆ ಎಂದು ಸರ್ಕಾರಿ ಬಸ್ ನಿಂದ ಮೀನುಗಾರ ಮಹಿಳೆಯನ್ನು ಕಂಡಕ್ಟರ್ ಇಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದೆ. ಕನ್ಯಾಕುಮಾರಿಯ ವಾಣಿಯಕುಡಿ ಗ್ರಾಮದ ಸೆಲ್ವಮೇರಿ ಎಂಬುವವರು ನೊಂದ ಮೀನುಗಾರ ಮಹಿಳೆಯಾಗಿದ್ದಾರೆ.ಬಸ್ ನಲ್ಲಾದ…

News

ಭೂಮಿ ಖರೀದಿಸಲು ಹೊರಟವರಿಗೆ ಸಿಹಿಸುದ್ದಿ | ಒಂದೇ ದಿನದಲ್ಲಿ ಭೂ ಪರಿವರ್ತನೆ | ಕಾಯ್ದೆಗೆ ತಿದ್ದುಪಡಿ, ಒಳ ವ್ಯವಹಾರಕ್ಕೆ ಸದ್ಯದಲ್ಲೇ ಕಡಿವಾಣ ಹಾಕಲಿದೆ ರಾಜ್ಯ ಸರ್ಕಾರ

ಭೂಮಿ ಖರೀದಿಸಿ ಭೂಪರಿವರ್ತನೆಮಾಡಿಸಿಕೊಳ್ಳಲು ಇನ್ನು ಮುಂದೆ ತಿಂಗಳುಗಟ್ಟಲೆ ಕಾಯುವ ಪರಿಸ್ಥಿತಿ ಇಲ್ಲ. ಅದಕ್ಕಾಗಿ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡುವ ಅಗತ್ಯವೂ ಇಲ್ಲ. ಭೂಮಿ ಖರೀದಿಸಿದವರು ಅರ್ಜಿ ಸಲ್ಲಿಸಿದ 24 ತಾಸಿನಲ್ಲಿ ಭೂಪರಿವರ್ತನೆಗೆ ಅವಕಾಶ ಕಲ್ಪಿಸಲೆಂದು ಕಾಯ್ದೆಗೆ ತಿದ್ದುಪಡಿ…

latest

ಮನೆಗೆ ಬರುವಾಗ ಆಲ್ಕೋಹಾಲ್ ತರಲಿಲ್ಲವೆಂದು ತಾಯಿ ಮೇಲೆ ಹಲ್ಲೆಗೈದ ಮಗ | ಮಗ ಹೊಡೆದನೆಂಬ ಸಿಟ್ಟಿನಿಂದ ಮಗನನ್ನೇ ಕೊಂದ ತಾಯಿ

ಮುಂಬೈ: ಮನೆಗೆ ಬರುವಾಗ ತನ್ನ ತಾಯಿ ಆಲ್ಕೋಹಾಲ್ ತರಲಿಲ್ಲ ಎಂಬ ಕಾರಣಕ್ಕೆ ಹೊಡೆದಿದ್ದಕ್ಕೆ ರೊಚ್ಚಿಗೆದ್ದ ತಾಯಿ ತನ್ನ ಮಗನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಮುಂಬೈನ ಚೆಂಬೂರ್ ಪ್ರದೇಶದಲ್ಲಿ 52 ವರ್ಷದ ಮಹಿಳೆಯೇ ತನ್ನ ಮಗನನ್ನು ಕೊಲೆ ಮಾಡಿರುವ…

Karnataka State Politics Updates

ಹುಟ್ಟುಹಬ್ಬದಂದೇ ನಿಧನ ಹೊಂದಿದ ಕರ್ನಾಟಕದ ಮಾಜಿ ಸಚಿವ | ಮೋರೆ ಸಾವಿಗೆ ಕಂಬನಿ ಮಿಡಿದ ರಾಜಕೀಯ ನಾಯಕರು

ಧಾರವಾಡ ಜಿಲ್ಲೆಯ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ಎಸ್.ಆರ್. ಮೋರೆ (82) ಇಂದು ಬೆಳಗ್ಗೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮರಾಠಾ ಸಮಾಜದ ಪ್ರಭಾವಿ ನಾಯಕರಾಗಿದ್ದ ಮೋರೆ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ…

ದಕ್ಷಿಣ ಕನ್ನಡ

ಆಲಂಕಾರು: ಪತಿಯ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ

ಆಲಂಕಾರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯಿಲ ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಟ್ಟಿ ನಿವಾಸಿ ಅಂಗಾರ ಎಂಬರ ಪತ್ನಿ ಹರಿಣಿ (41) ಎಂದು ಗುರುತಿಸಲಾಗಿದೆ. ಇವರ ಪತಿ ಅಂಗಾರ ವಿಪರೀತ ಮದ್ಯಪಾನ…

latest

ಸೇನಾ ಹೆಲಿಕಾಫ್ಟರ್ ಪತನದಲ್ಲಿ 14 ಮಂದಿಯ ಪೈಕಿ ಬದುಕುಳಿದ ವಾಯುಪಡೆಯ ಗ್ರೂಪ್ ಕ್ಯಾಪ್ಟನ್, ಶೌರ್ಯ ಚಕ್ರ ವಿಜೇತ ವರುಣ್ ಸಿಂಗ್

ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು…

National

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಕಾಲಿಕ ಮರಣಕ್ಕೆ’ ಮಾಡಿದ ಕರ್ಮ ‘ ಎಂದು ಟ್ವೀಟ್ ಮಾಜಿ ಕರ್ನಲ್ ಭಕ್ಷಿ | ಟೀಕೆಗಳ ಸುರಿಮಳೆ, ಟ್ವೀಟ್ ಡಿಲೀಟ್ !!

ನವದೆಹಲಿ: ನಿನ್ನೆ (ಡಿಸೆಂಬರ್​ 8) ಭಾರತದ ಪಾಲಿಗೆ ಅತ್ಯಂತ ಕಡು ಕರಾಳ ದಿನ. ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಬಿಪಿನ್​ ರಾವತ್​…

News

ಇಂದೇ ರಾಜ್ಯಕ್ಕೆ ಕೋವಿಡ್ ಮಾರ್ಗಸೂಚಿ ಪ್ರಕಟ ?! | ಮುಖ್ಯಮಂತ್ರಿ ಬೊಮ್ಮಾಯಿಯಿಂದ ಇಂದು ಮಹತ್ವದ ಸಂಪುಟ ಸಭೆ !

ಬೆಂಗಳೂರು: ಇಂದು ಕರ್ನಾಟಕ ಸರಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗಲಿದೆ. ಕೋವಿಡ್-19 ಹೆಚ್ಚುತ್ತಿರುವ ಮಧ್ಯೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಇಂದು ಬುಧವಾರ ನಡೆಯುವ ಸಭೆಯಲ್ಲಿ ಅನೌಪಚಾರಿಕವಾಗಿ ಮಾಹಿತಿ ಪಡೆದುಕೊಂಡಿದ್ದೇನೆ. ಇಂದು ಮಾರ್ಗಸೂಚಿ ಹೊರತರಲಾಗತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ದಕ್ಷಿಣ ಕನ್ನಡ

ಡಿ.10ರ ರಾತ್ರಿ 12 ಗಂಟೆಯ ತನಕ ಮದ್ಯ ಮಾರಾಟ, ಸಾಗಾಣಿಕೆ ನಿಷೇಧ

ಮಂಗಳೂರು : ರಾಜ್ಯ ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆಗೆ ಇದೇ ಡಿ.10 ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಈಗಾಗಲೇ ಹೊರಡಿಸಿದ ಆದೇಶವನ್ನು ಮಾರ್ಪಡಿಸಿ ಡಿ.8ರ…