ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

News

ಲಾಕ್ ಡೌನೇ ಅಸಂವಿಧಾನಿಕ, ಅದರಿಂದ ನಂಗೆ ಲಾಸ್ ಆಯ್ತು ಅಂತ ಕೋರ್ಟ್ ಗೆ ಹೋದ ವ್ಯಕ್ತಿ | ಬರೋಬ್ಬರಿ 1.5 ಲಕ್ಷ ದಂಡ ಜಡಿದು ಮನೆಗೆ ಕಳಿಸಿದ ಕೋರ್ಟು !

ಮಧುರೈ: ಸರ್ಕಾರ ಕೋವಿಡ್ ಲಾಕ್‌ಡೌನ್‌ನಿಂದ ತನ್ನ ಮೂಲಭೂತ ಹಕ್ಕನ್ನು ಕಸಿದುಕೊಂಡಿದೆ. ಲಾಕ್ ಡೌನ್ ಅಸಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯೊಂದನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದ್ದು, ಅಲ್ಲದೆ ಅರ್ಜಿದಾರರಿಗೆ ಕೋರ್ಟು ಬರಾಬ್ಬರಿ 1.5 ಲಕ್ಷ…

latest

ಬಲವಂತದ ಮತಾಂತರಕ್ಕೆ ಒಪ್ಪದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ- ವಿಶ್ವ ಹಿಂದೂ ಪರಿಷತ್ ಖಂಡನೆ ,ಪ್ರತಿಭಟನೆಗೆ ಕರೆ

ಮಂಗಳೂರು : ನಗರದ ಜೆಪ್ಪು ಮಾರ್ಕೆಟ್ ಬಳಿಯ ಭಗಿನಿ ಸಮಾಜ ಬಳಿ ವಾಸವಾಗಿದ್ದ ನಾಗೇಶ್ ಮತ್ತು ವಿಜಯಲಕ್ಷ್ಮಿ ದಂಪತಿಗಳು ಮತ್ತು ಇಬ್ಬರು ಮಕ್ಕಳೊಡನೆ ಬಲವಂತದ ಮತಾಂತರಕ್ಕೆ ಒಪ್ಪದೆ ಆತ್ಮಹತ್ಯೆ ಮಾಡಿಕೊಂಡಿದ್ದು,ನೂರ್ ಜಹಾನ್ ಎಂಬ ಮಹಿಳೆ ಬಲವಂತದ ಮತಾಂತರಕ್ಕೆ ಪ್ರಯತ್ನಿಸುತ್ತಿರುವ…

News

ಫಲಿಸಲಿಲ್ಲ ಶತಕೋಟಿ ಭಾರತೀಯರ ಪ್ರಾರ್ಥನೆ | ಸೇನಾ ಹೆಲಿಕಾಪ್ಟರ್ ಪತನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ವಿಧಿವಶ

ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿ ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಇಂದು ಭಾರತದ ಪಾಲಿಗೆ ಅತ್ಯಂತ ಕರಾಳ ದಿನ. ಸೇನಾ ಹೆಲಿಕಾಪ್ಟರ್ ಪತನದಲ್ಲಿ…

News

5 ನಿಮಿಷಗಳಲ್ಲಿ ಲ್ಯಾಂಡ್ ಆಗಬೇಕಿದ್ದ ಸೇನಾವಾಹನ ಪತನ | ಒಟ್ಟು 13 ಮಂದಿ ದುರಂತ ಅಂತ್ಯ

ಇಂದು ಇಡೀ ದೇಶವೇ ಬೆಚ್ಚಿ ಬೀಳುವಂತಹ ಘಟನೆಯೊಂದು ನಡೆದು ಹೋಗಿದೆ. ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಂಚರಿಸುತ್ತಿದ್ದ Mi-17V5 ಸೇನಾ ಹೆಲಿಕಾಪ್ಟರ್ ಇನ್ನೇನು 5 ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ತಮಿಳುನಾಡಿನ…

ದಕ್ಷಿಣ ಕನ್ನಡ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಇ.ಸಿ.ಜಿ ಮೆಷಿನ್ ಹಸ್ತಾಂತರ- ಪತ್ರಕರ್ತರ ಹೃದಯ ತಪಾಸಣಾ ಶಿಬಿರ

ಸುಳ್ಯ: ಎಷ್ಟೇ ಕೆಲಸದ ಒತ್ತಡ ಇದ್ದರೂ ಟೆನ್ಸನ್ ಮಾಡಬೇಡಿ. ಮಾನಸಿಕ ಒತ್ತಡವನ್ನೂ ಟೆನ್ಸನನ್ನೂ ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಬಿ. ಹೇಳಿದ್ದಾರೆ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ…

latest

ಡಿ.9 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ದೇವಸ್ಥಾನವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠಿ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಿ. 8ರಂದು ರಾತ್ರಿ ವಿಶೇಷ ಕಾರ್ತಿಕ ಪೂಜೆ ನಡೆಯಿತು. ಡಿ.9ರಂದು…

Breaking Entertainment News Kannada

27ರ ಹರೆಯದ ಯುವ ನಟಿ, ಯೂಟ್ಯೂಬರ್ ಹೃದಯಾಘಾತದಿಂದ ನಿಧನ

ಟಾಲಿವುಡ್‌ನ ಯುವ ನಟಿ, ಯೂಟ್ಯೂಬ್ ವೀಡಿಯೋಗಳಿಂದ ಪ್ರಸಿದ್ಧಿ ಪಡೆದಿದ್ದ ಶ್ರೇಯಾ ಮುರಳಿಧರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೂಲತಃ ಹೈದರಾಬಾದ್‌ವರಾದ 27ರ ಹರೆಯದ ಶ್ರೇಯಾ ಮುರಳಿಧರ್ ಆಕೆಯ ಯೂಟ್ಯೂಬ್ ಚಾನಲ್‌ನಲ್ಲಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಳು. ಯೂಟ್ಯೂಬರ್ ಆಗಿ, ಕಿರುತೆರೆಯಲ್ಲಿ ಹೆಸರು ಮಾಡಿ,…

National

ಶೋರೂಂನಲ್ಲಿ ಅಗ್ನಿ ಅವಘಡ | ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು

ಶೋರೂಮ್​​ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿ, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾದ ಘಟನೆ ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿ ನಡೆದಿದೆ. ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಈ ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್​ ಮಾಡಲಾದ…

latest

ಸರ್ಕಾರಿ ಶಾಲೆಯ ನೀರಿನ ಟ್ಯಾಂಕಿಗೆ ವಿಷಕಾರಿ ರಾಸಾಯನಿಕ ಬೆರೆಸಿದ ದುಷ್ಕರ್ಮಿಗಳು | ಶಾಲಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ 115 ವಿದ್ಯಾರ್ಥಿಗಳು ಅಪಾಯದಿಂದ ಪಾರು

ಮಡಿಕೇರಿ: ಮಡಿಕೇರಿ ತಾಲೂಕಿನಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ ಘಟನೆ ನಡೆದಿದೆ. ಶಾಲೆಯ ಸಿಬ್ಬಂದಿಯೊಬ್ಬರ ಸಮಯ ಪ್ರಜ್ಞೆಯಿಂದ ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ.ಈ ಸಂಬಂಧ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು, ಸುಂಟಿಕೊಪ್ಪ…

Interesting

ದುಬೈನಲ್ಲಿ ಇನ್ನು ಎರಡೂವರೆ ದಿನ ವೀಕೆಂಡ್ | ಸುದೀರ್ಘ ವೀಕೆಂಡ್ ನೀಡಿದ ಮೊದಲ ದೇಶವಾಗಿ ಹೊರಹೊಮ್ಮಿದ ಯುಎಇ !!

ಗಗನಚುಂಬಿ ಕಟ್ಟಡಗಳ ನಗರ ಹಾಗೂ ವಿದೇಶಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವೆಂದು ಹೆಸರಾಗಿರುವುದು ದುಬೈ. ಇದೀಗ ದುಬೈ ತನ್ನ ದೇಶದಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತರಲಿದೆ. ಯುಎಇ ತನ್ನ ವಾರಾಂತ್ಯವನ್ನು ಎರಡು ದಿನಗಳಿಗೆ ಬದಲಾಗಿ ಎರಡೂವರೆ ದಿನಗಳಿಗೆ ಹೆಚ್ಚಿಸಿಕೊಂಡಿದೆ. ವಾರಾಂತ್ಯಕ್ಕೆ…