ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

International

ಬೀದಿಬದಿಯ ಆಹಾರದಲ್ಲಿ ಗಂಡಸಿನ ಸಾಮಾನಿನ ತುಂಡು | ಮನುಷ್ಯ ಮಾಂಸವೂ ಅಡುಗೆ ಆಗುತ್ತಿದೆಯಾ ಎಂಬ ಆತಂಕ !!

ಘಾನಾ(ಪಶ್ಚಿಮ ಆಫ್ರಿಕಾ): ಬೀದಿ ಬದಿಯ ಆಹಾರ ಸೇವಿಸುವಾಗ ಮಹಿಳೆಯೊಬ್ಬರಿಗೆ ಪುರುಷನ ಗುಪ್ತಾಂಗದ ತುಂಡು ಪತ್ತೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ತಾನು ತಿನ್ನುತ್ತಿರುವ ಆಹಾರದಲ್ಲಿ ಸಿಕ್ಕ ಗಂಡಿನ ಗುಪ್ತಾಂಗದ ರೀತಿಯ ವಸ್ತುವನ್ನು ಎತ್ತಿ…

News

ಸೇನಾ ಹೆಲಿಕಾಪ್ಟರ್ ಪತನ | ನಾಲ್ವರ ಮೃತದೇಹ ಪತ್ತೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಚಿಂತಾಜನಕ | ಒಟ್ಟು 14 ಮಂದಿ ಇದ್ದ ಹೆಲಿಕಾಪ್ಟರ್ ನಲ್ಲಿ ಮೂವರ ರಕ್ಷಣೆ, ಉಳಿದವರಿಗಾಗಿ ಮುಂದುವರಿದ ಶೋಧ ಕಾರ್ಯ

ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕುನೂರಿನಲ್ಲಿ ಪತನಗೊಂಡಿದ್ದು, ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್ ರಾವತ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪತ್ನಿ ಮಧುಲಿಕಾ…

News

ಶಾಲೆ ರದ್ದಾಗೋ ಪ್ರಶ್ನೆಯೇ ಇಲ್ಲ | ಅಂತೆ ಕಂತೆಗಳಿಗೆ ಅಡ್ಡ ಗೆರೆ ಎಳೆದ ಶಿಕ್ಷಣ ಸಚಿವರು !!

ಕೊರೋನಾ ಮೂರನೇ ಅಲೆಯ ಆತಂಕದ ನಡುವೆ ಇದೀಗ ಶೈಕ್ಷಣಿಕ ಚಟುವಟಿಕೆ ಭಯದಲ್ಲೇ ನಡೆಯುತ್ತಿದೆ. ಹೀಗಿರುವಾಗ ಶಾಲಾ ಮಕ್ಕಳ ಭವಿಷ್ಯದ ಕುರಿತು ರಾಜ್ಯ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಓಮಿಕ್ರಾನ್ ರೂಪಾಂತರಿ ಕೊರೊನಾ ವೈರಸ್ ನಿಯಂತ್ರಣಕ್ಕೆ…

latest

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ನಗರದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮಂಗಳಾದೇವಿ ಬಳಿಯ ಮೋರ್ಗನ್ ಗೇಟ್ ಸಮೀಪ ಪತಿ, ಪತ್ನಿ ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ ನೇಣಿಗೆ ಶರಣಾಗಿದ್ದಾರೆ. ನಾಗೇಶ್ ಶೆರಗುಪ್ಪಿ(30), ವಿಜಯಲಕ್ಷ್ಮಿ…

Food

ಮದುವೆಗಾಗಿ ಸಿದ್ದವಾಗಿತ್ತು ವೆಡ್ಡಿಂಗ್ ಕೇಕ್ | ಆದರೆ ಕೇಕ್ ಮಂಟಪಕ್ಕೆ ಬರುತ್ತಿದ್ದಂತೆಯೇ ನವ ದಂಪತಿಗೆ ಕಾದಿತ್ತು ಶಾಕ್!! ಅಷ್ಟಕ್ಕೂ ಅಲ್ಲಿ ನಡೆದಿದ್ದು??

ಮದುವೆಗಳನ್ನು ಈಗ ಎಲ್ಲರೂ ಭರ್ಜರಿಯಾಗಿ, ಅದ್ದೂರಿಯಾಗಿ ಆಚರಿಸುತ್ತಾರೆ. ಅದರಲ್ಲೂ ವಿದೇಶಗಳಲ್ಲಿ ಮದುವೆ ಎಂದರೆ ವಿಶೇಷವಾಗಿ ಆಚರಣೆ ಮಾಡುತ್ತಾರೆ. ಅಲ್ಲಿ ಕೆಲವು ವಿಚಿತ್ರ ಪದ್ಧತಿಗಳಿರುತ್ತದೆ. ಅದರಲ್ಲೂ ಪಾರ್ಟಿಗೆ ಹೆಚ್ಚು ಒತ್ತುಕೊಡುವ ಅಲ್ಲಿನ ಜನ ಕೇಕ್ ಕತ್ತರಿಸಿಯೇ ಮದುವೆಯನ್ನು ಪೂರ್ಣಗೊಳಿಸುತ್ತಾರೆ. ಇತ್ತೀಚೆಗೆ…

News

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳೇ ಗಮನಿಸಿ !! | 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ

ಕೊರೋನಾ ಮೂರನೇ ಅಲೆಯ ಆತಂಕದ ನಡುವೆಯೇ ಶೈಕ್ಷಣಿಕ ಚಟುವಟಿಕೆ ತನ್ನ ವೇಗ ಕಂಡುಕೊಂಡಿದೆ. 2021 -22 ನೇ ಸಾಲಿನ ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ ಮಾರ್ಗಸೂಚಿಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಬಿಡುಗಡೆ ಮಾಡಿದೆ.…

ಉಡುಪಿ

ಕಾರ್ಕಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಾಯಿ | ತಾಯಿಯ ಸಾವಿಗೆ ತಂದೆಯೇ ಕಾರಣ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗಳು !!

ಮೈಮೇಲೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ತನ್ನ ತಂದೆ ಹಾಗೂ ಸಂಬಂಧಿಕರ ಕಿರುಕುಳವೇ ಕಾರಣ ಎಂದು ಮಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೀತಾ (68) ಎಂದು ಗುರುತಿಸಲಾಗಿದೆ.…

latest

ಉಳ್ಳಾಲದಲ್ಲಿ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಉಳ್ಳಾಲದ ಮಾಸ್ತಿಕಟ್ಟೆ ಬಳಿ ದ್ವಿಚಕ್ರ ವಾಹನದ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ. ಮೃತನನ್ನು ಉಳ್ಳಾಲದ ಮದನಿ ನಗರದ ನಿವಾಸಿ ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ. ಬೈಕ್ ಸವಾರನ ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ…

News

ಪಿಂಚಣಿದಾರರಿಗೊಂದು ಸಿಹಿಸುದ್ದಿ | ಜೀವನ ಪ್ರಮಾಣ ಪತ್ರ ನೀಡುವ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ !!

ಪಿಂಚಣಿದಾರರಿಗೊಂದು ಸಿಹಿಸುದ್ದಿಯೊಂದನ್ನು ಕೇಂದ್ರ ಸರ್ಕಾರ ನೀಡಿದೆ. ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರ ನೀಡುವ ದಿನಾಂಕವನ್ನು ಕೇಂದ್ರ ಸರ್ಕಾರ ಡಿಸೆಂಬರ್ 31ರವರೆಗೆ ವಿಸ್ತರಿಸಿದೆ. ಹಿರಿಯ ನಾಗರಿಕರಿಗೆ ಜೀವನ ಸೌಕರ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆಗಳು ಮತ್ತು ಪಿಂಚಣಿಗಳ…

latest

ಅಪರೂಪವೆಂಬಂತೆ ಶ್ವಾನದ ಭಾಷೆಯನ್ನು ಅರಿತುಕೊಂಡಿದ್ದಾರೆ ಈ ಮಹಿಳೆ | ನಾಯಿಯ ಭಾಷೆಯನ್ನು ಪುಸ್ತಕದ ಮೂಲಕ ಪ್ರಕಟಿಸಲು ಮುಂದಾಗಿದ್ದಾಳಂತೆ !!

ಸಾಮಾನ್ಯವಾಗಿ ಪ್ರಾಣಿ ಪ್ರೇಮಿಗಳ ಸಂಖ್ಯೆ ಹೆಚ್ಚೇ ಇದೆ. ಅವುಗಳನ್ನು ತಮ್ಮ ಸ್ವಂತ ಮಕ್ಕಳಂತೆ ಕಾಣುವವರು ಅದೆಷ್ಟೋ ಮಂದಿ.ನಾಯಿ ಅಂದ್ರೆ ತುಸು ಅಧಿಕವೇ ಪ್ರೀತಿ.ಪ್ರತಿಯೊಂದು ಕಾರ್ಯದಲ್ಲೂ ಜೊತೆಗೆ ಇರಿಸುತ್ತಾರೆ. ಆದ್ರೆ ವಿಷಯ ಏನಪ್ಪಾ ಅಂದ್ರೆ ಇಷ್ಟೆಲ್ಲಾ ತುಂಟಾಟ ಅಲ್ಲದೇ ನಮ್ಮ…