ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

Karnataka State Politics Updates

ನೀವಾಗೇ ಬದಲಾಗಿ, ಇಲ್ಲದಿದ್ದರೆ ನಾವು ಬದಲಾಯಿಸುತ್ತೇವೆ ಎಂದ ಪ್ರಧಾನಿ | ಸಂಸದರ ಬದ್ಧತೆಯ ವಿಷಯದಲ್ಲಿ ಮೋದಿ ಗರಂ !!

ಪ್ರಧಾನಿ ನರೇಂದ್ರ ಮೋದಿ ವಿಶ್ವ ಮೆಚ್ಚಿದ ಜನನಾಯಕ. ಅವರ ನೇರನುಡಿ, ಶಿಸ್ತುಬದ್ಧ ಜೀವನ ಎಲ್ಲರನ್ನೂ ಮೂಕವಿಸ್ಮಿತರನ್ನಾಗಿ ಮಾಡುವುದು ಸತ್ಯ. ಅವರು ತಮ್ಮ ಜೀವನದಲ್ಲಿ ಶಿಸ್ತನ್ನು ಪಾಲಿಸುವುದಲ್ಲದೇ, ತನ್ನ ಮಂತ್ರಿಮಂಡಲದಲ್ಲಿರುವ ಸಚಿವರು, ಸಂಸದರನ್ನು ಅದೇ ಮಾರ್ಗದಲ್ಲಿ ನಡೆಸುತ್ತಿದ್ದಾರೆ. ಸಂಸತ್ ನಲ್ಲಿ…

latest

ಸುಳ್ಯ: ಹಿರಿಯ ಪತ್ರಕರ್ತ ವಾಗೀಶ್ ಅನಾರೋಗ್ಯದಿಂದ ನಿಧನ

ಸುಳ್ಯ: ಮಂಗಳೂರು ಕಚೇರಿಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ ಮಂಗಳೂರು ಜಿಲ್ಲೆಯ ಸುಳ್ಯ ಮೂಲದ ಪತ್ರಕರ್ತ ವಾಗೀಶ್ (46) ನಿಧರಾಗಿದ್ದಾರೆ. ಇವರು ಹೊಸದಿಗಂತ ಮತ್ತು ಜನವಾಹಿನಿಯಲ್ಲಿ ಕಾರ್ಯ ನಿರ್ವಹಿಸಿದ್ದು ಅಲ್ಲದೆ,ಈಟಿವಿ, ಟಿವಿ 9, ಕಸ್ತೂರಿ ನ್ಯೂಸ್, ಸಮಯ ಟಿವಿ, ಪ್ರಜಾ…

ಉಡುಪಿ

ಉಡುಪಿ: ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು | ಮತಾಂತರವೆಂಬ ಪೀಡೆಗೆ ಬಲಿಯಾದರೆ ಮಹಿಳೆ ??

ಉಡುಪಿ: ಮಹಿಳೆಯೋರ್ವರ ಆತ್ಮಹತ್ಯೆ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಮತಾಂತರದ ಪೀಡೆಗೆ ಮಹಿಳೆ ಬಲಿಯಾದರೇ?? ಎನ್ನುವ ಅನುಮಾನ ಹುಟ್ಟಿದೆ. ಮಣಿಪಾಲದ ನೇತಾಜಿ ನಗರದ ಜಯಲಕ್ಷ್ಮೀ(35) ಎಂಬ ಮಹಿಳೆ ಕಳೆದ ಕೆಲವು ದಿನಗಳ ಹಿಂದೆ ತಮ್ಮ ಮನೆಯಲ್ಲಿ ನೇಣು…

latest

ಗ್ರಾಹಕರಿಗೆ ಸಿಹಿ ಸುದ್ದಿ | LPG ಗ್ಯಾಸ್ ಸಿಲಿಂಡರ್ ತೂಕ ಕಡಿಮೆ ಮಾಡುವ ಸಾಧ್ಯತೆ | ಶೀಘ್ರದಲ್ಲೇ ಸಿಲಿಂಡರ್ ಬೆಲೆ ಇಳಿಕೆ !!

ನವದೆಹಲಿ: ದಿನನಿತ್ಯದ ಅಗತ್ಯಗಳಲ್ಲಿ ಒಂದಾದ ಎಲ್‌ಪಿಜಿ ಸಿಲಿಂಡರ್ ತೂಕ ಕಡಿಮೆಯಾಗುವ ಸಾಧ್ಯತೆಯಿದ್ದು, ಜೊತೆಗೆ ಬೆಲೆ ಇಳಿಕೆಯೂ ಆಗುವ ಸಾಧ್ಯತೆ ಹೆಚ್ಚಿದೆ. ಈಗಿರುವ 14.2 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್‌ಗಳು ಭಾರವಾಗಿದ್ದು, ಅವುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು…

International

ಕಡಿಮೆ ಸಮಯದಲ್ಲಿ ಜಾಸ್ತಿ ಗಂಡಸರ ಜತೆ ಸೆಕ್ಸ್ ಮಾಡುವ ಸ್ಪರ್ಧೆ | 7 ಗಂಟೆಯಲ್ಲಿ 919 ವಿಕೆಟ್ ಪಡೆದು ವಿಶ್ವದಾಖಲೆ ಉಜ್ಜಿದ ಯುವತಿ ಯಾರು ಗೊತ್ತಾ ?!

ವಾರ್ಸಾ: ಪ್ರಸ್ತುತ ಜಗತ್ತಿನಲ್ಲಿ ಎಲ್ಲಾ ರೀತಿಯ ಕಾಂಪಿಟೇಷನ್ ಗಳು ಕಾಮನ್. ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆಗಳು ಇದ್ದೇ ಇರುತ್ತವೆ. ಆದರೆ ನೀಲಿ ಚಿತ್ರದ ಕ್ಷೇತ್ರದಲ್ಲೂ ಸ್ಪರ್ಧೆಗಳು ಇವೆ ಎಂದರೆ ನಂಬುವುದು ಅಸಾಧ್ಯ, ಆದರೂ ನಂಬಲೇಬೇಕಾಗಿದೆ ಆ ಸತ್ಯ.ಇಂತಹ ಸ್ಪರ್ಧೆ ಯೊಂದು…

ದಕ್ಷಿಣ ಕನ್ನಡ

ತುಳುನಾಡ ಕಾರ್ಣಿಕ ದೈವ ಕೊರಗಜ್ಜನಿಗೆ ಮತ್ತೊಮ್ಮೆ ಅವಮಾನ !! | ವಾಟ್ಸಾಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡುವ ಮೂಲಕ ವಿಕೃತಿ ಮೆರೆದ ನೀಚ

ಕರಾವಳಿ ಭಾಗದ ಭಕ್ತರು ಯಾವುದೇ ಕಷ್ಟ ಕಾರ್ಪಣ್ಯಗಳು ಎದುರಾದಾಗ ಕೊರಗಜ್ಜ ದೇವರಿಗೆ ಹರಕೆ ಹೊರುತ್ತಾರೆ. ತಮ್ಮ ಇಷ್ಟಾರ್ಥಗಳು ಈಡೇರಬೇಕೆಂದರೆ ಒಂದು ಬಾಟಲಿ ಎಣ್ಣೆ, ಚಕ್ಕುಲಿ ಮತ್ತು ಒಂದು ಕಟ್ಟು ಬೀಡಿಯನ್ನು ಕೊರಗಜ್ಜನಿಗೆ ಹರಕೆಯಾಗಿ ಸಲ್ಲಿಸುತ್ತಾರೆ. ಇಂತಹ ಕಾರ್ಣಿಕ ದೈವಕ್ಕೆ…

latest

ಜನರು ತೋರಿಸಿದ ಪ್ರೀತಿ,ವಿಶ್ವಾಸಕ್ಕೆ ನಾನು ಸದಾ ಖುಣಿ- ಹರೇಕಳ ಹಾಜಬ್ಬ

ಕಡಬ ( ಪಿಜಕ್ಕಳ ) ಡಿ.7:ಜನರು ತೋರಿಸಿದ ಪ್ರೀತಿ,ವಿಶ್ವಾಸಕ್ಕೆ ನಾನು ಸದಾ ಖುಣಿಯಾ ಗಿದ್ದೇನೆ ಎಂದು ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ,ಕಡಬ ತಾಲೂಕು ಪತ್ರಕರ್ತ ಸಂಘ ,ಎಸ್.ಡಿ.…

ದಕ್ಷಿಣ ಕನ್ನಡ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಮ ಭಟ್‌ರವರಿಗೆ ನುಡಿನಮನ

ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲಕೃಷ್ಣ ಭಟ್…

latest

ಬೆಳ್ತಂಗಡಿ: ಮೇಲಂತಬೆಟ್ಟು ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ | ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ಬೆಳ್ತಂಗಡಿ :ಪ್ರಥಮ ದರ್ಜೆ ಮೇಲಂತಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿ, ಪೊಲೀಸ್ ಮೆಟ್ಟಿಲೇರಿದ್ದಾರೆ. ನಿನ್ನೆ ಕಾಲೇಜಿನೊಳಗೆ ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿ ಕಾರ್ತಿಕ್ ಎಂಬಾತ ನಡೆದುಕೊಂಡು ಹೋಗುತ್ತಿದ್ದಾಗ ಮೂರನೇ ವರ್ಷದ ಬಿ.ಕಾಂ ವಿದ್ಯಾರ್ಥಿ ಚಂದ್ರ ಎಂಬಾತನಿಗೆ…

Health

ತಂದೆ ಬೈದರೆಂದು ಸಿಟ್ಟಿನಿಂದ 21 ಕಬ್ಬಿಣದ ಮೊಳೆಗಳನ್ನೇ ನುಂಗಿದ ಮಗ !! | ಹೊಟ್ಟೆಯಲ್ಲಿ ಇರುವುದು ನಿಜವಾಗಿಯೂ ಮೊಳೆಗಳೇ ಎಂಬುದನ್ನು ನಂಬಲಾಗದ ಸ್ಥಿತಿ ಡಾಕ್ಟರ್ ಗಳದ್ದು | ಕೊನೆಗೆ ಬಾಲಕನಿಂದಲೇ ಸತ್ಯಾಂಶ ತಿಳಿದು ಅಚ್ಚರಿಗೊಂಡ ಪೋಷಕರು

ಈಗಿನ ಕಾಲದ ಮಕ್ಕಳಿಗೆ ಹೆತ್ತವರು ಬುದ್ಧಿವಾದ ಹೇಳುವುದು ದೊಡ್ಡ ಅಪರಾಧವೇ ಆಗಿಹೋಗಿದೆ. ಯಾಕೆಂದರೆ ಮಕ್ಕಳು ಅದನ್ನು ಸ್ವೀಕರಿಸುವ ರೀತಿ ಬೇರೆಯೇ ಆಗಿದೆ. ತಂದೆ-ತಾಯಿ ಬೈದರೆಂದು ಒಮ್ಮೊಮ್ಮೆ ಮಕ್ಕಳು ಎಂತೆಂಥ ಘೋರ ಕೃತ್ಯಕ್ಕೆ ಇಳಿಯುತ್ತಾರೆ ಎನ್ನುವುದಕ್ಕೆ ಈ ಭಯಾನಕ ಘಟನೆಯೇ…