ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

latest

ಶಬರಿಮಲೆ : ಮಳೆ,ಭಕ್ತರಿಗೆ ಕಿರಿ ಕಿರಿ, ಹೀಗಿದೆ ವ್ಯವಸ್ಥೆ

ಶಬರಿಮಲೆ :ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆಗೆ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.ಈತನ್ಮದ್ಯೆ ಸೋಮವಾರ ಸಂಜೆ ಶಬರಿಮಲೆ ಹಾಗೂ ಪರಿಸರದ ನೀಲಕಲ್ ಮೊದಲಾದೆಡೆ ಮಳೆಯಾಗುತ್ತಿದೆ. ಇದರಿಂದಾಗಿ ಭಕ್ತರಿಗೆ ಕಿರಿ ಕಿರಿಯಾಗಿದೆ.ಪಂಪಾನದಿಯಲ್ಲಿ ಯಾರಿಗೂ ಸ್ನಾನಕ್ಕೆ ಅವಕಾಶವಿಲ್ಲ.ಅಲ್ಲದೆ ಶಬರಿಮಲೆ ಸನ್ನಿಧಾನ,ಪಂಪಾ ಗಣಪತಿ ಸನ್ನಿಧಾನ ಸೇರಿದಂತೆ ಎಲ್ಲಿಯೂ…

News

ಇಸ್ಲಾಂ ತೊರೆದು ಹಿಂದೂ ಧರ್ಮ ಸೇರಿದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ | “ಹಿಂದೂ ಧರ್ಮ ವಿಶ್ವದ ಪರಿಶುದ್ಧ ಧರ್ಮ” ಎಂಬ ಹೇಳಿಕೆ !!

ಸನಾತನ ಧರ್ಮ, ವೈದಿಕ ಧರ್ಮ ಎಂದು ಕರೆಯಲಾಗುವ ಹಿಂದೂ ಧರ್ಮದಲ್ಲಿ ಅನೇಕ ಸಂಸ್ಕಾರಗಳು, ಪದ್ಧತಿಗಳು ರೂಢಿಯಲ್ಲಿದೆ. ಧರ್ಮಗಳಲ್ಲಿ ಅತ್ಯಂತ ಪ್ರಾಚೀನವಾದುದು ಹಿಂದೂ ಧರ್ಮ. ಇಂತಹ ಶ್ರೇಷ್ಠ ಧರ್ಮವನ್ನು ಮೆಚ್ಚಿಕೊಳ್ಳುವವರು ಅದೆಷ್ಟೋ ಮಂದಿ ಇದ್ದಾರೆ. ಇಂತಹ ಪಟ್ಟಿಗೆ ನೂತನ ಹೆಸರೊಂದು…

Karnataka State Politics Updates

ಕಾಂಗ್ರೆಸ್ ಉಚ್ಛಾಟಿತ ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ!! ಜಿಲ್ಲೆಯ ಘಟಾನುಘಟಿ ನಾಯಕರು ಪಕ್ಷಕ್ಕೆ ಬರಮಾಡಿಕೊಳ್ಳುವಾಗ ಬಿಜೆಪಿ ಕಾರ್ಯಕರ್ತರ ಆಕ್ಷೇಪ

ಕಾಂಗ್ರೆಸ್ ಉಚ್ಛಾಟಿತ ನಾಯಕ ರಾಜೇಶ್ ಬಾಳೆಕಲ್ಲು ಅವರನ್ನು ಇಂದು ಜಿಲ್ಲೆಯ ಘಟನುಘಟಿ ನಾಯಕರು ನೆರೆದಿದ್ದ ಸಭಾವೇದಿಕೆಯಲ್ಲಿ ಬಿಜೆಪಿಗೆ ಬರಮಾಡಿಕೊಳ್ಳಲಾಗಿತ್ತು. ಇದೇ ವೇಳೆ ಬಿಜೆಪಿಯ ಇತರ ಸ್ಥಳೀಯ ನಾಯಕರುಗಳ ಸಹಿತ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ, ಕಪ್ಪು ಬಾವುಟ ಪ್ರದರ್ಶಿಸಿದರು.…

News

2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 372 ರನ್ ಗಳ ಭರ್ಜರಿ ಜಯ

2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 372 ರನ್ ಗಳ ಭರ್ಜರಿ ಜಯ ನ್ಯೂಜಿಲೆಂಡ್ ವಿರುದ್ಧದ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 372 ರನ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ 2 ಪಂದ್ಯಗಳ…

ದಕ್ಷಿಣ ಕನ್ನಡ

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದಂದು ಈ ಬಾರಿಯೂ ಎಡೆಸ್ನಾನವಿಲ್ಲ !! | ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಎಡೆಸ್ನಾನ ಸೇವೆ ರದ್ದು

ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವದಂದು ಭಕ್ತರು ನಡೆಸುವ ಎಡೆಸ್ನಾನ ಸೇವೆ ಈ ಬಾರಿಯೂ ನಡೆಯುವುದಿಲ್ಲ. ಕೊರೋನಾ ಕಾರಣದಿಂದ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ. ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿಯಂದು ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರು ಸ್ವಯಂ ಪ್ರೇರಿತರಾಗಿ…

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಮತ್ತೊಮ್ಮೆ ಕೊರೋನಾ ಸ್ಫೋಟ | ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಪಾಸಿಟಿವ್!!

ಮಂಗಳೂರಿನಲ್ಲಿ ಮತ್ತೊಮ್ಮೆ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಒಂದೇ ದಿನ ಕೊರೋನಾ ದೃಢಪಟ್ಟಿದೆ. ಮಂಗಳೂರಿನ ಎಂ.ವಿ. ಶೆಟ್ಟಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸದ್ಯ ಕಾಲೇಜನ್ನು ಆರೋಗ್ಯ ಇಲಾಖೆ ಕಂಟೇನ್ಮೆಂಟ್ ಮಾಡಿದೆ. 10…

latest

ಕರಾವಳಿಯಲ್ಲಿ ಪ್ರಾರಂಭವಾಯಿತು ‘ಕಂಬಳ ಋತು’ | ಮೊದಲ ಕಂಬಳಕ್ಕೆ ಸಾಕ್ಷಿಯಾಯಿತು ಸಿದ್ಧಕಟ್ಟೆಯ ಹೊಕ್ಕಾಡಿಗೋಳಿ | ಕಂಬಳದಲ್ಲಿಯೂ ಕೇಳಿಬಂತು ಮರೆಯಾದ ಪುನೀತ್ ರಾಜ್ ಕುಮಾರ್ ಹೆಸರು!!

ತುಳುನಾಡು ಎಂದ ಕೂಡಲೇ ನೆನಪಿಗೆ ಬರುವುದೇ ಕಂಬಳ. ಈ ದೃಶ್ಯವನ್ನು ಕಣ್ ತುಂಬಿಕೊಳ್ಳುವುದೇ ಒಂದು ರೋಮಾಂಚನ.ಇದೀಗ ಕರಾವಳಿಯಲ್ಲಿ ಕಂಬಳ ಋತು ಆರಂಭವಾಗಿದ್ದು,ಪ್ರಥಮ ಕಂಬಳ ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯ ಹೊಕ್ಕಾಡಿಗೋಳಿ ಎಂಬಲ್ಲಿ ನಡೆದಿದೆ. ಬಂಟ್ವಾಳದ ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ…

News

ಟೈಲರ್ ಗಂಡ ತನ್ನ ರವಿಕೆಯ ಹೊಲಿಗೆ ಸರಿಯಾಗಿ ಹಾಕಿಲ್ಲ ಅಂತ ಬದುಕಿನ ಹುಕ್ಕು ಕಳಚಿಕೊಂಡ ಪತ್ನಿ !!

ಹೈದರಾಬಾದ್: ಟೈಲರ್ ಆಗಿರುವ ಗಂಡ, ತಾನು ಹೇಳಿದಂತೆ ಸೀರೆಯ ಬ್ಲೌಸ್ ಹೊಲಿಯಲಿಲ್ಲ, ಅಳತೆ ಸರಿ ಬಂದಿಲ್ಲ ಇತ್ಯಾದಿ ಕಂಪ್ಲೇಟ್ ಅನ್ನು ಗಂಡನ ಮೇಲೆ ಹೊರಿಸಿ ಬದುಕಿನ ಭಾರ ಇಳಿಸಿದ್ದಾಳೆ ಆತನ ಪತ್ನಿ. ಹೌದು, ಈ ಕಾರಣಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆ…

ದಕ್ಷಿಣ ಕನ್ನಡ

ಐವರ್ನಾಡಿನಲ್ಲಿ ಎಸ್.ಕೆ ವೆಜಿಟೇಬಲ್ಸ್-ಫ್ರೂಟ್ಸ್, ಸ್ಟೇಜ್ ಡೆಕೋರೇಷನ್ ಹಾಗೂ ಅರ್ಥ್ ಮೂವರ್ಸ್ ಶುಭಾರಂಭ!!

ಶೈಲೇಶ್ ಅಲ್ಪೆ ಹಾಗೂ ವಿಘ್ಣೇಶ್ ಬಲ್ಲೇರಿ ಮಾಲೀಕತ್ವದ ನೂತನ ಎಸ್.ಕೆ ವೆಜಿಟೇಬಲ್, ಫ್ರುಟ್ಸ್, ಸ್ಟೇಜ್ ಡೆಕೋರೇಷನ್ ಹಾಗೂ ಅರ್ಥ್ ಮೂವರ್ಸ್ ಇಂದು ಗಣಪತಿ ಹೋಮದೊಂದಿಗೆ ಐವರ್ನಾಡಿನ ನಿಡುಬೆ ದೇವಿಕೃಪಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ…

latest

ತನ್ನ ಪ್ರೀತಿಯ ಮಗನ ಮದುವೆಗಾಗಿ 4 ಕೆ.ಜಿ 280 ಗ್ರಾಂ ತೂಕದ ಲಗ್ನ ಪತ್ರಿಕೆ ತಯಾರಿಸಿದ ತಂದೆ !! | ಅಷ್ಟಕ್ಕೂ ಇದರ ಬೆಲೆ ಕೇಳಿದ್ರೆ ನೀವೊಮ್ಮೆ ದಂಗಾಗೋದು ಪಕ್ಕಾ

ಮನೆಯಲ್ಲಿ ಮದುವೆಯ ದಿನ ನಿಗದಿಯಾದ ಮೇಲೆ ಮೊದಲು ರೆಡಿಯಾಗುವುದೇ ಲಗ್ನ ಪತ್ರಿಕೆ. ಇತ್ತೀಚೆಗೆ ಜನರು ಹೊಸ ಶೈಲಿಯಲ್ಲಿ ಲಗ್ನ ಪತ್ರಿಕೆ ತಯಾರಿಕೆಯನ್ನು ಯೋಚಿಸುತ್ತಾರೆ. ಜನರ ಮನಸೆಳೆಯುವ ಲಗ್ನ ಪತ್ರಿಕೆಗಳನ್ನು ಹುಡುಕುತ್ತಾರೆ. ಈಗೆಲ್ಲಾ ಹೊಸ ಹೊಸ ಥೀಮ್ ಗಳೊಂದಿಗೆ ವೆಡ್ಡಿಂಗ್…