ಮತ್ತೊಮ್ಮೆ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದ ರಾಜಧಾನಿ ಬೆಂಗಳೂರು!! ರಾತ್ರಿವೇಳೆ ಕ್ಯಾಬ್ ಏರಿ ಹೊರಟಿದ್ದ ಮಹಿಳೆಯ ಮುಂದೆಯೇ ನಡೆಯಿತು ಹಸ್ತಮೈಥುನ
ರಾಜ್ಯವೇ ನಾಚಿಕೆಪಟ್ಟು ತಲೆತಗ್ಗಿಸುವಂತಹ ಘಟನೆಯೊಂದು ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ನಡೆದಿದೆ. ಎಲ್ಲಾ ವಿಚಾರದಲ್ಲೂ ಮುಂದಿರುವ ಬೆಂಗಳೂರು ಸದ್ಯ ಕಾಮುಕರ ಅಟ್ಟಹಾಸದಲ್ಲೂ ಮುಂದಿದೆ ಎಂಬುವುದುದಕ್ಕೆ ಇದು ಪ್ರತ್ಯಕ್ಷ ಸಾಕ್ಷಿಯಾಗಿದೆ.ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗಲು ಓಲಾ ಕ್ಯಾಬ್ ಹತ್ತಿ ಹೊರಟ…










