ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

News

ಮಾಸ್ಕ್ ಧರಿಸದಿದ್ರೆ ಇನ್ಮುಂದೆ ನಗರ ಪ್ರದೇಶದಲ್ಲಿ ಮತ್ತು ಹಳ್ಳಿಗಳಲ್ಲಿ ದಂಡಾಸ್ತ್ರ ಫಿಕ್ಸ್ | ದಂಡದ ಮೊತ್ತ ಎಲ್ಲಿ ಎಷ್ಟು ಗೊತ್ತಾ ?!

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ಓಮಿಕ್ರಾನ್ ಕಂಟ್ರೋಲ್ ಮಾಡಲು ಸರ್ಕಾರ ದಂಡಾಸ್ತ್ರ ಪ್ರಯೋಗಿಸಲು ನಿರ್ಧರಿಸಿದೆ. ಕೋವಿಡ್ ತಡೆಯಲು ರಾಜ್ಯ ಸರ್ಕಾರ, ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇಂದು ಕೃಷ್ಣಾದಲ್ಲಿ ಉನ್ನತಾಧಿಕಾರಿಗಳ…

News

ದಿನಕ್ಕೆ ಆರು ಬಾರಿ ಸ್ನಾನ ಮಾಡುವ, ಸ್ನಾನ ಮಾಡಿದ ಸೋಪನ್ನು ಕೂಡಾ ತೊಳೆದು ಸ್ವಚ್ಚ ಮಾಡುವ ಪತ್ನಿ | ಇದೀಗ ಡೈವೋರ್ಸ್ ನೀಡಲು ಮುಂದಾದ ಪತಿ !!

ಬೆಂಗಳೂರು: ದಿನಕ್ಕೆ ಆರು ಬಾರಿ ಸ್ನಾನ ಮಾಡುವ ವಿಪರೀತದ ಮನಸ್ಸಿನ ಪತ್ನಿಯ ಅತಿಯಾದ ಸ್ವಚ್ಛತೆಯ ಗೀಳಿನಿಂದ ಬೇಸತ್ತಿರುವ ಪತಿ ದಾಂಪತ್ಯ ಕಡಿದುಕೊಂಡು ವಿವಾಹ ವಿಚ್ಛೇದನಕ್ಕೆ ಮುಂದಾಗಿರುವ ಘಟನೆ ನಡೆದಿದೆ .ಒಸಿಡಿ ( obsessive compulsive disorder) ಸಮಸ್ಯೆಯಿಂದ ಬಳಲುತ್ತಿರುವ…

latest

ಒಮೈಕ್ರಾನ್ ವೈರಸ್ ಪತ್ತೆ ಹಿನ್ನಲೆ | ನೂತನ ಮಾರ್ಗಸೂಚಿ ಹೊರಡಿಸಿದ ಸರಕಾರ | ಹೀಗಿದೆ ನಿಯಮಾವಳಿಗಳು…

ಬೆಂಗಳೂರು: ಕೋವಿಡ್ ನ ರೂಪಾಂತರಿತ ಹೊಸ ಪ್ರಭೇದ ‘ಒಮೈಕ್ರಾನ್’ ಸೋಂಕು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ವರದಿಯಾಗಿರುವುದರಿಂದ ನೂತನ ಮಾರ್ಗಸೂಚಿಯನ್ನು ರಾಜ್ಯ ಸರಕಾರ ಜಾರಿಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ ಎಂದು…

News

ಮನೆ ಕಟ್ಟಬೇಕು ಎಂಬ ಕನಸಿದ್ಯಾ ಹಾಗಾದ್ರೆ ಮಂ ಡ್ಯದಲ್ಲಿರುವ ಈ ದೇವಸ್ಥಾನಕ್ಕೆ ತಪ್ಪದೇ ಭೇಟಿ ನೀಡಿ

ಸ್ವಂತ ಸೂರು ನಿರ್ಮಿಸಿಕೊಳ್ಳಬೇಕು ಎಂಬುದು ಪ್ರತಿಯೊಬ್ಬ ಜನ ಸಾಮಾನ್ಯರ ಕನಸು. ಇದಕ್ಕಾಗಿ ಎಷ್ಟೇ ಪ್ರಯ ತ್ನ ಪಟ್ಟರು ಕೆಲವೊಮ್ಮೆ ಫಲ ನೀಡುವುದಿಲ್ಲ ಹಣ ಹೊಂದಿಸಿ, ಭೂಮಿ ಸಿಕ್ಕು ಎಲ್ಲ ವ್ಯವಸ್ಥೇ ಆದರೂ ಮನೆ ನಿರ್ಮಾಣಕ್ಕೆ ಅಡೆತಡೆಯಾಗುತ್ತದೆ. ಹೆಣ್ಣು, ಹೊನ್ನು,…

latest

ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ | 9 ಮಂದಿ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಮಂಗಳೂರಿನ ಖಾಸಗಿ ಪದವಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 9 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಏಳು ಮಂದಿ…

latest

ಆಕೆಗೆ ಇದುವರೆಗೆ ಆದದ್ದು ಬರೋಬ್ಬರಿ 11 ಮದುವೆ,ಆದರೆ 28 ಜನ ಗಂಡಂದಿರು!! ಆಕೆಗೆ ಒಬ್ಬರ ಬಳಿಕ ಒಬ್ಬರು ಸಾಲಿನಲ್ಲಿದ್ದಾರಂತೆ

ಅನೇಕ ಪುರುಷರು ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಎಂದು ಬೇಸರದಲ್ಲಿದ್ದರೆ ಇಲ್ಲೊಬ್ಬ ಮಹಿಳೆ ಫುಲ್ ಜಾಲಿ ಯಲ್ಲಿದ್ದಾಳೆ.ಬಹುಪತ್ನಿತ್ವ ಕಾಯಿದೆ ನಿಷೇಧವಿದ್ದರೂ ಕೆಲ ಧರ್ಮಗಳಲ್ಲಿ ಅದಕ್ಕೆ ಕಡಿವಾಣ ಬಿದ್ದಿಲ್ಲ. ಯಾರಿಗೂ ಗೊತ್ತಾಗದಂತೆ ಎರಡು ಅಥವಾ ಮೂರು ಮದುವೆಯಾಗುವುದು ಪ್ರಚಲಿತದಲ್ಲಿರುವ ಸುದ್ದಿ, ಆದರೆ…

latest

ಮಂಗಳೂರು :ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ತಂಡಗಳ ನಡುವೆ ಮಾರಾಮಾರಿ!! ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೇಯೂ ಹಲ್ಲೆಗೆ ಯತ್ನ

ಮಂಗಳೂರು:ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ತಡರಾತ್ರಿ ಮಾರಮಾರಿ ನಡೆದಿದ್ದು, ಘಟನೆಯ ಸಂಬಂಧ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೇಯೂ ಕಲ್ಲುತೂರಾಟ ನಡೆಸಿ ಹಲ್ಲೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಘಟನೆ ವಿವರ: ಮಂಗಳೂರಿನ…

latest

ಕಡಬ:ಡಿಸೆಂಬರ್ 05 ಭಾನುವಾರ ದೊಡ್ಡಕೊಪ್ಪದ ಸಿದ್ಧಿವಿನಾಯಕ ಭಜನಾ ಮಂದಿರದ ವಠಾರದಲ್ಲಿ e-shram card ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ!!

ಕಡಬ:ನಿಗದಿತ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತೀಯ ಕಾರ್ಮಿಕ ಇಲಾಖೆ ಪರಿಚಯಿಸಿದ ‘ಈ ಶ್ರಮ ಕಾರ್ಡ್(e -shram card) ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಇದೇ ಬರುವ ದಿನಾಂಕ 05/12/21 ರ ಭಾನುವಾರದಂದು ಆರ್ ಎಸ್ ಎಸ್…

latest

ಅಮಾಸೆಬೈಲಿನ ಕಾಡಿನ ಪೊದೆಯಲ್ಲಿ ಸಿಕ್ಕಿದೆ ಏಳು ದಿನಗಳ ನವಜಾತ ಹೆಣ್ಣು ಶಿಶು | ಹೆಣ್ಣೆಂದು ತಿರಸ್ಕರಿಸಿ ಅಮಾನವೀಯತೆ ಮೆರೆದರೇ ಪೋಷಕರು !!?

ಉಡುಪಿ :ಇತ್ತೀಚೆಗೆ ಪುಟ್ಟ ಕಂದಮ್ಮಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿರುವ ಪ್ರಕರಣದ ಸಂಖ್ಯೆ ಅತಿಯಾಗಿದೆ. ಇದೀಗ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯ ಕಾಡಿನಲ್ಲಿ ನವಜಾತ ಶಿಶುವೊಂದನ್ನು ಪೋಷಕರು ಬಿಟ್ಟು ಹೋದ ಅಮಾನುಷ ಘಟನೆನಡೆದಿದೆ. ಮಹಿಳೆಯೊಬ್ಬರು ಹಾಲಿನ ಡೈರಿಗೆ ಹೋಗುತ್ತಿದ್ದ ವೇಳೆ,ಅಲ್ಲಿಯ…

latest

ಧರ್ಮದ ಆಧಾರದಲ್ಲಿ ಗಲಭೆ ಸೃಷ್ಟಿಗೆ ಪ್ರಚೋದನಕಾರಿ ಹೇಳಿಕೆ | PFIನ ಇಬ್ಬರು ಮುಖಂಡರ ವಿರುದ್ದ ಪ್ರಕರಣ

ಪುತ್ತೂರು: ಶಾಲಾ ಕಾಲೇಜುಗಳಲ್ಲಿ ಧರ್ಮದ ಆಧಾರದಲ್ಲಿ ಗಲಭೆ ಸೃಷ್ಟಿಸುವಂತೆ ಪ್ರಚೋದನಾಕಾರಿ ಹೇಳಿಕೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಇಬ್ಬರು ಮುಖಂಡರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…