ಮಂಗಳೂರು: ಆಟೋ ಚಲಾಯಿಸುತ್ತಿದ್ದಾಗಲೇ ನೇತ್ರಾವತಿ ಸೇತುವೆ ಮೇಲೆ ಚಾಲಕನಿಗೆ ಹೃದಯಾಘಾತವಾಗಿ ಮೃತ್ಯು
ಮಂಗಳೂರು: ಆಟೋ ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಹಮ್ಮದ್ ಹನೀಪ್ ಮೃತರು. ಇವರು ಮಂಗಳೂರಿನಿಂದ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಗೆ ಬರುತ್ತಿರುವಾಗ ನೇತ್ರಾವತಿ ಸೇತುವೆ ಮೇಲೆ ಹೃದಯಾಘಾತವಾಗಿದೆ. ಇವರು ಜೆಪ್ಪಿನಮೊಗರು ತಲುಪುವಾಗ ಕಣ್ಣು ಮಂಜಾಗಿ…










