ಕರ್ನಾಟಕಕ್ಕೂ ಕಾಲಿಟ್ಟ ಓಮಿಕ್ರೋನ್| ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರ ಜೊತೆ ಸಿ.ಎಂ ಬೊಮ್ಮಾಯಿ ಇಂದು ಮಧ್ಯಾಹ್ನ ಸಭೆ|ಸರ್ಕಾರ ಯಾವೆಲ್ಲಾ ಕಠಿಣ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ!
ಬೆಂಗಳೂರು : ಕರ್ನಾಟಕದಲ್ಲಿ ಎರಡು ಓಮಿಕ್ರೋನ್ ಪ್ರಕರಣಗಳು ನಿನ್ನೆ ಪತ್ತೆಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿವೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ದೆಹಲಿಯಲ್ಲಿರುವ ಸಿಎಂ ಬೊಮ್ಮಾಯಿ…










