ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2021

Education

ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ತರಬೇತಿಯ ಅವಕಾಶ | ಎಸ್ಎಸ್ಎಲ್ ಸಿಯಿಂದ ಹಿಡಿದು ಪದವಿವರೆಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ), ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ 18 ರಿಂದ 35 ವರ್ಷದೊಳಗಿನ…

ದಕ್ಷಿಣ ಕನ್ನಡ

ಚಾರ್ಮಾಡಿ ಘಾಟ್ ನ ದಟ್ಟಾರಣ್ಯದಲ್ಲಿ ನಡೆದ ಕೊಲೆಯ ರಹಸ್ಯ ಬಯಲು !! | ಜೊತೆಗಾರನೇ ಹಂತಕನಾಗಲು ಕಾರಣವಾದರೂ ಏನು???

ಮನೆಯಲ್ಲಿದ್ದ ವ್ಯಕ್ತಿಯನ್ನು ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದಾತ ಆತನನ್ನು ತನ್ನ ನಾಡಕೋವಿಯಿಂದ ಗುಂಡು ಹಾರಿಸಿ ಕೊಂದು, ಚಾರ್ಮಾಡಿ ಘಾಟ್ ನ ಕಾಡಿನ ಮಧ್ಯೆ ಹೂತು ಹಾಕಿರುವ ಘಟನೆ ನಡೆದಿದೆ. 46 ವರ್ಷದ ನಾಗೇಶ್ ಆಚಾರ್ ಮೃತ ದುರ್ದೈವಿ ಎಂದು ತಿಳಿದುಬಂದಿದೆ.…

latest

ದುಪ್ಪಟ್ಟ ಹಿಡಿದೆಳೆದು ಮದುವೆಗೆ ಒತ್ತಾಯಿಸಿದ ಪ್ರಕರಣವೊಂದಕ್ಕೆ ಮಹತ್ವದ ತೀರ್ಪು ಪ್ರಕಟಿಸಿದ ನ್ಯಾಯಾಲಯ | ಇಂತಹ ಪ್ರಕರಣಗಳು ಲೈಂಗಿಕ ಕಿರುಕುಳವಲ್ಲ ಎಂದು ಪುನರುಚ್ಚರಿಸಿದ ಕೋರ್ಟ್

2017 ರಲ್ಲಿ ಬಾಲಕಿಯ ದುಪ್ಪಟ ಎಳೆದು ಮದುವೆ ಆಗುವಂತೆ ಒತ್ತಾಯಿಸಿದ ಪ್ರಕರಣವೊಂದರ ವಿಚಾರಣೆ ವೇಳೆ ಕೋಲ್ಕತ್ತಾ ಹೈಕೋರ್ಟ್‌, ಲೈಂಗಿಕ ಕಿರುಕುಳ ಹಾಗೂ ಪೋಸ್ಕೋ ಕಾಯ್ದೆ ಕುರಿತು ವ್ಯಾಖ್ಯಾನ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್‌ ನ್ಯಾಯಾಲಯ ನೀಡಿದ್ದ ತೀರ್ಪನ್ನು…

News

ಗೋ ಕಳ್ಳತನ ನಿಯಂತ್ರಣಕ್ಕೆ ಇನ್ನಷ್ಟು ಕ್ರಮ -ಕೆ.ಎಸ್.ಈಶ್ವರಪ್ಪ

ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ್ಯೂ ಗೋ ಹತ್ಯೆ ನಡೆಯುತ್ತಿರುವುದಕ್ಕೆ ತೀವ್ರ ನೋವಿದೆ. ಗೋ ಕಳ್ಳರನ್ನು ಸಂಪೂರ್ಣವಾಗಿ ಬಲೆ ಹಾಕುವ ತನಕ ಬಿಡುವುದಿಲ್ಲ ಮತ್ತು ಪೊಲೀಸ್‌ ಇಲಾಖೆಯನ್ನು ಬಲಪಡಿಸಲಿದ್ದೇವೆ ಪಂಚಾಯತ್‌ರಾಜ್‌ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.…

latest

ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್‌ನಲ್ಲಿ ನೊಂದಾಯಿಸಲು ಸೂಚನೆ | ಇ-ಶ್ರಮ್‌ನಿಂದ ಕಾರ್ಮಿಕರಿಗೆ ಶಕ್ತಿ

ಮಂಗಳೂರು: ಅಸಂಘಟಿತ ಕಾರ್ಮಿಕರ ಸಮಗ್ರ ದತ್ತಾಂಶವನ್ನು ಸಿದ್ಧಪಡಿಸಲು ಜಿಲ್ಲೆಯಲ್ಲಿರುವ 16ರಿಂದ 59 ವರ್ಷದೊಳಗಿನ ಅಸಂಘಟಿತ ಕಾರ್ಮಿಕರನ್ನು ಕಡ್ಡಾಯ ವಾಗಿ ಈ ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸುವಂತೆ ಜಿಲ್ಲಾಧಿ ಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಕಾರ್ಮಿಕ ಇಲಾಖೆಯ ಅಧಿ ಕಾರಿಗಳಿಗೆ…

latest

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಐರಾವತ ,ವಿದ್ಯುತ್ ಕಂಬಗಳು ಧರಶಾಹಿ

ಸುಳ್ಯ : ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ಕಾಮದೇನು ಹೋಟೆಲ್ ಬಳಿಯ ತಿರುವಿನಲ್ಲಿ ಸಂಭವಿಸಿದೆ. ಮಂಗಳವಾರ ತಡರಾತ್ರಿ ಮಂಗಳೂರಿನಿಂದ ಮೈಸೂರಿಗೆ ಹೋರಾಟ ಬಸ್…

ದಕ್ಷಿಣ ಕನ್ನಡ

ಸವಣೂರು : ನಾಪತ್ತೆಯಾದ ವ್ಯಕ್ತಿಯ ಶವ ನೀರಿನ ತೊಟ್ಟಿಯಲ್ಲಿ ಪತ್ತೆ

ಸವಣೂರು :ಪೇಟೆಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ.ಮೃತಪಟ್ಟವರನ್ನು ಸವಣೂರು ಗ್ರಾಮದ ಉರುಸಾಗು ನಿವಾಸಿ ರಾಮಯ್ಯ ಪೂಜಾರಿ ಎಂದು ಗುರುತಿಸಲಾಗಿದೆ. ರಾಮಯ್ಯ ಪೂಜಾರಿ ಅವರು ಎರಡು ದಿನಗಳ ಹಿಂದೆ…

ದಕ್ಷಿಣ ಕನ್ನಡ

ಕೆರೆಗಳ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಸೂಚನೆ | ಕೆರೆಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ತಯಾರಿಸುವಂತೆ ಪಿಡಿಓ ಗಳಿಗೆ ನಿರ್ದೇಶನ

ಮಂಗಳೂರು : ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ನಿರ್ದೇಶನ ನೀಡಿದರು. ಅವರು ಜಿಲ್ಲಾಧಿಕಾರಿಯವರ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ…

ದಕ್ಷಿಣ ಕನ್ನಡ

ಕಡಬ : ಜಾತಿನಿಂದನೆಗೈದು ಹಲ್ಲೆ ಪ್ರಕರಣ ಐವರು ಆರೋಪಿಗಳ ಖುಲಾಸೆ

ಕಡಬ: ಆರು ವರ್ಷಗಳ ಹಿಂದೆ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದಲ್ಲಿ ತಂಡವೊಂದಕ್ಕೆ ಜಾತಿನಿಂದನೆಗೈದು ಹಲ್ಲೆ ಮಾಡಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಕುಟ್ರುಪ್ಪಾಡಿ ಗ್ರಾಮದ ಕದ್ದೋಟೆ ಬಳಿ ಉರುಂಬಿ ಎಂಬಲ್ಲಿ ಕುಮಾರಧಾರಾ ನದಿಯಲ್ಲಿ…

ಕಾಸರಗೋಡು

ಶಬರಿಮಲೆಯಲ್ಲಿ ‘ಇ-ಕಾಣಿಕಾ’ ವ್ಯವಸ್ಥೆ

ಕೇರಳದ ಪ್ರಸಿದ್ಧ ಯಾತ್ರಸ್ಥಳ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನದಲ್ಲಿ ವಾರ್ಷಿಕ ತೀರ್ಥಯಾತ್ರೆ ಆರಂಭಗೊಂಡಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ, ಅಪೆಕ್ಸ್ ದೇಗುಲದ ಸಂಸ್ಥೆಯು ದೇವಸ್ಥಾನದ ಸಂಕೀರ್ಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಲೆಕ್ಟ್ರಾನಿಕ್ ಹುಂಡಿ ಅಂದರೆ ‘ಇ-ಕಾಣಿಕಾ’ ವ್ಯವಸ್ಥೆ ಮಾಡಿದೆ. ಹಿಂದಿನ…