Yearly Archives

2021

ಕೊರೋನಾ ಸಂಕಷ್ಟದ ಸಮಯದಲ್ಲಿ ಸರ್ಕಾರದ ಬೊಕ್ಕಸ ತುಂಬಿಸಿದ ಮದ್ಯಪ್ರಿಯರು | ಸರ್ಕಾರಕ್ಕೆ ಎಷ್ಟು ಆದಾಯ ಒದಗಿಬಂದಿದೆ…

ಬೆಂಗಳೂರು :ಬಾರ್ ರೆಸ್ಟೋರೆಂಟ್ ಎಷ್ಟು ಬಂದ್ ಮಾಡಿದರೂ ಸರ್ಕಾರದ ಬೊಕ್ಕಸ ತುಂಬಿಸೋದು ಮಾತ್ರ ಮದ್ಯವೇ. ಹೌದು.ಕೊರೊನಾ ಸಂಕಷ್ಟ ಕಾಲದಲ್ಲಿ ದೇಶದಲ್ಲಿ ಆರ್ಥಿಕ ಕುಸಿತ ಸೃಷ್ಟಿಯಾಗಿದ್ದು, ಬಹುತೇಕ ಉದ್ಯಮಗಳು ನೆಲ ಕಚ್ಚಿದ್ದವು. ಹೀಗಾಗಿ ಸರ್ಕಾರದ ಆದಾಯ ಕೂಡ ತೀವ್ರವಾಗಿ ಕುಸಿದಿತ್ತು. ಆದರೆ, ಈ

ಕಡಬ : ರಬ್ಬರ್ ಟ್ಯಾಪರ್‌ಗೆ ಚೂರಿ ಇರಿತದಿಂದ ಗಂಭೀರ ಗಾಯ,ಆರೋಪಿ ವಶಕ್ಕೆ

ಪುತ್ತೂರು: ಕಡಬ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ತೀವ್ರ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಕೇರಳ ಮೂಲದವರಾಗಿದ್ದು ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂಬವರು ಚೂರಿ ಇರಿತಕೊಳಗಾದವರು. ಪ್ರಸಾದ್

ನೈಟ್ ಕರ್ಫ್ಯೂ ನಲ್ಲಿ ಕುಡಿದ ಮತ್ತಿನಲ್ಲಿ ಬ್ರಿಗೇಡ್ ರೋಡ್ ನಲ್ಲಿ ಬಿಗ್‍ಬಾಸ್ ಸ್ಪರ್ಧಿ ದಿವ್ಯಾ ಸುರೇಶ್ ರಂಪಾಟ

ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಬ್ರಿಗೇಡ್ ರೋಡ್‍ನಲ್ಲಿ ರೋಡ್ ರಂಪಾಟ ಮಾಡಿದ ಘಟನೆ ನೈಟ್ ಕರ್ಫ್ಯೂ ಮೊದಲ ರಾತ್ರಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಬ್ರಿಗೇಡ್ ರೋಡ್‍ನಲ್ಲಿ ಸ್ನೇಹಿತರೊಂದಿಗಿದ್ದ ದಿವ್ಯ ಸುರೇಶ್ ಕುಡಿದ ಅಮಲಿನಲ್ಲಿ ಕಿರಿಕ್ ಶುರು

ಉಪ್ಪಿನಂಗಡಿ | ನಮ್ಮೂರ ಮಸೀದಿ ನೋಡಲು ಬನ್ನಿ ಕಾರ್ಯಕ್ರಮಕ್ಕೆ ಗಣ್ಯರಾಗಿ ಶಾಸಕ ಮಠದೂರು ಸಹಿತ ಸುಬ್ರಹ್ಮಣ್ಯ ಸ್ವಾಮೀಜಿ!!…

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ 'ಮಸ್ಜಿದ್ ದರ್ಶನ್ ' ಎಂಬ ಕಾರ್ಯಕ್ರಮವೊಂದು ಮಸ್ಜಿದ್ ಹುದಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಗಣ್ಯರಾಗಿ ಶಾಸಕ ಸಂಜೀವ ಮಠಂದೂರು ಹಾಗೂ ಸುಬ್ರಹ್ಮಣ್ಯ ಮಠದ ಸ್ವಾಮೀಜಿಗಳು ಆಗಮಿಸುತ್ತಾರೆ ಎಂಬ ಆಹ್ವಾನ ಪತ್ರಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ

ಹವಾಯಿಯಲ್ಲಿ ಭೂಮಿ ಖರೀದಿಸಿದ ಜುಕರ್‌ಬರ್ಗ್

ಫೇಸ್‌ಬುಕ್‌ನ ಪೋಷಕ ಸಂಸ್ಥೆ ಮೆಟಾ ಸಿಇಒ ಜುಕರ್ ಬರ್ಗ್ ಅವರು ,ಹವಾಯ್ ದ್ವೀಪದಲ್ಲಿ ಇನ್ನೂ 110 ಎಕರೆ ಭೂಮಿಯನ್ನು ಖರೀದಿಸಿದ್ದಾರೆ ಎಂದು ಹೊನೊಲುಲಿ ಸ್ಟಾರ್ ಅಡ್ವರ್ಟೈಸರ್‌ನ ಅಂಡೂ ಗೋಮ್ಸ್ ವರದಿ ಮಾಡಿದ್ದಾರೆ. ಇತ್ತೀಚಿನ ಸೇರ್ಪಡೆಯೊಂದಿಗೆ, ಜುಕರ್‌ಬರ್ಗ್ ಕೊವೊಲ್ ರಾಂಜ್ ಎಂದು

ನಕ್ಷತ್ರದ ಹಂಗಿಲ್ಲದ 172 ಗ್ರಹಗಳು ಪತ್ತೆ !

ಭೂಮಿಯು ಹೇಗೆ ಸೂರ್ಯನ ಕಕ್ಷೆಯಲ್ಲಿ ಸುತ್ತುತ್ತದೋ, ಅದೇ ರೀತಿ ಉಳಿದ ಗ್ರಹಗಳೂ ನಕ್ಷತ್ರವೊಂದರ ಸುತ್ತ ಸುತ್ತುತ್ತವೆ. ಆದರೆ, ಈಗ ಮೂಲ ನಕ್ಷತ್ರವೇ ಇಲ್ಲದ 70-172 ಗ್ರಹಗಳನ್ನು ಖಗೋಳವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ! ಈ ರೀತಿ ಮುಕ್ತವಾಗಿ ಸಂಚರಿಸುವಂತಹ ಇಷ್ಟೊಂದು ಗ್ರಹಗಳು ಒಂದೇ ಬಾರಿಗೆ

ತಾಯಿ ಗರ್ಭದಲ್ಲೇ ಕಲ್ಲಾದ 7 ತಿಂಗಳ ಮಗು!

ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ವೃದ್ಧೆಯ ಗರ್ಭದಲ್ಲಿಸುಮಾರು 2 ಕೆಜಿ ತೂಕದ ಕಲ್ಲಿನ ಮಗು ಪತ್ತೆಯಾಗಿದೆ. ಆ ದೃಶ್ಯ ನೋಡಿ ವೈದ್ಯರೇ ಬೆಚ್ಚಿಬಿದ್ದಿದ್ದಾರೆ. ಯಾಕಂದ್ರೆ ಆ ಮಗು ತಾಯಿಯ ಗರ್ಭದಲ್ಲೇ ಕಲ್ಲಾಗಿ, 35 ವರ್ಷದಿಂದ ಹೊಟ್ಟೆಯಲ್ಲೇ ಇದೆ. ಈ ಬಗ್ಗೆ ಆ ಮಹಿಳೆಗೂ ಗೊತ್ತಿರಲಿಲ್ಲ.

ಅಂಕತ್ತಡ್ಕ : ಸೋಲಾರ್ ಬೀದಿ ದೀಪದ ಕಳ್ಳತನ

ಸವಣೂರು : ಕಡಬ ತಾಲೂಕಿನ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ಸಾರಡ್ಕ ಕ್ರಾಸ್ ಬಳಿ ಅಳವಡಿಸಿದ ಸೋಲಾರ್ ಅನ್ನು ಕಳ್ಳತನ‌ ಮಾಡಲಾಗಿದೆ. ಗ್ರಾ.ಪಂ.ವತಿಯಿಂದ ಅಳವಡಿಸಿದ ಸೋಲಾರ್ ದೀಪದ ಕಂಬವನ್ನು ಬ್ಲೇಡ್ ಮೂಲಕ ತುಂಡರಿಸಿ ಸೋಲಾರ್ ದೀಪ,ಬ್ಯಾಟರಿ ಕಳ್ಳತನ ಮಾಡಲಾಗಿದೆ.

ಬದಲಾದ ನೈಟ್ ಕರ್ಫ್ಯೂ ಮಾರ್ಗಸೂಚಿ | ಹೋಟೆಲ್ ಮಾಲೀಕರು ಕೊಂಚ ರಿಲ್ಯಾಕ್ಸ್

ಬೆಂಗಳೂರು:ಕರ್ನಾಟಕ ಸರ್ಕಾರ ಡಿಸೆಂಬರ್ 28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯ ತನಕ ನೈಟ್ ಕರ್ಫ್ಯೂ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ.ಆದರೆ ಈ ಆದೇಶಕ್ಕೆ ಹೋಟೆಲ್ ಮಾಲೀಕರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ನೈಟ್ ಕರ್ಫ್ಯೂ ಕುರಿತು ಸರ್ಕಾರದ ಮುಖ್ಯ

ಬೇರೆ ರಾಜ್ಯಗಳಿಂದ ಬರುವ ಪ್ರವಾಸಿಗರು ಮದ್ಯ ಸೇವಿಸಬೇಕು ಎಂದರೆ ನಮ್ಮ ರಾಜ್ಯಕ್ಕೆ ಬರಲೇಬೇಡಿ ಎಂದು ಗುಡುಗಿದ ಬಿಹಾರ ಸಿಎಂ…

ಮದ್ಯಪ್ರಿಯರಿಗೋಸ್ಕರ ಇತ್ತೀಚೆಗೆ ರಾಜ್ಯ ಸರ್ಕಾರಗಳು ಹೊಸ ಹೊಸ ಕಾನೂನನ್ನು ಜಾರಿಗೆ ತರುತ್ತಿವೆ. ಅಂತೆಯೇ ಬೇರೆ ರಾಜ್ಯಗಳಿಂದ ಬರುವವರು ಮದ್ಯ ಸೇವಿಸಬೇಕು ಅಂದರೆ ಬಿಹಾರಕ್ಕೆ ಬರಲೇಬೇಡಿ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ರಾಜ್ಯಕ್ಕೆ ಹೊರ ರಾಜ್ಯಗಳಿಂದ ಬರುವ