Yearly Archives

2021

ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರ್ಮಿಕ ಹೃದಯಾಘಾತದಿಂದ ಸಾವು | ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ…

ವಿಧಿಯ ಆಟ ಯಾರು ತಾನೇ ಬಲ್ಲ.ಮುಂದೆ ಏನಾಗಬೇಕು ಎಲ್ಲಾ ಅವನ ಕೈ ಚಳಕ. ಹೀಗೆ ಇಲ್ಲೊಂದು ಕಡೆ ವಿಧಿ ಯಾವ ರೀತಿ ಆಟವಾಡಿದೆ ನೋಡಿ.ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ

ಹಾಡುಹಗಲೇ ಮಹಿಳೆಯ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ | ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ…

ಬೆಂಗಳೂರು: ಮಹಿಳೆಯೊಬ್ಬರನ್ನು ಹೆದ್ದಾರಿಯಲ್ಲೇ ಮಾನವೀಯತೆಯೂ ಇಲ್ಲದೆ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಭಯಾನಕ ಘಟನೆ ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದೆ. ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆಯಾಗಿದ್ದು,ಆನೇಕಲ್ ತಾಲ್ಲೂಕಿನ ಜಿಗಣಿ ನಿವಾಸಿ

ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ‌|
ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ

ಮಂಗಳೂರು: ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಪಾತ್ರ ಅನನ್ಯವಾದುದು ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ

ದೇಶಾದ್ಯಂತ ಮದರ್ ತೆರೆಸಾ ಚಾರಿಟಿಯ ಬ್ಯಾಂಕ್ ಖಾತೆ ಸ್ಥಗಿತ !! | ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ವಿಚಾರದ ಕುರಿತು…

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾದ ಮದರ್ ತೆರೆಸಾ ಚಾರಿಟಿಯ ಬ್ಯಾಂಕ್ ಖಾತೆ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಚಾರಿಟಿಯೇ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಮನವಿ ಮಾಡಿತ್ತು ಎಂದು ಹೇಳಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಮಾಹಿತಿ

ಕಡಬ :ಮಂಗಳೂರಿನಲ್ಲಿ ಗಣ್ಯರನ್ನು ಗೌರವಿಸಿದ ಗ್ರಾಮೀಣ ಮಹಿಳೆಯರ ಕೈಚಳಕದಲ್ಲಿ ಮೂಡಿ ಬಂದ ಹೂ ಗುಚ್ಚಗಳು

ಕಡಬ : ಮಂಗಳೂರಿನ ಪುರಭವನದಲ್ಲಿ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ ದಲ್ಲಿ ಧ.ಗ್ರಾ.ಯೋ. ಕಡಬ ವಲಯದ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ ತಯಾರಿಸಿ ನೀಡಲಾದ ಆಕರ್ಷಕ ಹೂ ಗುಚ್ಚಗಳು ಗಮನ ಸೆಳೆದಿದೆ. ಕಾರ್ಯಕ್ರಮ ಕ್ಕೆ ಕಡಬದ ಸದಸ್ಯರು ಸುಮಾರು ನೂರಕ್ಕಿಂತಲೂ

ಬೆಳ್ತಂಗಡಿ: ಗರ್ಡಾಡಿಯಲ್ಲಿ ಅಪಘಾತಕ್ಕೀಡಾದ ಕಾರು, ಚಾಲಕ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ: ಕಾರೊಂದು ಅಪಘಾತಕ್ಕೀಡಾಗಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ-ಮೂಡುಬಿದ್ರೆ ಹೆದ್ದಾರಿಯ ಗರ್ಡಾಡಿ ಎಂಬಲ್ಲಿ ನಡೆದಿದೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ

ಮಂಗಳೂರು : ಸಿ.ಐ.ಎಸ್.ಎಫ್ ನ ಇನ್ಸ್ಪೆಕ್ಟರ್ ನಾಪತ್ತೆ, ದೂರು ದಾಖಲು

ಎಂ.ಆರ್.ಪಿ.ಎಲ್. ಕಂಪೆನಿಯ ಸಿ.ಐ.ಎಸ್.ಎಫ್. ಯೂನಿಟ್‌ನ ಇನ್ಸ್ಪೆಕ್ಟರ್ ಒಬ್ಬರು ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು ‌ತಾಲೂಕಿನ ಕುತ್ತೆತ್ತೂರು ಗ್ರಾಮದ ಡಿಗ್ಗಿ ಡಿ.ಎಸ್ (34) ಎಂಬವರು ಕಾಣೆಯಾದ ಇನ್ಸ್ಪೆಕ್ಟರ್. ಡಿಗ್ಗಿ ಅವರು 2021ರ

ಉಪ್ಪಿನಂಗಡಿ:ಬೆಳ್ಳಂಬೆಳಗ್ಗೆ ತನ್ನ ಪತ್ನಿಗೆ ಕತ್ತಿಯಿಂದ ಕಡಿದ ಪತಿ!! ಹಲ್ಲೆಯಿಂದ ಗಂಭೀರ ಗಾಯಗೊಂಡ ಪತ್ನಿ ಆಸ್ಪತ್ರೆಗೆ…

ಉಪ್ಪಿನಂಗಡಿ: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಸಮೀಪ ಪತಿಯೋರ್ವ ತನ್ನ ಪತ್ನಿಗೆ ಕತ್ತಿಯಿಂದ ಕಡಿದು ಗಂಭೀರಗೊಳಿಸಿದ ಘಟನೆ ಇಂದು ಮುಂಜಾನೆ ನಡೆದಿದ್ದು, ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆರ್ನೆ ಹನುಮಾಜೆ ನಿವಾಸಿ ಶ್ರೀನಿವಾಸ್ ಎಂಬವರು ತನ್ನ ಪತ್ನಿ ಲಕ್ಷ್ಮಿ(60)

ಭಾರತೀಯ ಯುವಕನಿಂದ ಲಂಡನ್ ರಾಣಿ ಎಲಿಜಬೆತ್ ಹತ್ಯೆಗೆ ಸಂಚು !!? | ಕ್ರಿಸ್‌ಮಸ್ ಸಂಭ್ರಮದಲ್ಲಿದ್ದ ಲಂಡನ್‌ನ ವಿಂಡ್ಸನ್…

ಕ್ರಿಸ್‌ಮಸ್ ಸಡಗರದಲ್ಲಿದ್ದ ಲಂಡನ್‌ನ ವಿಂಡ್ಸನ್ ಅರಮನೆಯಲ್ಲಿ 19 ವರ್ಷದ ಭಾರತೀಯ ಸಿಖ್ ಯುವಕನೊಬ್ಬ ಅರಮನೆಯನ್ನು ಪ್ರವೇಶಿಸಿ, ರಾಣಿ ಎರಡನೇ ಎಲಿಜಬೆತ್ ಹತ್ಯೆಗೆ ಸಂಚು ರೂಪಿಸಿರುವ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಮಾರಕಾಸ್ತ್ರಗಳನ್ನು ಹೊಂದಿದ್ದ ಈ ಯುವಕ, ವಿಂಡ್ಸನ್ ಅರಮನೆ

ಮನಸ್ಸಿಗೆ ಬಂದಂತೆ ನಿಂದನಾತ್ಮಕ ಸುದ್ದಿ ಹಾಕುವ ಯೂಟ್ಯೂಬ್ ಗಳ ಮೇಲೆ ಅಂಕುಶ ಬಿಗಿಯಲು ಸಿದ್ಧವಾದ ರಾಜ್ಯ ಸರ್ಕಾರ

ಹೈದರಬಾದ್: ಯೂಟ್ಯೂಬ್ ಗಳಲ್ಲಿ ಅಲ್ಲ-ಸಲ್ಲದ ಮಾಹಿತಿ ಹೆಚ್ಚಾಗಿ ಹೊರಬರುತ್ತಿದ್ದು. ಇತರರನ್ನು ಟೀಕಿಸಿಸುವುದೇ ವಾಹಿನಿಯ ಉದ್ದೇಶ ಎಂಬಂತಾಗಿದೆ.ಅದರಲ್ಲೂ ತೆಲಂಗಾಣದಲ್ಲಿ ಯೂಟ್ಯೂಬ್ ಸುದ್ದಿವಾಹಿನಿಗಳ ಹಾವಳಿ ಹೆಚ್ಚಾಗುತ್ತಿದ್ದು, ಆಕ್ಷೇಪಾರ್ಹ ಪ್ರಸಾರಗಳನ್ನು ಯಾವುದೇ ಅಡೆತಡೆಯಿಲ್ಲದೆ ಪ್ರಸಾರ