ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದರ್ಶನ ಬಲಿ ಉತ್ಸವ
ಸವಣೂರು : ಬ್ರಹ್ಮಕಲಶೋತ್ಸವ ನಡೆದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ.27ರಂದು ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು.
ಬೆಳಿಗ್ಗೆ ನಾಗಸನ್ನಿಧಾನದಲ್ಲಿ ಕಲಶಾಭಿಷೇಕ, ತಂಬಿಲ ನಡೆಯಿತು.ದೇವಳದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು!-->!-->!-->…