Yearly Archives

2021

ತನ್ನ ಪತ್ನಿಗೆ ನಿತ್ಯವೂ ಕರೆ ಮಾಡುತ್ತಿದ್ದ ವ್ಯಕ್ತಿಯನ್ನು ಮುಂದೆಂದೂ ಕರೆ ಮಾಡದ ಹಾಗೆ ಮಾಡಿದ ಪತಿ !!

ಹಾಸನ:ತನ್ನ ಪತ್ನಿಗೆ ನಿತ್ಯವೂ ಕರೆ ಮಾಡುತ್ತಿದ್ದ ಎಂಬ ಕಾರಣಕ್ಕೆ ಆಕೆಯ ಪತಿ ಕರೆಮಾಡುತಿದ್ದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರಿನಲ್ಲಿ ನಡೆದಿದೆ. ಮೃತ ರವಿ(42) ಹಳ್ಳಿಮೈಸೂರು ಗ್ರಾಮದ ನಿರ್ವಾಣಿ ಕ್ವಾಟ್ರಸ್ ನಿವಾಸಿ. ಹೊಯ್ಸಳ ಎನ್ನುವವರ

ಕೃಷ್ಣ ನಗರಿ ದ್ವಾರಕಾದ ಮೇಲೆ ಹಕ್ಕು ಸಾಧಿಸಲು ಹೊರಟ ಸುನ್ನಿ ವಕ್ಫ್ ಬೋರ್ಡ್ !! | ಅರ್ಜಿಯನ್ನು ಮುಖಕ್ಕೆ ಎಸೆದಂತೆ…

ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ದ್ವಾರಕಾ ಕೂಡ ಒಂದು. ಆದರೆ ಈ ಪುಣ್ಯ ಕ್ಷೇತ್ರ ದ್ವಾರಕಾದಲ್ಲಿರುವ 2 ದ್ವೀಪಗಳ ಮೇಲೆ ಹಕ್ಕು ಸಾಧಿಸಲು ಹೈಕೋರ್ಟ್ ಗೆ ಅರ್ಜಿ ಹಾಕಿದ್ದ ಸುನ್ನಿ ವಕ್ಫ್ ಬೋರ್ಡ್ ಗೆ ಇದೀಗ ತೀವ್ರ ಮುಖಭಂಗವಾಗಿದೆ. ದ್ವಾರಕಾದಲ್ಲಿನ 2 ದ್ವೀಪಗಳ ಮೇಲೆ ಹಕ್ಕು ಸಾಧಿಸಲು ಹೋದ

ಮಂಗಳೂರು : ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದ ಆ್ಯಂಬುಲೆನ್ಸ್

ಮಂಗಳೂರು : ಫಕ್ಕೀರ್ ನಲ್ಲಿ ಖಾಸಗಿ ಆಸ್ಪತ್ರೆಯಆ್ಯಂಬುಲೆನ್ಸ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದಿರುವ ಘಟನೆ ನಡೆದಿದೆ. ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ರಿವರ್ಸ್ ತೆಗೆಯುವಾಗ ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು ಎತ್ತರದಿಂದ 2 ರಿಂದ 3 ಬೈಕ್ ಗಳ

ಬೆಳ್ತಂಗಡಿ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ಕೃಷಿಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಅಡಿಕೆ ಮರದಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಗತಿಪರ ಕೃಷಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ. ಮರೋಡಿ ಗ್ರಾಮದ ಕಿಂಜಾಲು ಮನೆಯ ಶೇಖರ್ ಪೂಜಾರಿ (52)

ಹೆತ್ತಬ್ಬೆಯ ಅಗಲಿಕೆಯನ್ನು ಸಹಿಸಲಾರದೆ ಸಮಾಧಿಯನ್ನೇ ಅಗೆದು ಹೆಣವನ್ನು ಮನೆಯಲ್ಲಿ ಇರಿಸಿಕೊಂಡ ಮಗ !!

ಕಣ್ಣಿಗೆ ಕಾಣುವ ದೈವ ಸ್ವರೂಪವೇ ತಾಯಿ. ಇಂತಹ ತಾಯಿಯ ಅಗಲಿಕೆಯನ್ನು ತಡೆದುಕೊಳ್ಳಲಾಗದ ಮಗನೊಬ್ಬ ಏನು ಮಾಡಿದ್ದಾನೆ ಗೊತ್ತಾ?? ತನ್ನ ತಾಯಿಯ ಸಮಾಧಿಯನ್ನು ಅಗೆದು ಶವವನ್ನು ಮನೆಯಲ್ಲಿಟ್ಟಿಕೊಂಡಿದ್ದಾನೆ. ಇದೀಗ ಆತನನ್ನು ಚೆನ್ನೈಯ ಕುನ್ನಂ ಪೊಲೀಸರು ಬಂಧಿಸಿದ್ದಾರೆ. ವಿ ಬಾಲಮುರುಗನ್ (38)

ಧರ್ಮೋಕ್ರಸಿ ಅಳಿಸಿ ಡೆಮೋಕ್ರೇಸಿ ಉಳಿಸಲು ಸಿದ್ದರಾಮಯ್ಯ ಅಧಿಕಾರ ಹಿಡಿಬೇಕು!! ಯಾವುದಕ್ಕೂ ಹೆದರುವ ಪ್ರಶ್ನೆ ಇಲ್ಲ-ಸಂಗೀತ…

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮತ್ತೊಮ್ಮೆ ಭಾರೀ ಸುದ್ದಿಯಲ್ಲಿದ್ದಾರೆ. ಕೆಲ ದಿನಗಳ ಹಿಂದೆ ಪೇಜಾವರ ಶ್ರೀ ಗಳ ಬಗ್ಗೆ ಮಾತನಾಡಿ ಎಲ್ಲರ ಆಕ್ರೋಶಕ್ಕೆ ಕಾರಣವಾಗಿ ಆ ಬಳಿಕ ಕ್ಷಮೆಯಾಚಿಸಿದ ಹಂಸಲೇಖ ಮತ್ತೊಮ್ಮೆ ತಮಗೇನು ಭಯವಿಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ. ಮಾಗಡಿ ರೋಡ್ ನಲ್ಲಿ

ಪಂಜ : ರಿಕ್ಷಾ-ಸ್ಕೂಟರ್ ನಡುವೆ ಅಪಘಾತ : ಮಹಿಳೆ,ಬಾಲಕಿಗೆ ಗಾಯ

ಪಂಜ ಪೇಟೆಯ ಕಡಬಕ್ಕೆ ತಿರುಗುವ ಜಂಕ್ಷನ್ ನಲ್ಲಿ ಸ್ಕೂಟರ್ ಮತ್ತು ರಿಕ್ಷಾ ಡಿಕ್ಕಿ ಹೊಡೆದ ಘಟನೆ ಡಿ.27 ರಂದು ಮುಂಜಾನೆ ನಡೆದಿದೆ. ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಬರೆಪ್ಪಾಡಿಯಿಂದ ಕಮಿಲ ಕಡೆ ಹೊರಟಿದ್ದ

35 ವರ್ಷಗಳ ಬಳಿಕ ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ಸಾದ 9 ಸದಸ್ಯರ ಕುಟುಂಬ !! | ವಿಹಿಂಪ, ಬಜರಂಗದಳದ…

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಎಂಬ ಸಂದರ್ಭದಲ್ಲಿಯೇ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ಜಯಶೀಲನ್ ಮತ್ತು ಜಯಮ್ಮ ಎಂಬುವರು 35 ವರ್ಷಗಳ ಬಳಿಕ ತಮ್ಮ ಕುಟುಂಬ ಸಮೇತ ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಮೇಜರ್ ಆಪರೇಷನ್ !! | ರಾಜ್ಯಾಧ್ಯಕ್ಷರಿಂದ ವಿವಿಧ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ನೇಮಿಸಿ ಆದೇಶ

ಬೆಂಗಳೂರು:ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಪಕ್ಷದಲ್ಲಿ ಹೊಸ ನೇಮಕಾತಿಯ ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷರು ನಳೀನ್ ಕುಮಾರ್ ಕಟೀಲ್ ಹೊರಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿದ್ದು,ರಾಜ್ಯ

ಕಡಬ:ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಕಾಡುಪ್ರಾಣಿ!! ಚಿರತೆ ಮರಿಯಂತೆಯೇ ಕಾಣುವ ಈ ಪ್ರಾಣಿ ಯಾವುದು!??

ಕಡಬ: ಚಿರತೆ ಮರಿಯನ್ನೇ ಹೋಲುವಂತಹ ಕಾಡುಪ್ರಾಣಿಯೊಂದು ವಾಹನದಡಿಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇ ಸ್ಟೇಷನ್ ಎಂಬಲ್ಲಿ ನಡೆದಿದೆ. ಚಿರತೆ ಮರಿಯಂತೆಯೇ ಕಾಣುವ ಈ ಪ್ರಾಣಿ ಯಾವುದೆಂದು ಅರಣ್ಯ ಇಲಾಖೆಯ ಅಧಿಕಾರಿಗಳ ಪರಿಶೀಲನೆಯ ಬಳಿಕ