Yearly Archives

2021

ಬೆಳ್ತಂಗಡಿ:ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ !! ಪ್ರಯಾಣಿಕರು…

ಬೆಳ್ತಂಗಡಿ: ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಿಡ್ಲೆ ಸಮೀಪ ನಡೆದಿದೆ.ಅದೃಷ್ಟವಾಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಸ್, ನಿಡ್ಲೆ

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ!! ನಳಿನ್ ಬೆನ್ನಲ್ಲೇ ಬೊಮ್ಮಾಯಿ ಕುರ್ಚಿಗೂ ಬೀಳಲಿದೆ ಹೊಡೆತ

ಮಂಡಿನೋವಿನ ಕಾರಣದಿಂದಾಗಿ ಶಸ್ತ್ರ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ ಕೊಟ್ಟು ಹೋಗುತ್ತಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯಂತೆ ಹಬ್ಬಿದೆ. ಈ ಬಗ್ಗೆ ವ್ಯಾಪಕ ಚರ್ಚೆ ಆರಂಭವಾಗಿದ್ದು,ಇದೇ ತಿಂಗಳ 28-29 ರಂದು ನಡೆಯುವ ಪಕ್ಷದ

ನುಚ್ಚುನೂರಾದ ಬಿಜೆಪಿಯ ಮತಾಂತರ ನಿಷೇಧ ಮಸೂದೆಯ ಕನಸು!! ತಮ್ಮವರಿಂದಲೇ ಪೇಚಿಗೆ ಸಿಲುಕಿದ ಬೊಮ್ಮಾಯಿ ಸರ್ಕಾರದ ವಿರುದ್ಧ…

ಬಿಜೆಪಿ ಹೆಣೆದ ತಂತ್ರಗಳಿಗೆ ತಮ್ಮ ಪಕ್ಷದವರೇ ವಿರುದ್ಧ ನಿಂತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದ್ದು, ಇಬ್ಬರು ಸದಸ್ಯರ ಗೈರು ಬಿಜೆಪಿಯ ಕನಸನ್ನು ನುಚ್ಚು ನೂರು ಮಾಡಿಬಿಟ್ಟಿದೆ. ಹೌದು.ಮೊನ್ನೆ ನಡೆದ ವಿಧಾನಸಭಾ ಕಲಾಪದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಡಿಸಿದ್ದ ಬಿಜೆಪಿ,

ಡಿ.27 : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ `ನಾಗ ತನು ತರ್ಪಣ ಸೇವೆ

ಪುತ್ತೂರು : ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ `ನಾಗ ತನು ತರ್ಪಣ ಸೇವೆಯು ಡಿ.27ರಂದು ನಡೆಯಲಿದೆ. ಡಿ.27ರಂದು ಬೆಳಿಗ್ಗೆ 7ರಿಂದ ನಾಗಸನ್ನಿಧಾನದಲ್ಲಿ ಕಲಶಾಭಿಷೇಕ, ತಂಬಿಲಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ |
ಆಚರಣೆಗಳ ಮಹತ್ವ ತಿಳಿಸಿಕೊಡುವ

ಸವಣೂರು: ಸನಾತನ ಹಿಂದೂ ಧರ್ಮದಲ್ಲಿರುವ ಆಚರಣೆಗಳ ಮಹತ್ವವನ್ನು ತಿಳಿಸಿಕೊಡುವ ಕಾರ್ಯಗಳಾಗಬೇಕು.ಪ್ರತೀಯೊಂದು ಆಚರಣೆಗಳು ತನ್ನದೇ ಆದ ಮಹತ್ವ,ವೈಶಿಷ್ಟ್ತಹೊಂದಿದೆ ಎಂದು ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭ ಸ್ವಾಮೀಜಿ ಹೇಳಿದರು.ಅವರು ತನು ತರ್ಪಣ ಸೇವೆ ನಡೆಯಲಿದೆ,ರಾತ್ರಿ ಅನ್ನಸಂತರ್ಪಣೆ

ಬೆಳ್ತಂಗಡಿ:ಉಜಿರೆಯ ಕಾಮತ್ ಕಂಪೌಂಡ್ ನಲ್ಲಿರುವ ಮನೆಯಲ್ಲಿ ಕಳ್ಳತನ

ಬೆಳ್ತಂಗಡಿ :ಉಜಿರೆಯ ಕಾಮತ್ ಕಂಪೌಂಡ್ ನಲ್ಲಿರುವ ಮಹಾಮಯಾಕೃಪಾ ಮನೆಯಲ್ಲಿ ಯಾರು ಇಲ್ಲವೆಂದು ಖಚಿತ ಪಡಿಸಿಕೊಂಡ ಕಳ್ಳರು ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಮನೆಯ ಸದಸ್ಯರೆಲ್ಲರು ಬೆಂಗಳೂರಿನಲ್ಲಿ ವಾಸವಿದ್ದು, ಮನೆಯನ್ನು ಆಗಾಗ ಸಂಬಂಧಿಕರು ಬಂದುನೋಡಿಕೊಂಡು ಹೋಗುತ್ತಿದ್ದರು. ಹೀಗಾಗಿ

ಜಪಾನ್ ಪರಿಚಯಿಸಿದೆ ವಿಶ್ವದ ದ್ವಿ ಮಾದರಿಯ ವಾಹನ | ರಸ್ತೆ ಮೇಲೆ ಮಾತ್ರವಲ್ಲದೆ ರೈಲ್ವೆ ಹಳಿ ಮೇಲೂ ಚಲಿಸುತ್ತದೆಯಂತೆ ಈ…

ಈ ಡಿಜಿಟಲ್ ಯುಗದಲ್ಲಿ ಟೆಕ್ನಾಲಜಿ ಮುಂದುವರೆಯುತ್ತಲೇ ಇದೆ. ಇದೀಗ ಜಪಾನ್ ದೇಶ ಹೊಸ ಟೆಕ್ನಾಲಜಿಯೊಂದನ್ನು ವಿಶ್ವಕ್ಕೆ ಪರಿಚಯಿಸಿದ.ರೈಲ್ವೆ ಹಳಿ ಮತ್ತು ರಸ್ತೆ ಮೇಲೆ ಚಲಿಸಬಲ್ಲಂತಹ ವಿಶ್ವದ ಮೊದಲ ದ್ವಿ ಮಾದರಿಯ ವಾಹನವನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿದ ಕೀರ್ತಿಗೆ ಜಪಾನ್ ಪಾತ್ರವಾಗಿದೆ.


ಇಂಡಿಗೋ ವಿಮಾನದಲ್ಲಿ ತುಳುವಿನಲ್ಲಿ ಅನೌನ್ಸ್ ಮೆಂಟ್ ಮಾಡಿ ಕರಾವಳಿಗರ ಮನಗೆದ್ದ ಪೈಲೆಟ್ !!|  “ಮಾತೆರೆಗ್ಲಾ

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆ ಕರಾವಳಿಯ ಮಾತೃಭಾಷೆ. ತುಳು ಭಾಷೆಗೆ ಅದರದ್ದೇ ಆದ ವೈಶಿಷ್ಟ್ಯವಿದೆ. ತುಳು ಭಾಷೆ ಎಂಥವರನ್ನಾದರೂ ಮೆಚ್ಚಿಸುವಂತದ್ದು ಹಾಗೆಯೇ ಆಕರ್ಷಿಸುವಂತದ್ದು ಕೂಡ. ಅದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ವಿಮಾನದ ಪೈಲಟ್ ಒಬ್ಬ ತುಳುವಿನಲ್ಲಿ ಅನೌನ್ಸ್

ಮಂಗಳೂರು : ಎನ್ಐಟಿಕೆಯ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಮಂಗಳೂರು: ಸುರತ್ಕಲ್ ನ ಎನ್‌ಐಟಿಕೆ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಬಿಹಾರದ ಜಮುಯಿ ಜಿಲ್ಲೆಯ ಓರೈಯಾ ಗ್ರಾಮದ ದ್ವಿತೀಯ ವರ್ಷದ ಇಂಜಿನಿಯರಿಂಗ್

ಅಂಕಲ್ ಎಂದು ಕರೆದಿದ್ದಕ್ಕೆ ಯುವತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ !!

ಅಂಕಲ್ ಅಂದಿದ್ದಕ್ಕೇ 18ರ ಯುವತಿಗೆ ಅಂಗಡಿ ಮಾಲೀಕನೋರ್ವ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಸಿತಾರ್‌ಗಂಜ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಅಂಕಲ್ ಎಂದು ಕರೆದಿದ್ದಕ್ಕೆ ನಿಶಾ ಅಹ್ಮದ್ ಎಂಬ 18 ವರ್ಷದ ಯುವತಿಗೆ 35