ಎಸ್ ಡಿಪಿಐ ರಾಜ್ಯಾಧ್ಯಕ್ಷರಿಗೆ ಸವಣೂರಿನಲ್ಲಿ ಭವ್ಯ ಸ್ವಾಗತ
ಸವಣೂರು: ಎಸ್ ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಸವಣೂರಿಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು ಸವಣೂರು ಗ್ರಾಮ ಸಮಿತಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಈ ಸಂಧರ್ಭದಲ್ಲಿ ಎಸ್ ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಬಾಬು ಸವಣೂರು, ಕಾರ್ಯದರ್ಶಿ!-->…