ಬಂಟ್ವಾಳ: ಅಪರಿಚಿತ ವಾಹನ ಡಿಕ್ಕಿ , ವ್ಯಕ್ತಿ ಸಾವು
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ತಲಪಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ರಕ್ತಸ್ರಾವವಾಗಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು!-->!-->!-->…