ಸ್ಕಾರ್ಫ್ ಹಾಕಿದ್ದಕ್ಕೆ ತರಗತಿಯಿಂದ ಮುಸ್ಲಿಂ ವಿದ್ಯಾರ್ಥಿನಿಯರ ಹೊರಹಾಕಿದರು | ಸ.ಪ.ಪೂ.ಕಾಲೇಜಿನಲ್ಲಿ ನಡೆದ ಘಟನೆ
ಉಡುಪಿ : ಸ್ಕಾರ್ಫ್ ಹಾಕಿದ್ದಾರೆ ಎಂಬ ಕಾರಣಕ್ಕೆ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿರುವ ಘಟನೆ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಹಿಂದು ಧರ್ಮದಲ್ಲಿ ಕುಂಕುಮ ಇಡುವಂತೆ ಮುಸ್ಲಿಂ ಧರ್ಮದಲ್ಲಿ ಸ್ಕಾರ್ಫ್ ಹಾಕುತ್ತೇವೆ. ಇದಕ್ಕೆ!-->!-->!-->!-->!-->…