Yearly Archives

2021

ಮಂಗಳೂರು : ಮತ್ತೋರ್ವನಲ್ಲಿ ಓಮಿಕ್ರಾನ್ ಪತ್ತೆ ,ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ

ಮಂಗಳೂರಿನಲ್ಲಿ ಓಮಿಕ್ರಾನ್ ರೂಪಾಂತಾರಿ ಮತ್ತೋರ್ವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ . ಡಿಸೆಂಬರ್ 16 ರಂದು ಘಾನಾ ದೇಶದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಇರುವುದು ದೃಢಪಟ್ಟಿದೆ. ಈತ ಹೈ ರಿಸ್ಕ್ ದೇಶದಿಂದ

ಮಂಗಳೂರು ವಿ.ವಿ.ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಪುತ್ತೂರಿನ ಭವಿತ್ ಕುಮಾರ್ ಗೆ ಚಿನ್ನ,ಬೆಳ್ಳಿ ಪದಕ

ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಂಗಳೂರು ವಿ.ವಿ.ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಉಜಿರೆ ಎಸ್.ಡಿ.ಎಂ.ಕಾಲೇಜನ್ನು ಪ್ರತಿನಿಧಿಸಿದ್ದ ಪುತ್ತೂರಿನ ಭವಿತ್ ಕುಮಾರ್ ಅವರು ಚಿನ್ನ,ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.ಭವಿತ್ ಕುಮಾರ್ ಅವರು ಪೋಲ್ ವಾಲ್ಟ್‌ ನಲ್ಲಿ ಚಿನ್ನದ

ನಕಲಿ ಆಭರಣ ಮಾರಾಟ ಮಾಡುತ್ತಿದ್ದ ಇಬ್ಬರು ಮಹಿಳೆಯರ ಬಂಧನ

ಬಾಗಲಕೋಟೆ: ಚಿನ್ನದ ವ್ಯಾಪಾರಿಗೆ ನಕಲಿ ಆಭರಣಗಳನ್ನು ಮಾರಾಟ ಮಾಡಿ ಹಣ, ಆಭರಣ ಪಡೆದು ವಂಚಿಸುತ್ತಿದ್ದ,ಬೆಂಗಳೂರು ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಇಲಕಲ್ಲ ಪಟ್ಟಣದಲ್ಲಿ ನಡೆದಿದೆ. ಬೆಂಗಳೂರಿನ ಕನಕ ನಗರ ನಿವಾಸಿ ರೆಹಾನಾ ಬೇಗಂ ಸೈಯದ್ ಅಪ್ಸರ್ ಹಾಗೂ ವಿಮಾನಪುರ

ಇಲ್ಲಿ ಅರ್ಧ ಕೆ.ಜಿ ಟೊಮೆಟೊ ಮತ್ತು 1 ಕೆ.ಜಿ ಸಕ್ಕರೆಗೆ ಕೇವಲ ಒಂದೇ ರೂಪಾಯಿ!! | ಅತಿ ದುಬಾರಿ ಬೆಳೆಯತ್ತ ಹೆಜ್ಜೆ…

ಭಾರತದ ಅತ್ಯಂತ ಜನಪ್ರಿಯ ಇ-ಕಾಮರ್ಸ್ ಸೇವೆಯಲ್ಲಿ ‌ಸೈ ಎನಿಸಿಕೊಂಡಿರುವುದು ಅಮೆಜಾನ್. ಪ್ರತಿದಿನ ಅಮೆಜಾನ್‌ ತನ್ನ ಗ್ರಾಹಕರಿಗಾಗಿ ಏನಾದರೊಂದು ಕೊಡುಗೆಯನ್ನು ನೀಡುತ್ತಿರುತ್ತದೆ. ಮಾತ್ರವಲ್ಲದೆ ಕಡಿಮೆ ಬೆಲೆಗೆ ವಸ್ತುಗಳನ್ನು, ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುತ್ತದೆ. ಹಾಗೆಯೇ ಇದೀಗ ದಿನಸಿ

ಬೆಳ್ತಂಗಡಿ: ವೇಣೂರಿನಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ

ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಡಮಣಿ ಎಂಬಲ್ಲಿ ನಡೆದಿದೆ. ಇಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಮಣಿ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದಾಗ ಬಂಟ್ವಾಳ ಎಎಸ್ಪಿ

ಹೆಜ್ಜೇನು ದಾಳಿ : ಅಬಕಾರಿ ಇಲಾಖೆಯ ಸಿಬ್ಬಂದಿ ಮೃತ್ಯು

ಉತ್ತರಕನ್ನಡ : ಅಂಕೋಲ ತಾಲೂಕಿನ ಅಜ್ಜಿಕಟ್ಟಾ ಬಳಿ ಹೆಜ್ಜೇನು ದಾಳಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಲ್ಲಾಪುರ ನಿವಾಸಿ ಅಂಕೋಲಾ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಸನ್ ಖಾನ್ ಕರೀಂ ಖಾನ್

ಬೆಂಗಳೂರಿನಲ್ಲಿ ಪಿಎಫ್‌ಐ ರಾಜ್ಯ ಕಾರ್ಯಕಾರಿ ಸಭೆ, ಪ್ರಮುಖ ನಿರ್ಣಯ ಕೈಗೊಂಡ ಸಭೆ

ಬೆಂಗಳೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯು ಡಿ.20-21ರಂದು ಬೆಂಗಳೂರಿನಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆಯಲ್ಲಿ ಈ ಕೆಳಗಿನ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಂವಿಧಾನ ವಿರೋಧಿ ಮತಾಂತರ ನಿಷೇಧ ವಿಧೇಯಕ

ಹಿಂದುತ್ವವನ್ನು ಐಸಿಸ್, ಬೋಕೊ ಹರಾಮ್ ಗೆ ಹೋಲಿಸಿದ ಸಲ್ಮಾನ್ ಖುರ್ಷಿದ್ | ಕೇಸು ದಾಖಲಿಸಲು ಕೋರ್ಟ್ ಸೂಚನೆ

ವಿವಾದಿತ ಲೇಖಕ ,ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ತಮ್ಮ ಕೃತಿ `ಸನ್‌ರೈಸ್ ಓವರ್ ಅಯ್ಯೋಧ್ಯಾ: ನೇಷನ್‌ಹುಡ್ ಇನ್ ಅವರ್ ಟೈಮ್ಸ್'ನಲ್ಲಿ ಹಿಂದುತ್ವವನ್ನು ಉಗ್ರ ಸಂಘಟನೆಗಳಾದ ಐಸಿಸ್ ಹಾಗೂ ಬೊಕೋ ಹರಾಮ್‌ಗೆ ಹೋಲಿಸಿದ್ದಾರೆ. ಸಲ್ಮಾನ್ ಖುರ್ಷಿದ್ ಅವರ ವಿರುದ್ಧ ಎಫ್‌ಐಆರ್

ಐತಿಹಾಸಿಕ ಕೆಂಪುಕೋಟೆ ನನ್ನ ಆಸ್ತಿ, ನನಗೆ ಬಿಟ್ಟುಕೊಡಿ ಇಲ್ಲವೇ ಪರಿಹಾರ ನೀಡಿ ಎಂದು ಕೋರ್ಟ್ ಮೆಟ್ಟಿಲೇರಿದ ಮಹಿಳೆ !! |…

1947ರ ಆಗಸ್ಟ್‌ 15ರಂದು ಸ್ವತಂತ್ರ ಭಾರತದ ಮೊದಲ ರಾಷ್ಟ್ರ ಧ್ವಜಾರೋಹಣ ನಡೆದದ್ದು ಕೆಂಪುಕೋಟೆಯ ಮೇಲೆಯೇ. ಇಂತಹ ಐತಿಹಾಸಿಕ ಕೆಂಪು ಕೋಟೆ ತನ್ನ ವಂಶ ಪಾರಂಪರ್ಯದ ಸೊತ್ತು. ಇದನ್ನು ಭಾರತ ಸರ್ಕಾರವು ಅಕ್ರಮವಾಗಿ ಆಕ್ರಮಿಸಿಕೊಂಡಿದೆ. ಹೀಗಾಗಿ ಅದನ್ನು ತನಗೆ ವಹಿಸಬೇಕು ಎಂದು ಕೋರಿ ಮಹಿಳೆಯೊಬ್ಬರು

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ | ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದಲ್ಲಿ ಖಾಲಿ ಇರುವ…

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 30 ವಿವಿಧ ಹುದ್ದೆಗಳು ಖಾಲಿ ಇದ್ದು, ಪಿಯುಸಿ, ಪದವಿ, ಬಿಇ, ಬಿಕಾಂ, ಬಿಬಿಎಂ, ಎಂಬಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ