Yearly Archives

2021

ಸುಳ್ಯ : ರಿಕ್ಷಾ ಬಾಡಿಗೆ ಮಾಡಿ ಚಾಲಕನಿಗೆ ಹಲ್ಲೆಗೈದು ರಿಕ್ಷಾ ದರೋಡೆ ,ಕೇರಳ ಪೊಲೀಸರಿಂದ ಆರೋಪಿಯ ಸೆರೆ

ಸುಳ್ಯ: ಬಾಡಿಗೆ ನೆಪದಲ್ಲಿ ರಿಕ್ಷಾ ಚಾಲಕನನ್ನು ಕರೆದೊಯ್ದು ಹಲ್ಲೆ ನಡೆಸಿ ಆತನಿಂದ ರಿಕ್ಷಾ ದರೋಡೆಗೈದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ದರೋಡೆಗೈದು ರಿಕ್ಷಾ ಕೊಂಡೊಯ್ಯುತ್ತಿದ್ದಾಗ ಆರೋಪಿಗಳು ಕೇರಳ ಪೊಲೀಸರಿಗೆ ಸೆರೆ ಸಿಕ್ಕಿದ್ದರು. ಅಜ್ಜಾವರದಿಂದ ಆಟೋರಿಕ್ಷಾವನ್ನು

ಮಂಗಳೂರು: ಮೀನುಗಾರಿಕ ದಕ್ಕೆಯಲ್ಲಿ ಯುವಕನಿಗೆ ಗಂಭೀರ ಹಲ್ಲೆ!! ತಲೆ ಕೆಳಗೆ ಹಾಕಿ ಕಟ್ಟಿ ಹಲ್ಲೆ ನಡೆಸುತ್ತಿರುವ ದೃಶ್ಯ…

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹಲ್ಲೆಯ ವೀಡಿಯೋವೊಂದು ವೈರಲ್ ಆಗುತ್ತಿದೆ.ಥೇಟ್ ಸಿನಿಮಾ ದಲ್ಲಿ ಇರುವಂತೆಯೇ ಇಲ್ಲೊಬ್ಬ ಯುವಕನನ್ನು ತಲೆ ಕೆಲಗಾಕಿ ಕಟ್ಟಿ ಹಲ್ಲೆ ನಡೆಸಲಾಗುತ್ತಿದೆ. ಹಾಗಂತ ಅದೇನು ಸಿನಿಮಾ ಪ್ರದರ್ಶನವಲ್ಲ, ಅಸಲಿಗೆ ಆ ಘಟನೆ ನಡೆದಿದ್ದು ಬುದ್ಧಿವಂತರ ಜಿಲ್ಲೆಯಾದ


ಇನ್ನು ಮುಂದೆ 21 ವಯಸ್ಸಿಗೇ ‘ಎಣ್ಣೆ’ ಹೊಡಿಯೋಕೆ ಗ್ರೀನ್ ಸಿಗ್ನಲ್ !! | ಅಬಕಾರಿ ಕಾಯ್ದೆಗೆ ತಿದ್ದುಪಡಿ

ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದಿರುವ ಹರಿಯಾಣ ರಾಜ್ಯ ಸರ್ಕಾರವು, ರಾಜ್ಯದಲ್ಲಿ ಮದ್ಯ ಸೇವನೆ ಮತ್ತು ಅದರ ಖರೀದಿ, ಮಾರಾಟದ ಕಾನೂನುಬದ್ಧ ವಯಸ್ಸನ್ನು 25 ರಿಂದ 21 ಕ್ಕೆ ಇಳಿಸಿದೆ. ಹರಿಯಾಣ ಅಬಕಾರಿ (ತಿದ್ದುಪಡಿ) ಮಸೂದೆ- 2021 ಅನ್ನು ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ರಾಷ್ಟ್ರ

ಬೆಳ್ತಂಗಡಿ: ಪತ್ನಿ ತವರು ಮನೆಗೆ ತೆರಳಿದ್ದ ವೇಳೆ ಪತಿ ನಾಪತ್ತೆ, ದೂರು ದಾಖಲು

ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಗಂಡ ಮನೆಯಿಂದ ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಸಂಶುದ್ದೀನ್.ಪಿ(35) ಎಂದು ತಿಳಿದುಬಂದಿದೆ. ಎರಡು ಗಂಡು ಮಕ್ಕಳೊಂದಿಗೆ ಸುನ್ನತ್ ಕೆರೆ ಎಂಬಲ್ಲಿ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ದೆಹಲಿ : ಕರ್ನಾಟಕದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳು ಕೇಳುತ್ತಿದ್ದು, ಈ ಕುರಿತು ಸಂಸದ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸ್ಪಷ್ಟನೆ ನೀಡಿದ್ದಾರೆ. ‘2023ರ ತನಕ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ’ ಎಂದು ಹೇಳಿದ್ದಾರೆ. ಈ ಮೂಲಕ

ಕಾರಿಂಜೇಶ್ವರ ಬೆಟ್ಟಕ್ಕೆ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಭೇಟಿ

ಬಂಟ್ವಾಳ : ದ.ಕ.ಜಿಲ್ಲೆಯ ಬಂಟ್ವಾಳ‌ ತಾಲೂಕಿನ ಕಾರಿಂಜೇಶ್ವರ ಬೆಟ್ಟಕ್ಕೆ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಅವರು ಬುಧವಾರ ಭೇಟಿ ನೀಡಿ,ಅಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ಟಿ-ಶರ್ಟ್ ಧರಿಸಿದರೆ ಚೂರಿಯಿಂದ ತಿವಿದರೂ ರಕ್ಷಿಸುತ್ತದೆ!

ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳು ಹೊಸ ಹೊಸನಾವೀನ್ಯತೆಗಳನ್ನು ಪಡೆದುಕೊಂಡು ಮುಂದುವರಿಯುತ್ತಿವೆ. ಅದೆಷ್ಟೋ ಹೊಸ ಹೊಸ ಪ್ರಯೋಗಗಳನ್ನು ವಿಜ್ಞಾನಿಗಳು ತಂತ್ರಜ್ಞಾನಿಗಳು ನಡೆಸುತ್ತಿದ್ದಾರೆ. ಈಗ ಇಂತಹುದ್ದೇ ಒಂದು ವಿನೂತನ ಸಾಹಸಕ್ಕೆ ಬ್ರಿಟಿಷ್ ಆರ್ಮರ್ ಕಂಪನಿ (British Armor

ಕಡಬ : ಕಾರ್ಮಿಕರಿಂದ ಮೊಬೈಲ್ ಪಡೆದು ಪರಾರಿ

ಕಡಬ : ಇಲ್ಲಿನ ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಹಿಂದಿ ಭಾಷಿಗ ಕಾರ್ಮಿಕರ ಮೊಬೈಲ್ ನ್ನು ಬೈಕ್ ನಲ್ಲಿ ಬಂದ ಅಪರಿಚಿತರು ಎಗರಿಸಿಕೊಂಡು ಪರಾರಿಯಾದ ಘಟನೆ ಕಡಬದಲ್ಲಿ ಬುಧವಾರದಂದು ಸಂಜೆ ನಡೆದಿದೆ. ಕಡಬ ತಹಶೀಲ್ದಾರ್ ಕಛೇರಿಯ ಹಿಂಭಾಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು,

ಶಾಲಾ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ | ಆತಂಕ ಸೃಷ್ಟಿಸಿದ ಘಟನೆ,ಇತರ ಬಸ್ ಸ್ಥಳಾಂತರ

ಮೈಸೂರು: ಶಾಲಾ ಮಕ್ಕಳ ಬಸ್‌ಗೆ ಇದ್ದಕ್ಕಿದ್ದ ಹಾಗೆ ಬೆಂಕಿ ಹಿಡಿದು ಉರಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ನಡೆದಿದೆ. ಬಸ್ ನಲ್ಲಿ ಎಂದಿನಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಬಂದ ಚಾಲಕ, ಬಸ್ ನಿಂದ ಮಕ್ಕಳನ್ನು ಕೆಳಗಿಳಿಸಿ ಶಾಲಾ ಆವರಣದಲ್ಲಿ ಇತರೆ ಬಸ್ ಗಳ

ಸರ್ವೆ : ಸಂತಾನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶ,ಧಾರ್ಮಿಕ ಕಾರ್ಯಕ್ರಮ

ಸವಣೂರು: ದೇವಾಲಯ ನಮ್ಮ ಧಾರ್ಮಿಕ ಪರಂಪರೆ ಮುಂದುವರಿಸಲು ಒಂದು ಸೇತುವೆ ಎಂದು ಮುಂಡೂರು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಚೆಲ್ಯಡ್ಕ ಹೇಳಿದರು. ಮಂಗಳವಾರ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ