ರಾಮನಗರ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಒಬ್ಬರ ರಕ್ಷಣೆ
ಬೆಂಗಳೂರು : ರಾಮನಗರದ ಮಾಗಡಿ ತಾಲ್ಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ.
ಗ್ರಾಮದ ನಿವಾಸಿಗಳಾದ ಸಿದ್ದಮ್ಮ (55), ಅವರ ಪುತ್ರಿ ಸುಮಿತ್ರಾ (30) ಹಾಗೂ ಅಳಿಯ ಹನುಮಂತ ರಾಜು (35) ಮೃತರು ಎಂದು ಗುರುತಿಸಲಾಗಿದೆ. ಸುಮಿತ್ರಾ!-->!-->!-->…