ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತ್ಯು
ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಗ್ರಾಮದ ಮಠದಬೆಟ್ಟುವಿನಲ್ಲಿರುವ ಸೀತಾನದಿಗೆ ಸ್ನಾನಕ್ಕೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ.
ಮೃತರನ್ನು ಮಂಗಳೂರು ಬಂದರು ನಿವಾಸಿ ಮೊಹಮ್ಮದ್ ಇಕ್ವಾಲ್(24) ಎಂದು!-->!-->!-->…