ಮುಖ್ಯಮಂತ್ರಿ ಬೊಮ್ಮಾಯಿ ತವರೂರಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!! ಈ ಬಾರಿಯೂ ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಅಧಿಕಾರದ…
ಮುಖ್ಯಮಂತ್ರಿ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ.
ಸಿ.ಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಾದ ಹಾವೇರಿಯ ಬಂಕಾಪುರ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು,!-->!-->!-->…