Yearly Archives

2021

ಕೊರೆಯುವ ಚಳಿಯಲ್ಲಿ ನವಜಾತ ಶಿಶುವನ್ನು ಹೊಲದಲ್ಲಿ ಬಿಟ್ಟು ಹೋದ ವ್ಯಕ್ತಿ !! |ರಾತ್ರಿಯಿಡೀ ಕಾದು ಮಗುವಿನ ಆರೈಕೆ ಮಾಡಿದ…

ಈ ಕೊರೆಯುವ ಚಳಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ನವಜಾತ ಶಿಶುವೊಂದನ್ನು ಹೊಲದಲ್ಲಿ ಬಿಟ್ಟು ಹೋಗಿದ್ದು, ರಾತ್ರಿಯಿಡೀ ನಾಯಿಯೊಂದು ಆ ಕಂದಮ್ಮನನ್ನು ಆರೈಕೆ ಮಾಡಿರುವ ಹೃದಯವಿದ್ರಾವಕ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಮುಂಗೇಲಿ ಜಿಲ್ಲೆಯ ಲೊರ್ಮಿಯ ಸರಿಸ್ಟಾಲ್ ಗ್ರಾಮದ ಹೊಲವೊಂದರಲ್ಲಿ ಈ

ಹೊಸ ವರ್ಷದ ಸಾಮೂಹಿಕ ಆಚರಣೆಗೆ ಮಾರ್ಗ ಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ರಾಜ್ಯಾದ್ಯಂತ ಸಾಮೂಹಿಕ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಹೊಸ ವರ್ಷದ ಸಾಮೂಹಿಕ ಆಚರಣೆಗೆ ನಿರ್ಬಂಧ ಹೇರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ

ಅಂತಿಮ ವರ್ಷದ ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ. ಪ್ರಿಯಕರನ ಬಂಧನ.

ಅಂತಿಮ ವರ್ಷದ ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ. ಪ್ರಿಯಕರನ ಬಂಧನ. ಉಳ್ಳಾಲ: ಖಾಸಗಿ ವಸತಿ ಸಂಕೀರ್ಣ ದಲಿದ್ದ ನಾಟೆಕಲ್ ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ವೈದ್ಯ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತೂರು ಬಳಿ ನಡೆದಿದೆ. ಬೀದರ್ ಆನಂದ ನಗರದ ನಿವಾಸಿ ವೈಶಾಲಿ

ಮದುವೆ ಮಂಟಪದಲ್ಲೇ ನಿದ್ದೆ ತೂಕಡಿಸಿದ ವಧು | ಇಲ್ಲಿ ವಧು ನಿದ್ರಿಸುತ್ತಿದ್ದಾಳೆ, ಇನ್ನೂ ಮದುವೆ ಮುಗಿದಿಲ್ಲ ಎಂಬ ವೀಡಿಯೋ…

ಮದುವೆ ಎಂದರೇನು ಹಾಗೆ ಶಾಸ್ತ್ರಗಳು ತುಂಬಾ ಇರುತ್ತದೆ. ಅದರಲ್ಲೂ ಭಾರತೀಯ ಮದುವೆಗಳಲ್ಲಿ ಶಾಸ್ತ್ರಗಳದ್ದೇ ಕಾರುಬಾರು. ಹಾಗೆಯೇ ಇಲ್ಲೊಂದು ಮದುವೆಯಲ್ಲಿ ಬೆಳಗ್ಗಿನವರೆಗೂ ಮದುವೆ ಸಂಪ್ರದಾಯ ನಡೆದಿರುವ ಹಿನ್ನೆಲೆಯಲ್ಲಿ ಮಂಟಪದಲ್ಲೇ ವಧು ನಿದ್ದೆಗೆ ಜಾರಿದ ವೀಡಿಯೋವೊಂದು ವೈರಲ್ ಆಗಿದೆ.

ಕಾಲೇಜಿಗೆ ಹೋಗುವಾಗ ಜಡೆಯೆಳೆದು, ಬಟ್ಟೆಯನ್ನೂ ಎಳೆದಾಡಿದ ಪುಂಡರು | ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಪುಂಡರ ಕಿರುಕುಳದಿಂದ ನೊಂದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ರಾಧಿಕಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶೀರನಕಟ್ಟೆ ಗ್ರಾಮದ ಮನೆಯಲ್ಲಿ ರಾಧಿಕಾ ನೇಣಿಗೆ ಕೊರಳೊಡಿದ್ದಾಳೆ.

ಕೇಂದ್ರ ಸರ್ಕಾರಿ ನೌಕರರಂತೆ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ-ಸಿ. ಎಸ್. ಷಡಕ್ಷರಿ |ಸರ್ಕಾರಿ ನೌಕರರ ವೇತನ 10…

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು,ವೇತನ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 2022ಕ್ಕೆ 7ನೇ ವೇತನ ಆಯೋಗ ರಚನೆಯಾಗಲಿದ್ದು, ರಾಜ್ಯ ಸರ್ಕಾರಿ ನೌಕರರ

ಸುಳ್ಯ : ಅಮಲಿಗಾಗಿ ಫೆವಿಕಾಲ್ ವಾಸನೆ ಸೇವಿಸುತ್ತಿದ್ದ ಮೂವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಸುಳ್ಯ: ಸುಳ್ಯದ ಜಯನಗರ ಎಂಬಲ್ಲಿ ಮನೆಯೊಂದರಲ್ಲಿ ಮೂವರು ಬಾಲಕರು ಫೆವಿಕಲ್ ಗಮ್ ವಾಸನೆ ಸೇವನೆ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳಿಯರು ಬಾಲಕರನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ಬಗ್ಗೆ ವರದಿಯಾಗಿದೆ. ಅಮಲಿಗಾಗಿ ಅಪ್ರಾಪ್ತ ಬಾಲಕರು ಮಾದಕ ನಶೆಯ ಮೊರೆ ಹೋಗಿದ್ದಾರೆಂದು

ಗೂಗಲ್ ಅಪ್ಲಿಕೇಶನ್ ಗಳಲ್ಲಿ ಮತ್ತೆ ಕಾಣಿಸಿಕೊಂಡ ‘ಜೋಕರ್’ ಎಂಬ ವೈರಸ್ | ನೀವೂ ಕೂಡ ಈ 7 ಆಪ್ ಇನ್ ಸ್ಟಾಲ್…

ಗೂಗಲ್ ಪ್ಲೇ ಸ್ಟೋರ್‌ನ ಹೊಸ ಅಪ್ಲಿಕೇಶನ್‌ಗಳಲ್ಲಿ ಮತ್ತೆ ಜೋಕರ್ ಎಂಬ ವೈರಸ್ ಕಾಣಿಸಿಕೊಂಡಿದ್ದು,ಮೊಬೈಲ್ ಸೆಕ್ಯುರಿಟಿ ಸೊಲ್ಯೂಷನ್ಸ್ ಸಂಸ್ಥೆಯಾದ ಪ್ರಡಿಯೊ ಸ್ಮಾರ್ಟ್​ಫೋನ್ ಗ್ರಾಹಕರಿಗೆ ಎಚ್ಚರಿಕೆಯನ್ನು ನೀಡಿದ್ದು ಈ ಏಳು ಆಪ್​ಗಳನ್ನು ಇನ್​ಸ್ಟಾಲ್ ಮಾಡಿದ್ದರೆ ತಕ್ಷಣವೇ ಡಿಲೀಟ್ ಮಾಡಲು

ಸ್ವಸಹಾಯ ಸಂಘಗಳಿಗೆ ಸಿಹಿಸುದ್ದಿ | ಮಹಿಳೆಯರಿಗಾಗಿ ಒಂದು ಸಾವಿರ ಕೋಟಿ ಧನಸಹಾಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಪ್ರಯಾಗರಾಜ್‌ಗೆ ಇಂದು ಭೇಟಿ ನೀಡಲಿದ್ದು, ಜೊತೆಗೆ ಮಹಿಳೆಯರಿಗೆ ಸಿಹಿಸುದ್ದಿಯೊಂದನ್ನು ತಂದಿದ್ದಾರೆ. ಸುಮಾರು 1.6 ಲಕ್ಷ ಸ್ವಸಹಾಯ ಗುಂಪುಗಳಿಗೆ ಸುಮಾರು ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ದೀನದಯಾಳ್ ಅಂತ್ಯೋದಯ ಯೋಜನೆ -

ತನ್ನ ಬುದ್ಧಿ ಚುರುಕುಗೊಳಿಸಲು ಇನ್ನೊಬ್ಬನ ಮೆದುಳು ಮತ್ತು ಅಂಗಾಂಗಗಳನ್ನೇ ತಿಂದ ನರ ಭಕ್ಷಕ!!

ಪ್ರಪಂಚದಲ್ಲಿ ದಿನಕ್ಕೊಂದು ರೀತಿಯ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಕೆಲವು ಘಟನೆಗಳು ಮೂಢನಂಬಿಕೆಯನ್ನು ಸಾರಿ ಹೇಳುತ್ತದೆ. ಅದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ಬುದ್ಧಿ ಚುರುಕಾಗುತ್ತದೆ ಎಂದು ನಂಬಿದ ವ್ಯಕ್ತಿಯೊಬ್ಬ 70 ವರ್ಷದ ವೃದ್ಧನ ಹತ್ಯೆಗೈದು, ಆತನ ಮೆದುಳು ಮತ್ತು