ತಪ್ಪು ರೈಲಿಗೆ ಹತ್ತಿ, ಇಳಿಯುವ ಭರದಲ್ಲಿ ಪ್ರಾಣ ಕಳೆದುಕೊಂಡ ಇಂಜಿನಿಯರ್ !!
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸೂಪರಿಂಟೆಂಡೆಂಟ್ ಇಂಜಿನಿಯರ್ ಮೃತಪಟ್ಟಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಬಿಬಿಎಂಪಿಯ ಕೆಆರ್‌ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿದ್ದ ರಂಗರಾಜು ಎಸ್.ಎ (59) ಮೃತಪಟ್ಟವರು.!-->!-->!-->…