Yearly Archives

2021

ಪುತ್ತೂರು : ದ್ವಿಚಕ್ರ ವಾಹನಗಳ ನಡುವೆ ಅಪಘಾತ ,ಓರ್ವ ಸಾವು,ಇನ್ನೋರ್ವರಿಗೆ ಗಾಯ

ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಡಿ.20 ರಂದು ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೊಲ್ಲಾಜೆ ಒಳರಸ್ತೆಯಿಂದ

ನಟಿ ಐಶ್ವರ್ಯ ರೈಗೆ ಸಮನ್ಸ್ ನೀಡಿದ ಇ.ಡಿ !! | ಬಾಲಿವುಡ್ ನಟಿಗೆ ಎದುರಾಯಿತೇ ವಿಚಾರಣೆಯ ಸಂಕಷ್ಟ ?!

ಬಾಲಿವುಡ್ ನಟಿ ಐಶ್ವರ್ಯ ರೈಗೆ ಇದೀಗ ಸಂಕಷ್ಟ ಎದುರಾಗಿದೆ. ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣದಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇ.ಡಿ ಸಮನ್ಸ್ ನೀಡಿದ್ದು, ಈ ಮೂಲಕ ಪ್ರಕರಣದ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ನಲ್ಲಿ ತಿಳಿಸಿದೆ. ಪನಾಮಾ ಪೇಪರ್ಸ್ ಸೋರಿಕೆ

ಮುಖ್ಯಮಂತ್ರಿ ಬದಲಾವಣೆ ಮಾತಿಗೆ ಪುಷ್ಟಿ ನೀಡಿದ ಬೊಮ್ಮಾಯಿ ಹೇಳಿಕೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನ ಮುಖ್ಯಮಂತ್ರಿ ಸ್ಥಾನವನ್ನು ತೊರೆಯಲಿದ್ದಾರೆ ಎಂಬ ವದಂತಿಯ ನಡುವೆ ಅವರ ಹೇಳಿಕೆ ಬದಲಾವಣೆಗೆ ಪುಷ್ಟಿ ನೀಡಿದೆ. ತನ್ನ ವಿಧಾನಸಭೆ ಕ್ಷೇತ್ರವಾದ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ

ಕಾರ್ಕಳ: ಬಾಟಲಿಯ ಗಾಜಿನಿಂದ ತಂದೆಗೆ ತಿವಿದು ಹತ್ಯೆಗೆ ಯತ್ನಿಸಿದ ಮಗ, ದೂರು ದಾಖಲು

ಮಗನೊಬ್ಬ ಬಾಟಲಿಯ ಗಾಜಿನಿಂದ ತನ್ನ ಸ್ವಂತ ತಂದೆಯ ಹೊಟ್ಟೆಗೆ ತಿವಿದು ಹತ್ಯೆಗೆ ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ನಂದಳಿಕೆಯ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ. ವಿಶ್ವನಾಥ ಈ ಘಟನೆಯಲ್ಲಿ ಗಾಯಗೊಂಡವರು. ಪ್ರಕರಣದ ಆರೋಪಿಯನ್ನು ಮಂಜುನಾಥ ಎಂದು ಗುರುತಿಸಲಾಗಿದೆ. ಹೆಂಡತಿ, ಮಕ್ಕಳಿಂದ ದೂರ

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇನ್ನು ಮುಂದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲಭ್ಯ – ಸಿಎಂ ಬೊಮ್ಮಾಯಿ

ಹಾವೇರಿ : ಗ್ರಾಮೀಣ ಜನತೆಗೆ ಅನುಕೂಲವಾಗುವಂತೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳಿಗಾಗಿ ಅಲೆದಾಡುವುದನ್ನು ತಡೆಯಲು ಈ ಎಲ್ಲಾ ಸೇವೆಗಳು ಗ್ರಾಮಪಂಚಾಯಿತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ

ಕರಾವಳಿಗೆ ಮತ್ತೆ ವಕ್ಕರಿಸಿದ ಓಮಿಕ್ರೋನ್ !! | ಉಡುಪಿ ಜಿಲ್ಲೆಯ ಇಬ್ಬರಲ್ಲಿ ವೈರಸ್ ಪತ್ತೆ

ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಬ್ಬರಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಒಂದೇ ಕುಟುಂಬದ 82 ಮತ್ತು 73 ವರ್ಷದವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಕೂಡ ಆರೋಗ್ಯವಾಗಿದ್ದಾರೆ. ಉಡುಪಿಯ ಪ್ರಕರಣದಲ್ಲಿ ಕುಟುಂಬದಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾದ

ಕುರಿ, ಮೇಕೆ ಘಟಕ ಸ್ಥಾಪನೆಗೆ ಪ್ರೋತ್ಸಾಹ ಧನಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಾಗಲಕೋಟೆ: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮೇಕೆ, ಕುರಿ ಘಟಕ ಸ್ಥಾಪನೆಗೆ ಪ್ರೋತ್ಸಾಹ ಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದ,ಜಿಲ್ಲೆಗೆ 40 ಜನ ಫಲಾನುಭವಿಗಳಿಗೆ ನೀಡುವ ಗುರಿ ಹೊಂದಿದ್ದು,

ಮರಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿಯ ಓರ್ವ ಮೃತ್ಯು, ಮೂವರಿಗೆ ಗಾಯ

ಹಾಸನ/ ಮಂಗಳೂರು : ಹಾಸನದ ಬೇಲೂರು ಬಳಿ ಆಲ್ಟೋ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಪೆರಾಲ್ಡರಕಟ್ಟೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರಿಗೆ

ಮಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!

ಮಂಗಳೂರು: ಇಲ್ಲಿನ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳ ಶವ ಆಕೆ ತಂಗಿದ್ದ ಅಪಾರ್ಟ್ಮೆಂಟ್ ನ ಕೋಣೆಯೊಳಗೆ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಎದ್ದಿವೆ. ಮೃತ ಯುವತಿಯನ್ನು ಕನಚೂರು ವೈದ್ಯಕೀಯ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ವೈದ್ಯಕೀಯ ವಿದ್ಯಾರ್ಥಿನಿ

20 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿದ್ದ ನಕ್ಸಲ್ ಹೊಸಗದ್ದೆ ಪ್ರಭಾ ಶರಣಾಗತಿ | 2010ರಲ್ಲಿ ಸತ್ತಿದ್ದಾಳೆ ಎಂದವಳು…

ಕಳೆದ 20 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಕಾಡು ಅಲೆಯುತ್ತಾ ನಕ್ಸಲ್ ಸಂಘಟನೆಯನ್ನು ಬಲಪಡಿಸುತ್ತಿದ್ದ ಬಿ. ಜಿ. ಕೃಷ್ಣಮೂರ್ತಿ ಕೇರಳ ಪೊಲೀಸರ ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದ ಬೆನ್ನಲ್ಲೇ ಕೃಷ್ಣಮೂರ್ತಿಯ ಪತ್ನಿ ಹೊಸಗದ್ದೆ ಪ್ರಭಾ ತಮಿಳುನಾಡಿನ ಪೊಲೀಸರಿಗೆ ಶರಣಾಗಿದ್ದಾಳೆ. ಈ ಮೂಲಕ