Yearly Archives

2021

ಉದ್ಯೋಗ ಆಕಾಂಕ್ಷಿಗಳಿಗೊಂದು ಸಿಹಿ ಸುದ್ದಿ!! ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಹುದ್ದೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನ್ಯಾಯ ವಿಜ್ಞಾನ ಪ್ರಯೋಗಾಲಯ ಹಾಗೂ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ದಲ್ಲಿ ಖಾಲಿ ಇರುವ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 206 ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳಿದ್ದು, ಜನವರಿ

ಜಗತ್ತಿನ ಅತ್ಯಂತ ಕಡು ಕಪ್ಪು ಸುಂದರಿ ಈಕೆ | ಆಕೆಯ ಈ ಬಣ್ಣಕ್ಕಾಗೇ ಆಕೆ ಸೇರಿದ್ದಾಳೆ ಗಿನ್ನೆಸ್ ಬುಕ್ !!

ನ್ಯೂಯಾರ್ಕ್: ಈಕೆ ಪ್ರಪಂಚದ ಕಡು ಕಪ್ಪು ಸುಂದರಿ. ಕಪ್ಪು ಬಣ್ಣ ಎನ್ನುವುದು ಈಕೆಯ ಪಾಲಿಗೆ ಒಲಿದು ಬಂದ ವರ. ಆಕೆ ಅದೆಷ್ಟು ಕಪ್ಪು ಇದ್ದಾಳೆ ಎಂದರೆ, ಕಪ್ಪು ಪೈಂಟ್ ಅನ್ನು ಮೈಯ್ ಕೈ ಗೆ ಬಳಿದು ಬಳಿ ಬಂದಿದ್ದಾಳೆಯೋ ಎಂಬಂತೆ ಕಾಣುತ್ತಿದೆ. ಕಾಳ ಕತ್ತಲನ್ನು ಮೈಮೇಲೆ ಹೊದ್ದುಕೊಂಡಂತೆ ಇರುವ ಈ

ನರಸಿಂಹಗಡದಲ್ಲಿ ಅರಣ್ಯ ಇಲಾಖೆ ಹಾಗೂ ಪುರಾತತ್ವ ಸರ್ವೇಕ್ಷಣ ಇಲಾಖೆ ಸಿಬ್ಬಂದಿಗಳದ್ದೇ ಕಾರುಬಾರು | ಟಿಕೇಟ್ ನೀಡದೆ ಹಣ…

ಬೆಳ್ತಂಗಡಿ : ಕಾರ್ಕಳ ವನ್ಯಜೀವಿ ವಿಭಾಗದ ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದೊಳಗಿರುವ ಗಡಾಯಿ ಕಲ್ಲು ರಕ್ಷಿತ ಸ್ಮಾರಕಕ್ಕೆ ರಕ್ಷಣೆಯಿಲ್ಲದಂತೆ ಕಂಡುಬಂದಿದೆ. ಅರಣ್ಯ ಇಲಾಖೆ ಹಾಗೂ ಪುರಾತತ್ವ ಸರ್ವೇಕ್ಷಣ ಇಲಾಖೆ ಸಿಬ್ಬಂದಿಗಳ ಕಳ್ಳಾಟದಿಂದ ಅಧಿಕೃತವಾಗಿ ಟಿಕೇಟ್ ಪಡೆಯದೆ ಪ್ರತೀದಿನ ಪ್ರವಾಸಿಗರು

ಗರ್ಭಿಣಿ ಆಗುವ ಬಯಕೆ ಯುವತಿಯನ್ನು ನವಜಾತ ಶಿಶುವಿನ ಹೊಕ್ಕಳ ಬಳ್ಳಿ ಸೇವಿಸುವಂತೆ ಮಾಡಿತು |ಕೊನೆಗೆ ಅದೇ ಆಸೆಯಿಂದ ಆಕೆ…

ಗರ್ಭಿಣಿಯಾಗಲು ಬಯಸಿದ್ದ ಯುವತಿ ಹಸುಗುಸಿನ ಹೊಕ್ಕಳ ಬಳ್ಳಿ ಸೇವಿಸಿ ಸಾವನ್ನಪ್ಪಿರುವ ಘಟನೆ ಅಮರಾವತಿ ಜಿಲ್ಲೆಯ ನಾದೆಂಡ್ಲದ ತುಬಡು ಗ್ರಾಮದಲ್ಲಿ ನಡೆದಿದೆ. ದಾಚೆಪಲ್ಲಿ ನಿವಾಸಿ 19 ವರ್ಷದ ಯುವತಿ ಮೃತಪಟ್ಟಿದ್ದಾಳೆ. ತುಬಡು ಗ್ರಾಮದ ರವಿ ಜೊತೆಗೆ ಮೂರು ವರ್ಷದ ಹಿಂದೆ ಮದುವೆಯಾಗಿದ್ದಳು.

ವಿಟ್ಲ: ಪತಿಯ ಮೇಲೆ ಮುನಿಸಿಕೊಂಡು ತವರು ಸೇರಿದ್ದ ಪತ್ನಿ!! ಆಕೆಯ ಮೇಲಿನ ಕೋಪಕ್ಕೆ ಪತಿ ತೆಗೆದುಕೊಂಡ ನಿರ್ಧಾರ!??

ಪತಿ ಪತ್ನಿಯ ಜಗಳ ಸಂಬಂಧ ಪತಿಯೊಂದಿಗೆ ಮುನಿಸಿಕೊಂಡು ತವರು ಸೇರಿದ್ದ ಪತ್ನಿಗೆ ಜೀವ ಬೆದರಿಕೆ ಒಡ್ಡಿದ್ದಲ್ಲದೇ, ತವರು ಮನೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ ಭಂಡ ಗಂಡನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಗೌಸ್ ಜಲಾಲುದ್ದಿನ್ ಎಂದು ಗುರುತಿಸಲಾಗಿದೆ. ಘಟನೆ ವಿವರ:

ಚಾರ್ಮಾಡಿ ಘಾಟ್ : ರಸ್ತೆಯಲ್ಲೇ ಸಂಪೂರ್ಣ ಸುಟ್ಟು ಹೋದ ಕಾರು

ಬೆಳ್ತಂಗಡಿ /ಮೂಡಿಗೆರೆ : ಚಾರ್ಮಾಡಿ ಘಾಟ್ ನ ಮಲಯ ಮಾರುತ ಎಂಬಲ್ಲಿ ಬೆಂಕಿ ಕಾರೊಂದು ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ಭಾನುವಾರ ನಸುಕಿನ ವೇಳೆ ನಡೆದಿದೆ. ಮಂಗಳೂರಿನ ದೇರಳಕಟ್ಟೆಯಿಂದ ಜಾವಗಲ್ ಗೆ ಪ್ರವಾಸಕ್ಕೆ ತೆರಳುವಾಗ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ

ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜನವರಿ 20…

ಬೆಂಗಳೂರು: ವಿಜಯಪುರ, ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ 39 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜಯಪುರ, ಬಾಗಲಕೋಟೆ ಜಿಲ್ಲಾ

ಕೋವಿಶೀಲ್ಡ್ ಕೋವ್ಯಾಕ್ಸಿನ್ ಲಸಿಕೆಗಿಂತ ಕಡಿಮೆ ಪ್ರತಿರೋಧಕ ಸುದ್ದಿ ಸುಳ್ಳು | ಅಧ್ಯಯನದಲ್ಲಿ ಬಹಿರಂಗ

ಇತ್ತೀಚೆಗೆ ಲಸಿಕೆಗಳ ಪೈಕಿ ಕೋವಿ ಶೀಲ್ಡ್ ಕೋವ್ಯಾಕ್ಸಿನ್ ಗಿಂತ ಕಡಿಮೆ ಪ್ರತಿರೋಧ ಶಕ್ತಿ ಹೊಂದಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಈ ಸುದ್ದಿ ನಂಬುವಂತದ್ದಲ್ಲ ಎಂದು ಅಧ್ಯಯನದ ವರದಿಯೊಂದು ಹೇಳುತ್ತಿದೆ. ಕೋವಿಶೀಲ್ಡ್‌ನ ಎರಡು ಡೋಸ್‌ಗಳನ್ನು ಪಡೆದವರ ಪೈಕಿ ಮೂರರಿಂದ ಏಳು ತಿಂಗಳ ಬಳಿಕವೂ

ಭಾರತದ ಕಂಪನಿ ಸೇರಿದಂತೆ ಒಟ್ಟು ಏಳು ಕಂಪೆನಿಗಳನ್ನು ಬ್ಯಾನ್ ಮಾಡಿದ ಫೇಸ್‌ಬುಕ್ !! | ಬ್ಯಾನ್ ಮಾಡಲು ಕಾರಣ??

ಪ್ರಪಂಚದಲ್ಲಿ ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಜಾಲತಾಣವೆಂದರೆ ಫೇಸ್‌ಬುಕ್. ಆದರೆ ಇದೇ ಫೇಸ್‌ಬುಕ್ ತನ್ನ ಶ್ರೇಷ್ಠತೆಯನ್ನು ಉಳಿಸಿಕೊಳ್ಳಲು ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತದ ಒಂದು ಕಂಪೆನಿ ಸೇರಿದಂತೆ ಏಳು ಖಾಸಗಿ ಪತ್ತೆದಾರಿ(ಸ್ಪೈ) ಸಂಸ್ಥೆಗಳನ್ನು ತನ್ನ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾಕೂಟ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಪತ್ರಕರ್ತರ ಕ್ರೀಡಾಕೂಟವನ್ನು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಉದ್ಘಾಟಿಸಿದರು.ನೆಹರೂ ಮೈದಾನ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ನ ಅಧ್ಯಕ್ಷ