Yearly Archives

2021

ಬಿಳಿನೆಲೆ : ಸಿಪಿಸಿಆರ್‌ಐನ ತೋಟದ ಕೆರೆಯಲ್ಲಿದ್ದ ಮೊಸಳೆ ಸೆರೆ

ಕಡಬ : ತಾಲೂಕಿನ ಬಿಳಿನೆಲೆ ಕಿದು ಸಿಪಿಸಿಆರ್’ಐ ಸಂಸ್ಥೆಯ ತೋಟದ ಕೆರೆಯಲ್ಲಿ ಕಂಡುಬಂದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ವತಿಯಿಂದ ಸೆರೆ ಹಿಡಿದು ಸ್ಥಳಾಂತರಿಸಿದ್ದಾರೆ. ಅಲ್ಲಿನ ಕೆರೆಯಲ್ಲಿ ಹಲವು ಸಮಯಗಳಿಂದ ಮೊಸಳೆ ಇರುವ ಬಗ್ಗೆ ಹಾಗೂ ಸಮಸ್ಯೆ ಉಂಟಾಗುವ ಹಿನ್ನಲೆಯಲ್ಲಿ ಸ್ಥಳಾಂತರಿಸಲು

ಬಿ.ಸಿ.ರೋಡ್ : ಸಾಲ ಬಾಧೆಯಿಂದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಿಸಿ ರೋಡ್‌ನಲ್ಲಿ ಆದಿತ್ಯವಾರ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಕನಪಾದೆ ನಿವಾಸಿ ಕೃಷ್ಣ ಟಿ. ಎಂಬವರು ಆತ್ಮಹತ್ಯೆ ಮಾಡಿಕೊಂಡ

ರುದ್ರಾಕ್ಷಿ ಹಾರ ಧರಿಸಲು ರಾಹುಲ್ ಗಾಂಧಿ ನಕಾರ, ನೀವೆಂತಹ ಹಿಂದೂ ಎಂದು ಬಿಜೆಪಿ ಟೀಕೆ !

ಡೆಹ್ರಾಡೂನ್: ಉತ್ತರಾಖಂಡದ ಕಾಂಗ್ರೆಸ್ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಾರ್ಯಕರ್ತರು ರುದ್ರಾಕ್ಷಿ ಹಾರ ಧರಿಸಲು ಕೊಟ್ಟಾಗ ಅದನ್ನು ನಿರಾಕರಿಸಿದ ವೀಡಿಯೋ ಒಂದು ಇದೀಗ ವೈರಲ್ ಆಗಿದೆ. ಈ ವೀಡಿಯೋ ಹಿಡಿದುಕೊಂಡು ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ.

ಶಾಲೆಯಲ್ಲಿ ಮೊಟ್ಟೆ ನೀಡಿದ ಕಾರಣಕ್ಕೆ ಮಗನ ಟಿಸಿಯನ್ನೇ ಪಡೆದ ಅಪ್ಪಾ!|ಮೊಟ್ಟೆ ವಿಚಾರ ವಿದ್ಯಾಭ್ಯಾಸಕ್ಕೆ ಪೆಟ್ಟು…

ಕೊಪ್ಪಳ:ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ನೀಡುವುದರ ವಿಚಾರವಾಗಿ ಬಿಸಿ-ಬಿಸಿ ಸುದ್ದಿ ನಡೆಯುತ್ತಲೇ ಇದೆ. ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡುತ್ತೇವೆ ಎಂದು ಸರ್ಕಾರ ತಿಳಿಸಿದರೂ ಮೊಟ್ಟೆ ತಿನ್ನದ ಪೋಷಕರು ಗರಂ ಆಗಿದ್ದಾರೆ. ಹೀಗೆ ಮೊಟ್ಟೆ ವಿತರಣೆಗೆ ಪರ-ವಿರೋಧ ಅಭಿಪ್ರಾಯ ಕೇಳಿ

ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಬ್ಲಾಸ್ಟ್ !! | ಓರ್ವ ಸಾವು, ನಾಲ್ಕು ಮಂದಿ ಗಂಭೀರ

ಎಲೆಕ್ಟ್ರಿಕ್ ದ್ವಿಚಕ್ರ ವಾಹನವೊಂದು ಮನೆಯಲ್ಲಿ ಚಾರ್ಜ್ ಮಾಡುತ್ತಿದ್ದ ವೇಳೆ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ಒಬ್ಬರು ಸಾವನ್ನಪ್ಪಿ, ಉಳಿದ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಗುರುಗ್ರಾಮ್ ಸೆಕ್ಟರ್ 44 ರ ಕನ್ಹೈ ಗ್ರಾಮದ ಸುರೇಶ್ ಸಾಹು(60)

ನವೋದಯ ಗ್ರಾಮ ವಿಕಾಸದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ,…

ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನ ದ.ಕ.ಉಡುಪಿ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಣ್ಮೂರು : ಶೌಚಾಲಯದ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಕಡಬ : ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಇದೀಗ ಎಣ್ಮೂರು ಗ್ರಾಮದ ನರ್ಲಡ್ಕದಿಂದ ವರದಿಯಾಗಿದೆ. ನರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಮನೆಯ ಹಳೆಯ ಶೌಚಾಲಯದ

ಬಿಜೆಪಿ ರಾಜ್ಯ ನಾಯಕನ ಹತ್ಯೆ | ಎಸ್‌ಡಿಪಿಐ ಮುಖಂಡನ ಹತ್ಯೆ ಬೆನ್ನಲ್ಲೆ ಬಿಜೆಪಿ ನಾಯಕನ ಕೊಲೆ

ಕೇರಳ : ಕೇರಳದಲ್ಲಿ ಎಸ್‌ಡಿಪಿಐ ನಾಯಕನ ಹತ್ಯೆ ಬೆನ್ನಲ್ಲೆಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯನ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಂಜಿತ್ ಶ್ರೀನಿವಾಸನ್ ಎಂಬ ಬಿಜೆಪಿ ನಾಯಕನೇ ಹತ್ಯೆ ಯಾದವರು. ಇವರು ಬಿಜೆಪಿಯ ರಾಜ್ಯ ಒಬಿಸಿ ಮೋರ್ಚಾ ಪದಾಧಿಕಾರಿಯಾಗಿದ್ದರು. ಎಸ್ ಡಿಪಿಐ

ಪ್ರೇಮಿಗಳಿಬ್ಬರ ಮದುವೆಗೆ ಮನೆಯಲ್ಲಿ ಒಪ್ಪಿದ್ದರೂ ವಿಧಿಯಾಟ ಬೇರೆಯಾಗಿತ್ತು!! ಮದುವೆಗೆ ಸಿದ್ಧವಾಗಿದ್ದ ಮನೆಯಲ್ಲಿ ಸೂತಕದ…

ಎಲ್ಲವೂ ಅಂದುಕೊಂಡಂತೆ ಆಗುತ್ತಿದ್ದರೆ ಇನ್ನೆರಡು ವರ್ಷಗಳಲ್ಲಿ ಆ ಜೋಡಿ ಹಸೆಮಣೆ ಏರಲಿತ್ತು. ಆದರೆ ವಿಧಿಯ ಆಟವೇ ಬೇರೆಯಾಗಿದ್ದರಿಂದ ಅವರಿಬ್ಬರ ಕನಸು ನುಚ್ಚುನೂರಾಗಿದೆ. ಪ್ರೀತಿಸುತ್ತಿದ್ದ ಜೋಡಿಯು ತಮ್ಮ ಪ್ರೀತಿಯೊಂದಿಗೆ ದುರಂತ ಅಂತ್ಯ ಕಂಡಿದೆ. ಹೌದು,ಅವರಿಬ್ಬರು ಒಬ್ಬರನ್ನೊಬ್ಬರು ಪರಸ್ಪರ

ಮಂಗಳೂರು : ದುಬೈ ಮಾರ್ಕೆಟ್‌ನಲ್ಲಿ ಬೆಂಕಿ ಆಕಸ್ಮಿಕ

ಮಂಗಳೂರಿನ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಕಟ್ಟಡದಲ್ಲಿರುವ 'ದುಬೈ ಮಾರ್ಕೆಟ್'ನಲ್ಲಿ ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಮಾರ್ಕೆಟ್‌ನಲ್ಲಿರುವ ಗೋದಾಮು ಸಹಿತ ಎರಡು ಅಂಗಡಿಗಳಲ್ಲಿ ಬೆಂಕಿ ಕಾಣಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅನಾಹುತ