Yearly Archives

2021

ಎಸ್.ಡಿ.ಪಿ.ಐ ಮುಖಂಡ ಬರ್ಬರ ಹತ್ಯೆ | ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡದಿಂದ ಕೃತ್ಯ

ಕೇರಳ : ಎಸ್ ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೆ.ಎಸ್ ಶಾನ್ ನಿನ್ನೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳಿದ್ದ ಕಾರು ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ದುಷ್ಕರ್ಮಿಗಳು ಅವರ

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ, ದಾಳಿ ವೇಳೆ ಆರೋಪಿಗಳು ಸ್ಥಳದಿಂದ ಪರಾರಿ

ಅಕ್ರಮ ಕಸಾಯಿಖಾನೆಗೆ ಬಜರಂಗದಳದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೋಲೀಸರು ದಾಳಿ ಮಾಡಿದ ಘಟನೆ ನಡ ಗ್ರಾಮದ ಪಾರ್ನಡ್ಕ ಎಂಬಲ್ಲಿ ನಡೆದಿದೆ. ಇಬ್ರಾಹಿಂ ಅವರ ಮಗ ಇಸಾಕ್, ಹಮೀದ್ ಅವರ ಮಗ ತಾಜುದ್ದೀನ್ ನಾವೂರು ಹಾಗೂ ಇಬ್ರಾಹಿಮ್ ಅವರ ಮಗ ರಜಾಕ್ ದೇರ್ಲಕ್ಕಿ ಮನೆಯಲ್ಲಿ ಅಕ್ರಮ ಕಸಾಯಿಖಾನೆ

ಕೋತಿ ಮರಿಯೊಂದನ್ನು ಕೊಂದ ನಾಯಿಗಳ ಮೇಲೆ ಪ್ರತೀಕಾರ | 250 ನಾಯಿಮರಿಗಳನ್ನು ನಿರ್ದಯವಾಗಿ ಹೊಸಕಿ ಹಾಕಿದ ಮಂಗಗಳು !

ನವದೆಹಲಿ: ಮಹಾರಾಷ್ಟ್ರದ ಬೀಡ್‌ನಿಂದ ಎರಡು ಕೋಮುಗಳ ಮದ್ಯೆ ಯುದ್ಧ ಶುರುವಾಗಿದೆ. ನಾಯಿ ಮತ್ತು ಕೋತಿ ಪಂಗಡಗಳ ನಡುವೆ ರಕ್ತಚರಿತ ಯುದ್ಧ ನಡೆಯುತ್ತಿದೆ. ಒಂದೇ ಒಂದು ಕೋತಿ ಮರಿಯನ್ನು ನಾಯಿಗಳು ಕೊಂದಿದ್ದಕ್ಕೆ ಇದಕ್ಕೆ ಪ್ರತಿಕಾರವಾಗಿ ಬರೋಬ್ಬರಿ 250 ನಾಯಿಮರಿಗಳನ್ನು ಕೋತಿಗಳು ಹೊಸಕಿ ಹಾಕಿವೆ.

ಓಡಿದ ವೇಗಕ್ಕೆ ಡಿವೈಡರ್ ಗೆ ಬಡಿದು ಎರಡು ತುಂಡಾದ ಕಾರು | ಇಬ್ಬರು ಯುವ ನಟಿಯರು ಸೇರಿ ಮೂವರ ದುರ್ಮರಣ

ಹೈದರಾಬಾದ್: ಅತೀ ವೇಗವಾಗಿ ಓಡಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಎರಡು ತುಂಡಾಗಿ ಬಿದ್ದಿದ್ದು, ಇಬ್ಬರು ಟಿವಿ ಸೀರಿಯಲ್ ನಟಿಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಹೈದರಾಬಾದಿನ ಗಚಿಬೋವ್ಲಿ ಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಲಾವಿದೆಯರಾದ 21 ವರ್ಷದ ಮಾನಸ

ದತ್ತಮಾಲಾಧಾರಿಗಳು ಕುಡಿದು ಗಲಾಟೆ ಮಾಡ್ತಾರೆ ಎಂದು ಮದ್ಯ ಮಾರಾಟ ನಿಷೇಧಿಸಿದ ಹಾಸನ ಜಿಲ್ಲಾಧಿಕಾರಿ | ಸಿಟಿ ರವಿ…

ದತ್ತಮಾಲಾಧಾರಿಗಳನ್ನ ಕುಡುಕರೆಂಬಂತೆ ಬಣ್ಣಿಸಿರುವ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಿಟಿ ರವಿ ಕಿಡಿ ಚೆಲ್ಲಿದ್ದಾರೆ.ಜಿಲ್ಲಾಧಿಕಾರಿಯವರು ಬಳಸಿರುವ ಭಾಷೆ ಗೌರವ ತರುವಂತದಲ್ಲ. ಅದನ್ನ ನಾನು ಖಂಡಿಸುತ್ತೇನೆ. ಅವಹೇಳನ-ಅಪಮಾನ ಮಾಡುವ ರೀತಿ ಡಿಸಿ ಸರ್ಕ್ಯೂಲರ್ ಹೊರಡಿಸಿದ್ದಾರೆ ಎಂದವರು ದೂರಿದ್ದಾರೆ.

ಸುಬ್ರಹ್ಮಣ್ಯ ರೈಲು ನಿಲ್ದಾಣ : ಉತ್ತಮ ಸೌಲಭ್ಯದ ಯಾತ್ರಿ ನಿವಾಸ ಆರಂಭ

ಸುಬ್ರಹ್ಮಣ್ಯ :ಪ್ರಸಿದ್ಧ ಯಾತ್ರಾ ಕೇಂದ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದಲ್ಲಿರುವ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ನೈಋತ್ಯ ರೈಲ್ವೇ ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತಮ ಸೌಲಭ್ಯಗಳನ್ನು ಒಳಗೊಂಡಿರುವ ಯಾತ್ರಿ ನಿವಾಸವನ್ನು ಆರಂಭಿಸಿದೆ. ಈ ಯಾತ್ರಿ ನಿವಾಸವು

ಗಂಡನೊಂದಿಗೆ ವಿಚ್ಛೇದನದ ಬೆನ್ನಿಗೇ ಪ್ರಿಯಕರನೊಂದಿಗೆ ಲಾಡ್ಜ್ ಗೆ ತೆರಳಿದ ವೀಣಾ | ಇಬ್ಬರ ಜತೆ ಮಾಡಿದ ಅನೈತಿಕ ಸಂಬಂಧ…

ಬಾಗೇಪಲ್ಲಿ: ಗಂಡನೊಂದಿಗೆ ವಿಚ್ಛೇದನ ಪಡೆದು ಮಾಜಿ ಪ್ರಿಯಕರನೊಂದಿಗೆ ಲಾಡ್ಜ್ ಗೆ ತೆರಳಿದ್ದ ಮಹಿಳೆಯೊಬ್ಬಳು ಅಲ್ಲೇ ದುರಂತ ಅಂತ್ಯಕಂಡಿದ್ದಾಳೆ. ಅಲ್ಲಿ ನಡೆದ ಸಾವಿಗೂ ಮುನ್ನ ಆಕೆ ಬರೆದಿಟ್ಟ ಡೆತ್ ನೋಟ್ ನಲ್ಲಿ ಆಕೆ ಇಬ್ಬರು ಪುರುಷರೊಂದಿಗಿನ ಅಕ್ರಮ ಸಂಬಂಧದ ಬಗ್ಗೆಯೂ ಉಲ್ಲೇಖಿಸಿದ್ದಾಳೆ. ಸಾಯುವ

2029 ರಲ್ಲಿ ಭಾರತದ ಪ್ರಧಾನಿ ಪಟ್ಟ ಏರಲಿದ್ದಾರೆ ಓರ್ವ ಮುಸ್ಲಿಂ | ಹಾಗಂತ ಭವಿಷ್ಯ ನುಡಿದ್ದದ್ದು ಯಾರು ಗೊತ್ತಾ ?!

ಹರಿದ್ವಾರ(ಉತ್ತರಾಖಂಡ): ಸನಾತನ ಧರ್ಮದ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಹರಿದ್ವಾರದ ವೇದ ನಿಕೇತನ ಧಾಮದಲ್ಲಿ ಜುನಾ ಅಖಾಡದ ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹಾನಂದ ಗಿರಿ ಅವರ ನೇತೃತ್ವದಲ್ಲಿ ನಡೆಯಿತು. ಮೊದಲ ದಿನ ಮಾತನಾಡಿದ ಸ್ವಾಮಿ ಯತಿ ನರಸಿಂಹಾನಂದ ಗಿರಿ, 2029ರ ವೇಳೆಗೆ ಭಾರತದಲ್ಲಿ

ಪುತ್ತೂರು : ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿ ಮಲಗಿದ ಮಗು | ಅಗ್ನಿಶಾಮಕದಳದ ಸಿಬ್ಬಂದಿ ಬಾಗಿಲು ತೆರೆದರು

ಪುತ್ತೂರು : ಮಗುವೊಂದು ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿಕೊಂಡಿದ್ದು, ಕರೆದರೂ ಸ್ಪಂದಿಸದಿದ್ದ ಕಾರಣ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬಾಗಿಲಿನ ಲಾಕ್‌ ಮುರಿದು ಕೊಠಡಿಯೊಳಗೆ ಪ್ರವೇಶ ಮಾಡಿದ ಘಟನೆ ಪುತ್ತೂರಿನ ಕಲ್ಲಾರೆಯಲ್ಲಿ ಶನಿವಾರ ನಡೆದಿದೆ. ವೈದ್ಯರ ಮಗುವೊಂದು ಚಿಲಕ ಹಾಕಿ

ನನಗೆ ಗೃಹ ಖಾತೆ ಕೊಟ್ಟರೆ ಕೋಮು ಗಲಭೆಯ ಮಾತಿರಲಿ, ಒಬ್ಬನೂ ಕಮಕ್ ಕಿಮಕ್ ಎನ್ನದಂತೆ ಮಾಡುತ್ತೇನೆ | ಮತೀಯ ಶಕ್ತಿಗಳ…

ವಿಜಯಪುರ: ರಾಜ್ಯದಲ್ಲಿ ಕೋಮು ಗಲಭೆಗೆ ಸಂಪೂರ್ಣ ಕಡಿವಾಣ ಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಗೃಹ ಖಾತೆ ಕೊಟ್ಟು ನೋಡಲಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಾಲಿ ಗೃಹ ಸಚಿವ ಆರಗ