ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ
ಮೈಸೂರು : ತಾಯಿ ತನ್ನ ಮಗುವಿನ ಜತೆ ಮಂಡ್ಯದ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ಕಾವೇರಿನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರಿನ ಹೂಟಗಳ್ಳಿ ನಿವಾಸಿ ಪ್ರದೀಪ್‌ಕುಮಾರ್ ಪತ್ನಿ ಭಾರ್ಗವಿ(31) ಹಾಗೂ ಮಗಳು ದೀಕ್ಷಾ(3) ಆತ್ಮಹತ್ಯೆ ಮಾಡಿಕೊಂಡವರು.
ಶುಕ್ರವಾರ!-->!-->!-->!-->!-->…