ಮಂಗಳೂರು ವಿವಿ : ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳ ಲ್ಯಾಪ್‌ಟಾಪ್ ಖರೀದಿಯಲ್ಲಿ ಅಕ್ರಮ!
ಮಂಗಳೂರು : ಯುಜಿಸಿ ಅನುದಾನದಲ್ಲಿ ಸೆಡ್ಯುಲ್ಡ್ ಕಾಸ್ಟ್ ಸಬ್ ಪ್ಲಾನ್(ಎಸ್‌ಸಿಎಸ್‌ಪಿ) ಮತ್ತು ಟ್ರೈಬಲ್ ಸಬ್ ಪ್ಲಾನ್(ಐಎಸ್‌ಪಿ) ಯೋಜನೆಯಲ್ಲಿ ಮಂಗಳೂರು ವಿವಿಯ ಎಸ್‌ಸಿ.ಎಸ್‌ಟಿ ವಿದ್ಯಾರ್ಥಿಗಳಿಗೆ ವಿತರಿಸಲು ಉದ್ದೇಶಿಸಿರುವ ಬಹುಕೋಟಿ ರೂಪಾಯಿ ಮೊತ್ತದ ಲ್ಯಾಪ್‌ಟಾಪ್ ಖರೀದಿಯಲ್ಲಿ!-->…