ಹೆಣ್ಣುಮಕ್ಕಳ ವಿವಾಹ ವಯಸ್ಸಿನ ಮಿತಿ 21ಕ್ಕೆ ಏರಿಕೆ ಹಿನ್ನೆಲೆ | ಹೆಣ್ಮಕ್ಕಳಿಗೆ ಮದುವೆ ಮಾಡಲು ಮುಗಿಬಿದ್ದ ಪೋಷಕರು!
ಹೈದರಾಬಾದ್ : ಕೇಂದ್ರ ಸರ್ಕಾರವು ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳ ವಿವಾಹ ವಯಸ್ಸಿನ ಮಿತಿಯನ್ನು 18ರಿಂದ 21ಕ್ಕೆ ಏರಿಸಲು ನಿರ್ಧರಿಸಿದೆ. ಈ ಬಗ್ಗೆ ಮಸೂದೆ ಸಿದ್ಧಪಡಿಸಿದ್ದು, ಮಸೂದೆಯನ್ನು ಸಂಸದೀಯ ಸ್ಥಾಯಿ ಸಮಿತಿಯ ಪರಿಶೀಲನೆಗಾಗಿ ಕಳುಹಿಸಲಾಗಿದೆ.
ಮುಂದಿನ ಬಜೆಟ್ ಅಧಿವೇಶನದಲ್ಲಿ ಮಸೂದೆ!-->!-->!-->…