Yearly Archives

2021

ಶಾಲೆಯ ಶೌಚಾಲಯದ ಗೋಡೆ ಕುಸಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಖಾಸಗಿ ಶಾಲೆಯೊಂದರ ಶೌಚಾಲಯದ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಶಾಫ್ಟರ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮೃತ ಮೂರು ಮಕ್ಕಳು 8ನೇ

ಪುಣ್ಚಪ್ಪಾಡಿ : ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಸವಣೂರು : ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್ ಹರೀಶ್ ಅವರ ತಂದೆ ಬಾಬು ಗೌಡ (72) ಅವರು ಶುಕ್ರವಾರ ಹುಲ್ಲು ತರಲೆಂದು ತೋಟಕ್ಕೆ ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ತೋಟದಡ್ಕ ನಿವಾಸಿಯಾಗಿರುವ ಬಾಬು ಗೌಡರು

ದಿವ್ಯಾಂಗ ಮಹಿಳೆಯ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಪ್ರಧಾನಿ ಮೋದಿ !! | ಕಾಶಿಯ ಆ ಫೋಟೋ ಇದೀಗ ಫುಲ್ ವೈರಲ್ | ಪ್ರಧಾನ…

ಇತ್ತೀಚಿಗೆ ಕಾಶಿಯಲ್ಲಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ವಿಜೃಂಭಣೆಯಿಂದ ನೆರವೇರಿತ್ತು. ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದ್ದರು. ಆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂಗವಿಕಲೆಯೊಬ್ಬರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದ ಫೋಟೋ ಇದೀಗ ಭಾರೀ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ | 84 ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನವರತ್ನ ಸಂಸ್ಥೆಗಳಲ್ಲಿ ಒಂದಾಗಿದ್ದು, ಪ್ರಸ್ತುತ ಹೈದರಾಬಾದ್ ಘಟಕದಲ್ಲಿ ಕಾರ್ಯನಿರ್ವಹಿಸಲು ಇಂಜಿನಿಯರ್​ಗಳ ಒಟ್ಟು 84 ಹುದ್ದೆಗಳಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬಿಇಎಲ್​ನಲ್ಲಿ ಟ್ರೇನಿ ಹಾಗೂ ಪ್ರಾಜೆಕ್ಟ್

ಕನಚೂರ್ ಮೋನುವಿನ ಮೆಡಿಕಲ್ ಪರವಾನಗಿ ಪ್ರಭಾವದಿಂದ ಪಡೆದುಕೊಂಡ ಮಂಗಳೂರಿನ ಪ್ರಭಾವಿ ಯಾರು!?? ದಕ್ಷಿಣ ಕನ್ನಡ ಬಿಜೆಪಿ…

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ನಡುವಿನ ಮರೆಯಲ್ಲಿನ ಗುದ್ದಾಟ ಕೊಂಚ ತಾರಕಕ್ಕೇರಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊನ್ನೆಯ ದಿನ ಬಸ್ ನಲ್ಲಿದ್ದ ಭಿನ್ನ ಕೋಮಿನ ಜೋಡಿಯ ವಿಚಾರದಲ್ಲಿ ಫೋಟೋ ಸಹಿತ ವೀಡಿಯೋ

ತಾಯಿ-ಮಗುವಿನ ಮೃತದೇಹ ಪತ್ತೆ ,ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಶಂಕೆ

ಮೈಸೂರು : ಎರಡು ವರ್ಷದ ಮಗುವಿನ ಮೃತದೇಹ ನೀರಿನ ತೊಟ್ಟಿಯಲ್ಲಿ ಹಾಗೂ ಮಗುವಿನ ತಾಯಿಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೈಸೂರಿನ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗಟ್ಟವಾಡಿ ಗ್ರಾಮದ ಮಹದೇವ ಪ್ರಸಾದ್ ಅಲಿಯಾಸ್ ರಚ್ಚು ಎಂಬುವರ ಪತ್ನಿ

ಅತ್ಯಾಚಾರ ಎಂಜಾಯ್ ಹೇಳಿಕೆ ಕುರಿತು ಕ್ಷಮೆ ಯಾಚಿಸಿದ ರಮೇಶ್ ಕುಮಾರ್

ಬೆಳಗಾವಿ : ಗುರುವಾರ ವಿಧಾನಸಭೆಯಲ್ಲಿ ಆಡಿದ ಮಾತು ವಿವಾದ ಸೃಷ್ಟಿಸಿ, ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಶುಕ್ರವಾರ ಸದನದಲ್ಲಿ ಕ್ಷಮೆ ಯಾಚಿಸಿದ್ದಾರೆ. ”ಲಘುವಾಗಿ ವರ್ತಿಸಬೇಕೆಂಬ ಉದ್ದೇಶ ನನಗಿರಲಿಲ್ಲ.ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು

ಉಪ್ಪಿನಂಗಡಿ:ಮದುವೆ ವಾರ್ಷಿಕೋತ್ಸವದ ದಿನದಂದೇ ದಂಪತಿ ಬಾಳಿನಲ್ಲಿ ವಿಧಿಯ ಕರಿನೆರಳು!! ಪತಿ-ಮಕ್ಕಳೊಂದಿಗೆ ದೇವಸ್ಥಾನಕ್ಕೆ…

ಮದುವೆ ವಾರ್ಷಿಕೋತ್ಸವದ ದಿನದಂದು ಖುಷಿಯಿಂದ ದೇವಸ್ಥಾನಕ್ಕೆ ತೆರಳುತ್ತಿದ್ದ ಪತಿ-ಪತ್ನಿ ಸಹಿತ ಇಬ್ಬರು ಮಕ್ಕಳು ವಿಧಿಯ ಕ್ರೂರ ಆಟಕ್ಕೆ ಸಿಲುಕಿ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ಪತ್ನಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಕೊಂತ್ರಿಜಾಲು ಎಂಬಲ್ಲಿ

ವೃತ್ತದ ಹೆಸರು ಬದಲಾವಣೆ ತಂದ ಗೊಂದಲ | 2 ಕೋಮಿನ ಜನರ ನಡುವೆ ಮಾತಿನ ಚಕಮಕಿ, ನಿಷೇಧಾಜ್ಞೆ ಜಾರಿ

ಕೊಪ್ಪಳ: ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರ ಗಂಗಾವತಿಯಲ್ಲಿ ವೃತ್ತವೊಂದಕ್ಕೆ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಯುವಕರ ನಡುವೆ ಮಾತಿನ ಚಕಮಕಿಯಾಗಿ ಘರ್ಷಣೆಯ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ

ಕೋಟಿಯೊಡತಿಯ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರಿಂದ ಮೂರನೇ ಬಾರಿ ನೋಟೀಸ್!! ಕೋಟಿ ಆಸ್ತಿಯ ಜೊತೆಗೆ ಆಕೆಗಿತ್ತು ನಶೆಯ ನಂಟು

ಆಕೆ ಕೋಟಿಗಟ್ಟಲೆ ಆಸ್ತಿಯ ಒಡತಿ.ಇತ್ತೀಚೆಗೆ ಬಂಧನವಾದ ಡ್ರಗ್ ಪೆಡ್ಲರ್ ಗಳೊಂದಿಗೆ ಆಕೆಗೆ ಸಂಪರ್ಕವಿತ್ತು ಎಂಬ ಅನುಮಾನದಲ್ಲಿ ಆಕೆಯ ಮೇಲೆ ಪೊಲೀಸರ ಹದ್ದಿನ ಕಣ್ಣು ಬಿದ್ದಿದೆ.ಡ್ರಗ್ಸ್ ವಿಚಾರದಲ್ಲಿ ಆಕೆಯ ವಿಚಾರಣೆಗೆ ಮೂರನೇ ಬಾರಿ ನೋಟೀಸ್ ನೀಡಲಾಗಿದೆ. ಡ್ರಗ್ ಪೆಡ್ಲರ್ ಥಾಮಸ್ ಕಾಲು ಜೊತೆಗೆ