Yearly Archives

2021

ಬಲು ದುಬಾರಿಯಪ್ಪ ಮನೋಹರಿ ಗೋಲ್ಡ್ ಟೀ ಪುಡಿ !! | 1 ಕೆ.ಜಿ ಚಹಾ ಪುಡಿ ಬೆಲೆ ಕೇಳಿದರೆ ನೀವು ಬೆಕ್ಕಸ ಬೆರಗಾಗುವುದು…

ಚುಮುಚುಮು ಮುಂಜಾನೆಯ ಚಳಿಗೆ ಒಂದು ಕಪ್ ಟೀ ಸಿಕ್ಕರೆ ಸ್ವರ್ಗ ಸಿಕ್ಕಂತಾಗುತ್ತದೆ. ಅದ್ರಲ್ಲೂ ಚಹಾ ಭಾರತದ ಮಂದಿಗೆ ಕೇವಲ ಪಾನೀಯವಲ್ಲ. ಅದೊಂದು ಉತ್ಸಾಹ. ಭರವಸೆ. ಒಂದು ಸಿಪ್ ಟೀಗೆ ಸಂಪೂರ್ಣ ಒತ್ತಡವನ್ನು ಶಮನ ಮಾಡುವಷ್ಟು ಶಕ್ತಿ ಇರುತ್ತದೆ. ಭಾರತಕ್ಕೂ, ಟೀಗೂ ಅಷ್ಟೊಂದು ಅವಿನಾಭಾವ ಸಂಬಂಧ. ಟೀಯ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ | ಜನವರಿ 1 ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು !!?

ವಾಹನ ಸವಾರರಿಗೊಂದು ದೆಹಲಿ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರುತ್ತಿರುವುದರಿಂದಾಗಿ ಇದನ್ನು ತಡೆಗಟ್ಟಲು ದೆಹಲಿ ಸರ್ಕಾರ ಮುಂದಾಗಿದ್ದು, ಜನವರಿ 1 ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು ಮಾಡಲು ಸರ್ಕಾರ ನಿರ್ಧಾರ

ಹಂದಿ ಸಾಕಾಣಿಕೆಯ ಗೂಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು | 150 ಹಂದಿಗಳು ಸಜೀವ ದಹನ !!

ಹಂದಿ ಸಾಕಾಣಿಕೆಯ ಗೂಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ 150 ಹಂದಿಗಳು ಸಜೀವ ದಹನವಾಗಿರುವ ಹೃದಯವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಹೊರವಲಯದಲ್ಲಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಪಾಂಡವಪುರದ ಮಹಾತ್ಮಗಾಂಧಿ ನಗರ ಬಡಾವಣೆಯ ಶಿವರಾಜು

ಪಿಎಫ್‌ಐ ಎಸ್ಪಿ ಕಛೇರಿ ಚಲೋಗೆ ಅವಕಾಶವಿಲ್ಲ – ಕಮೀಷನರ್

ಮಂಗಳೂರು: ಉಪ್ಪಿನಂಗಡಿಯ ಘಟನೆಗೆ ಸಂಬಂಧಿಸಿ ಪಿಎಫ್‌ಐ ದ.ಕ.ಜಿಲ್ಲಾ ಸಮಿತಿಯು ಡಿ.17ರಂದು ನಗರದಲ್ಲಿ ನಡೆಸಲು ಉದ್ದೇಶಿಸಿರುವ ಕ್ಯಾಲಿಗೆ ಅವಕಾಶ ಇಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಘಟನೆಯನ್ನು ಖಂಡಿಸಿ ಡಿ.17ರಂದು ಅಪರಾಹ್ನ 3 ಗಂಟೆಗೆ ನಗರದ ಕ್ಲಾಕ್ ಟವರ್‌ನಿಂದ

ಶೃಂಗೇರಿ ಶಾರದಾ ಪೀಠ : ದೇಗುಲ ಪ್ರವೇಶಕ್ಕೆ 2 ಡೋಸ್ ಲಸಿಕೆ ಕಡ್ಡಾಯ

ಶೃಂಗೇರಿ, ಡಿ. 16: ಕೊರೊನಾ ಹಿನ್ನೆಲೆಯಲ್ಲಿ ದಕ್ಷಿಣಾಮ್ನಾಯ ಶೃಂಗೇರಿಯ ಶ್ರೀ ಶಾರದಾ ಪೀಠದಲ್ಲಿ ಭಕ್ತರ ಪ್ರವೇಶಕ್ಕೆ ಹೊಸ ನಿಯಮ ಜಾರಿ ಮಾಡಲಾಗಿದ್ದು ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಭಕ್ತರು ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ತೋರಿಸಿದ ಬಳಿಕ

ನಟ ಸೋನು ಸೂದ್ ರಿಂದ ರೈಫಲ್ ಉಡುಗೊರೆ ಪಡೆದಿದ್ದ ನ್ಯಾಷನಲ್ ಶೂಟರ್ ಕೋನಿಕಾ ಲಾಯಕ್ ಆತ್ಮಹತ್ಯೆ | ಈವರೆಗೆ 4 ಶೂಟರ್ ಗಳ…

ಕೋಲ್ಕತ್ತಾ: ನಟ ಸೋನು ಸೂದ್‌ರಿಂದ ರೈಫಲ್ ಉಡುಗೊರೆಯಾಗಿ ಪಡೆದಿದ್ದ ರಾಷ್ಟೀಯ ಮಟ್ಟದ ಶೂಟರ್ ಕೋನಿಕಾ ಲಾಯಕ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಶೂಟರ್ ಕೋನಿಕಾ ಲಾಯಕ್ ಅವರು ಮಾರ್ಚ್‌ನಲ್ಲಿ ಬಾಲಿವುಡ್ ನಟ ಸೋನು ಸೂದ್ ಅವರಿಂದ ಜರ್ಮನ್ ರೈಫಲ್ ಪಡೆದಿದ್ದರು. ಆಕೆ ನಿನ್ನೆ

‘ರೇಪ್ ಅನಿವಾರ್ಯವಾದರೆ ಹಾಗೆಯೇ ಸುಮ್ಮನೆ ಮಲಗಿ ಎಂಜಾಯ್ ಮಾಡಬೇಕು’ | ಸದನದಲ್ಲಿ ಮಾಜೀ ಸ್ಪೀಕರ್ ರಮೇಶ್…

ಬೆಳಗಾವಿ : ನಿನ್ನೆ ಬೆಳಗಾವಿಯ ಸದನ ಅಸಹ್ಯದ ಮಾತೊಂದಕ್ಕೆ ಸಾಕ್ಷಿ ಆಗಿತ್ತು. ಸದನದಲ್ಲಿ ಆರೋಪ-ಪ್ರತ್ಯಾರೋಪ ಇರುತ್ತದೆ. ಕಾಲೆಳೆಯುತ್ತಾರೆ. ಕೊಂಚ ತಮಾಷೆ ಇರುತ್ತದೆ. ಇದೆಲ್ಲದಕ್ಕೂ ಒಂದು ಮಿತಿ ಇರುತ್ತದೆ. ಯಾವುದೂ ಔಚಿತ್ಯದ ಗಡಿ ದಾಟಿ ಹೋಗಬಾರದು. ಸಂವೇದನೆ ಇಲ್ಲದೆ ಮಾತನಾಡಿದರೆ ಆಗ ಇಂಥಹಾ

ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನವಿಲ್ಲ

ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ ಕೋವಿಡ್ ನಿಯಮಗಳನ್ನು ಅನುಸರಿಸದ ಹಾಗೂ ಲಸಿಕೆಯನ್ನು ರುವ ಉದ್ಯೋಗಿಗಳಿಗೆ ಗೂಗಲ್ ವೇತನ ನೀಡುವುದನ್ನು ನಿಲ್ಲಿಸಿದೆ. ಮಾತ್ರವಲ್ಲದೇ ಗೂಗಲ್ ಉದ್ಯೋಗಿಗಳಿಗೆ ಕೆಲಸದಿಂದ ವಜಾಗೊಳಿಸುವುದಾಗಿ ಎಚ್ಚರಿಕೆ ನೀಡಿದೆ. ಹೌದು, ಗೂಗಲ್ ತನ್ನ

ಪುತ್ತೂರು: ಪ್ರಭಾರ ಮುಖ್ಯ ಶಿಕ್ಷಕಿ ಆತ್ಮಹತ್ಯೆಯ ಹಿಂದಿದೆ ಹಲವು ಅನುಮಾನ!! ಒಂದು ವಾರದ ಹಿಂದೆ ಕ್ಷೇತ್ರ…

ಪುತ್ತೂರು: ಎರಡು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದ ಹಾರಾಡಿ ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಪ್ರಿಯಾ ಕುಮಾರಿ(38) ಸಾವಿನ ಸುತ್ತ ಹಲವಾರು ಅನಮಾನಗಳು ಎದ್ದಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಯ ಕಿರುಕುಳದ ಕಾರಣದಿಂದಾಗಿ ಬೇಸತ್ತು ಸಾವಿಗೆ ಶರಣಾಗಿದ್ದಾರೆ ಎಂಬ ಮಾತು

ಪ್ರಿಯತಮೆಗೆ ಗಿಫ್ಟ್ ನೀಡಲು ಚಿನ್ನದಂಗಡಿಯಿಂದ ಉಂಗುರ ಕದ್ದ ಪಾಗಲ್ ಪ್ರೇಮಿ | ಈ ಕಳ್ಳ ಪ್ರೇಮಿ ಎಂಬಿಬಿಎಸ್…

ಪ್ರೇಯಸಿಗೋಸ್ಕರ ಹುಡುಗರು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಅದರಲ್ಲೂ ಗಿಫ್ಟ್ ಕೊಡುವುದೆಂದರೆ ಸಾಕು ಎಷ್ಟು ಖರ್ಚು ಬೇಕಾದರೂ ಮಾಡುತ್ತಾರಂತೆ. ಆದರೆ ಇಲ್ಲೊಬ್ಬ ಪಾಗಲ್ ಪ್ರೇಮಿ ಪ್ರಿಯತಮೆಗೆ ಗಿಫ್ಟ್ ನೀಡಲು ಚಿನ್ನದ ಅಂಗಡಿಯಲ್ಲಿ ಕನ್ನ ಹಾಕಿ ಸಿಕ್ಕಿಬಿದ್ದಿದ್ದಾನೆ. ಈ ಘಟನೆ