Yearly Archives

2021

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ, ನಾಲ್ವರ ವಿರುದ್ಧ ದೂರು ದಾಖಲು

ಕಾಲೇಜು ವಿದ್ಯಾರ್ಥಿನಿಗೆ ನಾಲ್ವರು ಯುವಕರು ಕಿರುಕುಳ ಘಟನೆ ವಾಮಂಜೂರು ಸಮೀಪದ ತಿರುವೈಲಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ಕು ಮಂದಿಯ ವಿರುದ್ಧ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮೂಡುಶೆಡ್ಡೆ

ಕಾಪು: ಕಾಲೇಜಿನಲ್ಲಿ ಅನ್ಯ ಕೋಮಿನ ಹುಡುಗ ಹುಡುಗಿಯೊಂದಿಗೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಹೊಡೆದಾಟದ ಸಂಸ್ಕೃತಿ ಇದೀಗ ನೆರೆ ಜಿಲ್ಲೆ ಉಡುಪಿಗೂ ಹಬ್ಬಿದ್ದು, ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಹುಡುಗಿಯೊಬ್ಬಳ ಜೊತೆ ಅನ್ಯ

ವಾಹನ ಖರೀದಿಸುವವರಿಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಹೊಸ ವಾಹನ ಖರೀದಿಸುವಾಗ ಸ್ಥಳದಲ್ಲೇ ದೊರೆಯಲಿದೆ…

ವಾಹನ ಸವಾರರಿಗೊಂದು ಸಿಹಿ ಸುದ್ದಿ ನೀಡಿದೆ ದೆಹಲಿ ಸರ್ಕಾರ. ವಾಹನವನ್ನು ಖರೀದಿಸುವವರು ನೋಂದಣಿ ಪ್ರಮಾಣಪತ್ರಕ್ಕಾಗಿ (ಆರ್‌ಸಿ) ಹೆಚ್ಚು ಸಮಯ ಕಾಯಬೇಕಾಗಿಲ್ಲ. ಅವರು ಆರ್‌ಟಿಒಗೂ ಹೋಗಬೇಕಾಗಿಲ್ಲ. ಇನ್ನು ಮುಂದೆ ದೆಹಲಿಯ ವಾಹನ ವಿತರಕರೇ ತಮ್ಮ ಗ್ರಾಹಕರಿಗೆ ವಾಹನ ನೋಂದಣಿ ಸಂಖ್ಯೆಗಳನ್ನು

ದೇವಸ್ಥಾನಕ್ಕೆ ನಕಲಿ ಗುರುತಿನ ಚೀಟಿ ಬಳಸಿ ಒಳಪ್ರವೇಶಿಸಲು ಪ್ರಯತ್ನಿಸಿದ ಮುಸ್ಲಿಂ ಯುವಕ | ಯುವಕನನ್ನು ಹಿಡಿದು…

ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಪ್ರಸಿದ್ದ ಮಹಾಕಾಳೇಶ್ವರ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನಕ್ಕೆ ಪ್ರತಿದಿನ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ. ಇಂತಹ ದೇವಸ್ಥಾನಕ್ಕೆ ಮುಸ್ಲಿಂ ಯುವಕನೊಬ್ಬ ಪ್ರವೇಶ ಮಾಡಲು ಪ್ರಯತ್ನಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ. ಮಹಾಕಾಳೇಶ್ವರ

ಹೆಣ್ಣುಮಕ್ಕಳಿಗೊಂದು ಗುಡ್ ನ್ಯೂಸ್ !! | ವಿವಾಹದ ಕನಿಷ್ಠ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ…

ಹೆಣ್ಣುಮಕ್ಕಳಿಗೊಂದು ಸಿಹಿಸುದ್ದಿ ಇದೆ. ಗಂಡುಮಕ್ಕಳ ರೀತಿಯಲ್ಲಿಯೇ ಹೆಣ್ಣುಮಕ್ಕಳ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ದೇಶದ 74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಅಂದರೆ

ಕೇವಲ 1 ರೂ. ಗೆ ರಿಚಾರ್ಜ್ ಪ್ಲಾನ್ ಪರಿಚಯಿಸಿದ ರಿಲಯನ್ಸ್ ಜಿಯೋ !! | ದೇಶದಲ್ಲೇ ಅತ್ಯಂತ ಅಗ್ಗದ ಪ್ರಿಪೇಯ್ಡ್ ಪ್ಲಾನ್…

ಭಾರತದಲ್ಲಿ ಡೇಟಾ ಹಾಗೂ ಮೊಬೈಲ್ ನೆಟ್‌ವರ್ಕ್ ಮೂಲಕ ಕ್ರಾಂತಿ ಮಾಡಿರುವ ಕಂಪನಿ ಎಂದರೆ ಅದು ರಿಲಯನ್ಸ್ ಜಿಯೋ. ಬೆಲೆ ಏರಿಕೆ ನಂತರವೂ ಗ್ರಾಹಕರನ್ನು ಸೆಳೆಯುವ ಸಲುವಾಗಿ ದೇಶದ ಅತಿದೊಡ್ಡ ಟೆಲಿಕಾಂ ಸಂಸ್ಥೆ ಜಿಯೋ ದಾಪುಗಾಲಿಟ್ಟಿದೆ. ಭಾರತದ ನಂಬರ್ ಒನ್ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋ ಇದೀಗ

ಮತಾಂತರ ನಿಷೇಧ ಕಾಯ್ದೆಗೆ ಸದ್ಯಕ್ಕಿಲ್ಲ ಗ್ರೀನ್ ಸಿಗ್ನಲ್ !! | ರಾಜ್ಯ ಸರ್ಕಾರದಿಂದ ವಿಧೇಯಕ ಜಾರಿ ವಿಳಂಬ ಸಾಧ್ಯತೆ

ವಿವಾದಿತ ಮತಾಂತರ ನಿಷೇಧ ವಿಧೇಯಕಕ್ಕೆ ಬೆಳಗಾವಿ ಅಧಿವೇಶನದಲ್ಲಿ ಮುಕ್ತಿ ಸಿಗುವ ಸಾಧ್ಯತೆ ಕಾಣುತ್ತಿಲ್ಲ. ಬಹು ಚರ್ಚಿತವಾದ ಮತಾಂತರ ನಿಷೇಧ ವಿಧೇಯಕ ಜಾರಿ ವಿಳಂಬವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಅಂಗೀಕಾರಕ್ಕೆ ಸರಕಾರ ಮುಂದಾಗಿತ್ತು. ಆದರೆ ಇದೀಗ

ಮಂಟಪಕ್ಕೆ ಮದುಮಗನನ್ನು ಮೆರವಣಿಗೆಯ ಮೂಲಕ ಕರೆತರುತ್ತಿದ್ದ ಕುದುರೆಗಾಡಿಗೆ ಬೆಂಕಿ !! | ಬೆಂಕಿ ಹತ್ತಿಕೊಳ್ಳಲು ಕಾರಣ ಏನು…

ಮದುವೆ ಎಂದರೆ ಮದುಮಗನಿಗೆ ಒಂದು ವಿಶೇಷವಾದ ಪ್ರಾಶಸ್ತ್ಯ ಇದ್ದೇ ಇದೆ. ಆತನನ್ನು ಮೆರವಣಿಗೆಯ ಮೂಲಕ ಮಂಟಪಕ್ಕೆ ಕರೆತರುವುದು ಹಲವು ಮದುವೆ ‌ಸಂಪ್ರದಾಯಗಳಲ್ಲಿ ರೂಢಿಯಲ್ಲಿದೆ. ಹಾಗೆಯೇ ಇಲ್ಲೊಂದು ಕಡೆ ಮದುಮಗನನ್ನು ಕೂರಿಸಿಕೊಂಡು ಮೆರವಣಿಗೆ ಹೊರಟ್ಟಿದ್ದ ಕುದುರೆ ಗಾಡಿಗೆ ಬೆಂಕಿ ಹೊತ್ತಿಕೊಂಡ ಘಟನೆ

ಉಪ್ಪಿನಂಗಡಿ : ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆ ಮತ್ತು…

ಡಿ. 14 ರಂದು ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದಿದ್ದ ಘಟನೆಯಲ್ಲಿ ಪೊಲೀಸರಿಂದಲೇ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರತಿಭಟನೆಯ ವೇಳೆ 10 ಮಂದಿ ಪಿಎಫೈ ಕಾರ್ಯಕರ್ತರು ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆ ಒಡ್ಡಿದ

ಸೂರ್ಯನಿಗೇ ಟಕ್ಕರ್ ನೀಡಿದ ಬಾಹ್ಯಾಕಾಶ ನೌಕೆ | 2 ಮಿಲಿಯನ್ ಡಿಗ್ರಿ ಉಷ್ಣತೆಯ ಸೂರ್ಯನೊಳಕ್ಕೆ ನುಗ್ಗಿದ ನಾಸಾ ರಾಕೆಟ್…

ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಅಸಾಧ್ಯವಾದ ಕಾರ್ಯಾಚರಣೆಯೊಂದನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. 2 ಮಿಲಿಯನ್ ಡಿಗ್ರಿ ಫ್ಯಾರನ್‌ಹೀಟ್ ಉಷ್ಣಾಂಶ ಇರುವ ಭಗ ಭಗ ಉರಿಯುತ್ತಿರುವ ಸೂರ್ಯನನ್ನೇ ಸ್ಪರ್ಶಿಸುವ ಮೂಲಕ ನಾಸಾ ವಿಜ್ಞಾನಿಗಳು ವಿಜ್ಞಾನ ಲೋಕದಲ್ಲಿ ಹೊಸ