ಮಂಗಳೂರಿಗೆ ಬರಬೇಕಿದ್ದ 22 ಪ್ರಯಾಣಿಕರಿದ್ದ ಖಾಸಗಿ ಬಸ್ ಹೆದ್ದಾರಿಯಲ್ಲಿ ಸುಟ್ಟು ಭಸ್ಮ !!
ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿ ಪ್ರಯಾಣಿಕರು ಪವಾಡಸದೃಶವಾಗಿ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ.
ಮುಂಬೈನಿಂದ ಮಂಗಳೂರು ಕಡೆಗೆ ರಾಷ್ಟೀಯ ಹೆದ್ದಾರಿ 63 ರ ಮೂಲಕ ಬಸ್!-->!-->!-->…