Yearly Archives

2021

ಮಂಗಳೂರು : ಆಲ್ಕೋಹಾಲ್ ಕುಡಿಸಿ ಅಪ್ರಾಪ್ತೆಯ ಅತ್ಯಾಚಾರ ,ಮೂವರ ಬಂಧನ | ಅನುಚಿತ ವರ್ತನೆ ಪೊಲೀಸ್ ಸಿಬ್ಬಂದಿ ವಿರುದ್ದವೂ…

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಮಂಗಳೂರು ಮೂಲದ ಇಬ್ಬರು ಹಾಗೂ ಕೇರಳ ಮೂಲದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ನೀರುಮಾರ್ಗ : ರಿಯಾಝ್ ವೇಶ್ಯಾವಾಟಿಕೆ ದಂಧೆಕೋರ,ಇದೇ ಕಾರಣಕ್ಕಾಗಿ ಆತನ ಮೇಲೆ ಹಲ್ಲೆ ,ಆರೋಪಿಗಳ ಬಂಧನ | ರಿಯಾಝ್…

ಮಂಗಳೂರು, ಡಿ.14: ನೀರುಮಾರ್ಗ ಸಮೀಪದ ಪಡು ಅಂಚೆ ಕಚೇರಿ ಬಳಿ ಕಾರನ್ನು ಅಡ್ಡಗಟ್ಟಿ ರಿಯಾಝ್ ಅಹ್ಮದ್ ಎಂಬ ವ್ಯಕ್ತಿಯ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ರಿಯಾಝ್‌ಗೆ ಪರಿಚಯಸ್ಥರೇ ಆಗಿದ್ದು, ಈ ಹಿಂದೆಯೂ ಅವರ ನಡುವೆ ವಾಗ್ವಾದ, ಬೈದಾಟ,


ಗಾಯಗೊಂಡ ಕೋತಿಗೆ ತುರ್ತು ಚಿಕಿತ್ಸೆ ನೀಡಿದ ಆಟೋ ಚಾಲಕ !! | ಬೀದಿನಾಯಿಗಳ ದಾಳಿಯಿಂದ ಗಾಯಗೊಂಡಿದ್ದಕ್ಕೆ ಸಿಪಿಆರ್ ಮಾಡಿ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ವೀಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಸದ್ಯ ವೈರಲ್ ಆಗಿರುವ ವೀಡಿಯೋ ಮನುಷ್ಯನಿಗೆ ‌ಪ್ರಾಣಿ ಜೊತೆಗಿನ ನಂಟನ್ನು ವಿವರಿಸಿ ಹೇಳುವಂತಿದೆ. ಮೂಕ ಪ್ರಾಣಿಯ ರೋದನೆ ನೋಡಲಾಗದೆ ಅದಕ್ಕೆ ನೀಡಿದ ಸ್ಪಂದನೆಯ ಈ ವಿಡಿಯೋ ಎಲ್ಲರ ಮನಗೆದ್ದಿದೆ.

ಮೈ ಮೇಲೆ ಬಿಸಿ ನೀರು ಸುರಿದುಕೊಂಡು ದಾರುಣವಾಗಿ ಮೃತಪಟ್ಟ ಎರಡು ವರ್ಷದ ಕಂದಮ್ಮ

ಆಟವಾಡುತ್ತಾ ತಿಳಿಯದೆ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮು-ಜಯಲಕ್ಷ್ಮೀ ದಂಪತಿಯ ಪುತ್ರಿ ಆದ್ಯಾ(2) ಮೃತ ಮಗು. ಮಗುವನ್ನು ಸ್ನಾನ ಮಾಡಿಸುವಾಗ ತಣ್ಣೀರು ತರುವುದಕ್ಕೆಂದು ತಾಯಿ ಹೋಗಿದ್ದರು. ಈ

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

ಸವಣೂರು : ತನ್ನ ವಿಶೇಷ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಪಡೆದುಕೊಂಡಿತು. ಡಿ.14ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ

ಪ್ರಿಯಕರನ ಜತೆ ಮದುವೆಯಾಗಲು ಅತ್ಯಾಚಾರ ಕಥೆ ಕಟ್ಟಿದ ಯುವತಿ

ಯುವತಿಯೊಬ್ಬಳು ಪ್ರೀತಿಸಿದ ಯುವಕನ ಜತೆ ಮದುವೆಯಾಗಲು ಅತ್ಯಾಚಾರ ಕಥೆಕಟ್ಟಿದ ಘಟನೆ ನಾಗಪುರದಲ್ಲಿ ನಡೆದಿದೆ. ಈ ಅತ್ಯಾಚಾರ ಕಥೆಯಿಂದ ನಾಗ್ಪುರದಲ್ಲಿ ಇಡೀ ಪೊಲೀಸ್ ಇಲಾಖೆ ತಲೆಕೆಡಿಸಿಕೊಂಡಿತು. ಸಂಗೀತ ತರಗತಿಗೆ ಹಾಜರಾಗಲು ತೆರಳುತ್ತಿದ್ದ ವೇಳೆ ವಿಳಾಸ ಕೇಳಿ ಕೊಂಡು ಕಾರಿನಲ್ಲಿ ಬಂದ

ದ.ಕ.-ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ,ಮಂಜುನಾಥ ಭಂಡಾರಿ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಗೆಲುವು

ವಿಧಾನ ಪರಿಷತ್ ಚುನಾವಣೆಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿರುವ ದ.ಕ ಕ್ಷೇತ್ರದ ಮತ ಎಣಿಕೆ ಕಾರ್ಯವು ಮುಕ್ತಾಯ ಗೊಂಡಿದ್ದು, ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಮತಗಳನ್ನು ಪಡೆದು ಭರ್ಜರಿ ಮತಗಳ ಅಂತರದಲ್ಲಿ ಪ್ರಥಮ ಪ್ರಾಶಸ್ತ್ಯ ದ ಗೆಲುವು ಸಾಧಿಸಿದ್ದಾರೆ.ಮಂಜುನಾಥ ಭಂಡಾರಿ

ಉಪ್ಪಿನಂಗಡಿ: ತಲವಾರು ದಾಳಿ ಪ್ರಕರಣ | ಮೂರು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆ‌ ಮುಂದೆ…

ಉಪ್ಪಿನಂಗಡಿ: ವಾರದ ಹಿಂದೆ ಹಳೆಗೇಟು ಬಳಿ ನಡೆದ ತಲುವಾರು ದಾಳಿಗೆ ಸಂಬಂಧಿಸಿ ಮೂವರು ಪಿ ಎಫ್ ಐ ಮುಖಂಡರನ್ನು ಉಪ್ಪಿನಂಗಡಿ ಪೊಲೀಸರು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆ ತಂದಿದ್ದು ಈ ಬಗ್ಗೆ ವಿಷಯ ತಿಳಿದ ಪಿ ಎಫ್ ಕಾರ್ಯಕರ್ತರು ಪೊಲೀಸ್ ಠಾಣೆಯ ಬಳಿ ಜಮಾಯಿಸಿದ ಘಟನೆ ಡಿ.14 ರಂದು ಬೆಳಿಗ್ಗೆ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನಿಂದ ಹಾರಿದ ಕಾರು !!| ಇನ್ನೊಂದು ಬದಿ ಪಾರ್ಕ್ ಮಾಡಿದ್ದ ಕಾರಿಗೆ…

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು, ಇನ್ನೊಂದು ಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯ ಕಲ್ಲಾರೆ ಕಾನಾವು ಕ್ಲಿನಿಕ್ ಬಳಿ ನಡೆದಿದೆ. ದರ್ಬೆ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು ಚಾಲಕನ

ಬೆಳ್ತಂಗಡಿ : ಪಡಂಗಡಿಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮ ಗೋಸಾಗಾಟ | ಗೋಕಳ್ಳರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ…

ಬೆಳ್ತಂಗಡಿ ತಾಲೂಕಿನ ಪಡಂಗಡಿ ಎಂಬಲ್ಲಿ ಪಿಕಪ್ ವಾಹನವೊಂದರಲ್ಲಿ ಹಾಡುಹಗಲೇ ದನ ಸಾಗಿಸುತ್ತಿದ್ದ ಖಚಿತ ಮಾಹಿತಿ ದೊರೆತ ಹಿಂದೂ ಕಾರ್ಯಕರ್ತರು ಪೊಲೀಸರ ಸಹಾಯದಿಂದ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ನಡೆದಿದೆ. ಆರೋಪಿಗಳಾದ ನೆವಿಲ್ ಮತ್ತು ಶೇಖರ ಎಂಬುವವರು ಪಿಕಪ್ ವಾಹನದಲ್ಲಿ