Yearly Archives

2021

ಪಂಜಾಬ್‌ನ ಭತ್ತದ ತಳಿಗೆ ಮಾಜಿ ಪ್ರಧಾನಿ ‘ದೇವೇಗೌಡ’ರ ಹೆಸರು !

ಪಂಜಾಬ್ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರೈತರ ಸಮಸ್ಯೆಗಳಿಗೆ ಆಗಾಗ್ಗೆ ಬೆಂಬಲ ನೀಡುತ್ತಿದ್ದ ಗೌರವಾರ್ಥವಾಗಿ ಪಂಜಾಬ್‌ನ ರೈತರು ಅತ್ಯುತ್ತಮ ಭತ್ತದ ತಳಿಗಳಲ್ಲಿ ಒಂದಕ್ಕೆ 'ದೇವ ಗೌಡ' ( Dev Gowda) ಎಂದು ಹೆಸರಿಟ್ಟಿದ್ದಾರೆ. ದೇವೇಗೌಡ ಅವರು ಶಾಸಕರಾಗಿ ಮತ್ತು ಸಂಸದರಾಗಿ ಯಾವತ್ತೂ

ಪತಿ ಪ್ರೀತಿಸಿದ್ದು ಅತಿಯಾಯಿತು ಎಂದು ಆತ್ಮಹತ್ಯೆ ಮಾಡಿಕೊಂಡ ಸಾಫ್ಟವೇರ್ ಸತಿ | ಹೀಗೂ ಇರ್ತಾರೆ ಜನ ನೋಡಿ !!

ಬೆಂಗಳೂರಿನ ಅಮೃತಹಳ್ಳಿ ವೀರಣ್ಣಪಾಳ್ಯ ನಿವಾಸಿಯಾಗಿದ್ದ, ಮಹಿಳಾ ಟೆಕ್ಕಿ ಸಂಗೀತಾ ಆತ್ಮಹತ್ಯೆ ಪ್ರಕರಣಕ್ಕೆ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದೆ. ಸಂಗೀತಾ ಡಿಸೆಂಬರ್ 10ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಸಂಗೀತಾ ಪತಿ ವಿನಯ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.

ಆಂಬುಲೆನ್ಸ್ ಡ್ರೈವರ್ ರಾತ್ರೋರಾತ್ರಿ ಕೋಟ್ಯಧಿಪತಿ!!|ಆಗಿದ್ದಾದರೂ ಹೇಗೆ?

ಪ್ರತಿಯೊಬ್ಬರಿಗೂ ತಾನು ಒಮ್ಮೆಲೇ ಕೋಟ್ಯಧಿಪತಿ ಆಗಬೇಕು ಎನ್ನುವ ಬಯಕೆ ಇದ್ದೇ ಇರುತ್ತದೆ. ಅದೆಷ್ಟೇ ಬೆವರು ಸುರಿಸಿ ದುಡಿದರೂ ದುಡ್ಡು ಉಳಿಯುತ್ತಿಲ್ಲ ಅನ್ನೋ ಗೊಂದಲಗಳ ನಡುವೆ ಈ ಯೋಚನೆ ಮೂಡುವುದು ಖಚಿತವೇ ಸರಿ.ಅಂದಹಾಗೆ ಇಲ್ಲೊಬ್ಬ ತಮ್ಮೆಲ್ಲರ ಕನಸಿನಂತೆ ರಾತ್ರೋ ರಾತ್ರಿ ಶ್ರೀಮಂತನಾಗಿದ್ದಾನೆ.

ರಾತ್ರಿಬೆಳಗಾಗುವಾಗ ಬದಲಾಗಿತ್ತು ವ್ಯಕ್ತಿಯೊಬ್ಬನ ಖಾಸಗಿ ಅಂಗದ ಗಾತ್ರ!! ಅಸಹಜವಾದ ಘಟನೆಯಿಂದ ಗೂಗಲ್ ನಲ್ಲಿ ಮದ್ದು…

ರಾತ್ರಿ ಮಲಗಿರುವಾಗ ಸರಿಯಾಗಿಯೇ ಇದ್ದ ವ್ಯಕ್ತಿಯೊಬ್ಬನ ಖಾಸಗಿ ಅಂಗ ಬೆಳಿಗ್ಗೆ ಎದ್ದು ನೋಡುವಾಗ ಊದಿಕೊಂಡಿತ್ತು. ಇದನ್ನು ಕಂಡು ಗಾಬರಿಗೊಂಡ ಆತ ಗೂಗಲ್ ನಲ್ಲಿ ಮದ್ದು ಹುಡುಕಾಡಿ ಒಂದು ವಾರದಲ್ಲಿ ಕಮ್ಮಿ ಆಗುತ್ತದೆ ಎಂದು ಗೂಗಲ್ ತಿಳಿಸಿದ ಹಾಗೇ ಕಾದು ಕಾದು ಸೋತು ಕೊನೆಗೂ ಕಮ್ಮಿಯಾಗದೆ ಇದ್ದಾಗ

ಬೆಳ್ತಂಗಡಿ: ಕೊಯ್ಯೂರು ಬಳಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ,ಪ್ರಕರಣ ದಾಖಲು

4 ನೇ ತರಗತಿಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಬಳಿ ನಡೆದಿದೆ. ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಜಯಾನಂದ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದಿದ್ದ ಸೂತ್ರಬೆಟ್ಟು ವಿಶ್ವನಾಥ ರೈ ಕೊಲೆ ಪ್ರಕರಣ | ಕೋಡಿಂಬಾಡಿ ವಿಶ್ವನಾಥ…

ಪುತ್ತೂರು : ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಪುತ್ತೂರು ಸೂತ್ರಬೆಟ್ಟುವಿನ ವಿಶ್ವನಾಥ ರೈಯವರನ್ನು 20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ಕೊಲೆ ಮಾಡಿದ್ದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಕೋಡಿಂಬಾಡಿಯ ಅಂತರ ನಿವಾಸಿ ವಿಶ್ವನಾಥ ಶೆಟ್ಟಿ ಯಾನೆ ಪಂಚಮಿ ವಿಶ್ವ ತಪ್ಪಿತಸ್ಥ ಎಂದು

ಬೆಳ್ತಂಗಡಿ : ನಾಲ್ಕನೇ ತರಗತಿಯ ಬಾಲಕಿಯ ಅತ್ಯಾಚಾರ,ಅರೋಪಿ ವಶಕ್ಕೆ

ಬೆಳ್ತಂಗಡಿ: ನಾಲ್ಕನೇ ತರಗತಿಯ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಜಯಾನಂದ ಬಾಲಕಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದೊಯ್ದು ಬೆದರಿಸಿ ಅತ್ಯಾಚಾರವೆಸಗಿದ್ದು, ಬಾಲಕಿಗೆ ಕೊಲೆ ಬೆದರಿಕೆ

ನೆಲ್ಯಾಡಿ:ಬೈಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ | ಬೈಕ್ ಸವಾರ ಇಚ್ಲಂಪಾಡಿ ನಿವಾಸಿ ಸಾವು-ಸಹ ಸವಾರ ಗಂಭೀರ

ನೆಲ್ಯಾಡಿ:ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಇಚ್ಲಂಪಾಡಿ ನಿವಾಸಿ ಆಲ್ವಿನ್ ಹಾಗೂ ಗಂಭೀರ ಗಾಯಗೊಂಡ ಸಹಸವಾರನನ್ನು

ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ | ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರನಿಗೆ…

ಕೊಚ್ಚಿ: ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರನಿಗೆ ಕೇರಳ ಹೈಕೋರ್ಟ್‌ ಛೀಮಾರಿ ಹಾಕಿದೆ. ಆರ್‌ಟಿಐ ಕಾರ್ಯಕರ್ತ ಪೀಟರ್ ಮೈಲಿಪರಂಪಿಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ

ಪಾಲ್ತಾಡು : ದ್ರಾವಿಡ ಸಂಗಮ 2021 ಆಮಂತ್ರಣ ಬಿಡುಗಡೆ

ಪುತ್ತೂರು : ಕೊಳ್ತಿಗೆ ಗ್ರಾಮದ ಪಾಲ್ತಾಡುಶ್ರೀ ದೇವಿ ಸ್ಪೋರ್ಟ್ಸ್ ಕ್ಲಬ್, ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.)ಇದರ ವತಿಯಿಂದ ನಡೆಯುವ ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ದ್ರಾವಿಡ ಸಂಗಮ - 2021 ಡಿ.25 ಹಾಗೂ ಡಿ.26ರಂದು ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಪಾಲ್ತಾಡು