Yearly Archives

2021

ಚಾಲಕನ ಸಮೇತ ಸಮುದ್ರಕ್ಕೆ ಬಿದ್ದ ರಿಕ್ಷಾ | ಆಪತ್ಪಾಂದ ಈಶ್ವರ ಮಲ್ಪೆ‌ ಅವರಿಂದ ರಕ್ಷಣೆ

ಉಡುಪಿ : ಚಾಲಕ ಸಹಿತ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮಲ್ಪೆ ಬಂದರಿನ ದಕ್ಕೆಯಲ್ಲಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ.ಕೂಡಲೇ ಸ್ಥಳಕ್ಕೆ ಆಗಮಿಸಿದ ಆಪತ್ಪಾಂದವ ಈಶ್ವರ್ ಮಲ್ಪೆ ಅವರು ಆಟೋ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಚಂದ್ರ ಸುವರ್ಣ ಎಂಬವರ ನಿಯಂತ್ರಣ ಕಳೆದುಕೊಂಡು ರಿಕ್ಷಾ

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿಯ ಸಂತೆಕಟ್ಟೆ ಬಳಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರಿನ ಬಂಗೇರ ಕಟ್ಟೆ ನಿವಾಸಿ ಯತಿನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇನ್ನೋರ್ವ ಸವಾರ

ಜಮ್ಮು-ಕಾಶ್ಮೀರ : ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರ ಗುಂಡಿನ ದಾಳಿ | ಇಬ್ಬರು ಬಲಿ, 12 ಮಂದಿಗೆ ಗಾಯ

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿವೆ. ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಸಂಜೆ ವೇಳೆ ಪಂಥಾ ಚೌಕ್ ಬಳಿಯ ಝೆವಾನ್ ನಲ್ಲಿ ಈ ದಾಳಿ ನಡೆದಿದ್ದು, 12 ಮಂದಿ

ಬೆಳ್ತಂಗಡಿ: ಶಿಶಿಲ ಗ್ರಾಮದ ಎಸ್ಎಸ್ಎಲ್ ಸಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಲಕ್ಷ್ಮೀಶ(16.ವ) ಮೃತರು.ಇವರು ಲಿಂಗಪ್ಪ ಗೌಡ ಎಂಬುವವರ ಪುತ್ರನಾಗಿದ್ದು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ

ಪುತ್ತೂರು : ಪ್ರೀತಿ ನಿರಾಕರಿಸಿದ ಮಹಿಳೆಯನ್ನು ತಿಂಗಳಾಡಿ ಪೇಟೆಗೆ ಬರಹೇಳಿ ಕಿಡ್ನಾಪ್!!! ತಡವಾಗಿ ಬೆಳಕಿಗೆ ಬಂದ ಪ್ರಕರಣ…

ಪುತ್ತೂರು: ನಗರದ ಹೊರವಲಯದ ತಿಂಗಳಾಡಿ ಎಂಬಲ್ಲಿ ಪ್ರೀತಿ ನಿರಾಕರಿಸಿದ ಯುವತಿಯನ್ನು ಅಪಹರಿಸಿದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಇಬ್ಬರ ಬಂಧನವಾಗಿದೆ. ತಿಂಗಳಾಡಿಯ ಯುವತಿಯೊರ್ವಳನ್ನು ಇಬ್ಬರು ಯುವಕರು ಸೇರಿ ಕಿಡ್ನಾಪ್ ನಡೆಸಿದ ಪ್ರಕರಣದ ಸಂಬಂಧ ಸಂಪ್ಯ ಠಾಣೆಯಲ್ಲಿ ಪ್ರಕರಣದ ಕಲಂ

ಸುಳ್ಯ: ವಿಹಿಂಪ ಸುಳ್ಯ ಪ್ರಖಂಡ ವತಿಯಿಂದ ಸುಳ್ಯದಲ್ಲಿ ಗೀತಾ ಜಯಂತಿ ಅಂಗವಾಗಿ ಶೌರ್ಯ ಸಂಚಲನ!! ಸಾವಿರಾರು ಸಂಖ್ಯೆಯ…

ಎತ್ತ ನೋಡಿದರೂ ಕೇಸರಿಮಯ. ಕೇಸರಿ ಬಾವುಟ, ಶಾಲು, ಸಾವಿರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು. ಇದೆಲ್ಲಾ ಕಂಡುಬಂದದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಭದ್ರಕೋಟೆ ಸುಳ್ಯ ದಲ್ಲಿ.ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ವತಿಯಿಂದ ನಡೆದ ಹಿಂದೂ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ.

ರೈತ ಕುಟುಂಬದ ಎಲ್ಲಾ ಮಕ್ಕಳಿಗೂ ‘ವಿದ್ಯಾನಿಧಿ’ ಯೋಜನೆ !!| ಇನ್ನು ಮುಂದೆ ಅರ್ಜಿ ಸಲ್ಲಿಸದೆಯೇ ಈ ಯೋಜನೆಯ…

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ವಿದ್ಯಾನಿಧಿ ಯೋಜನೆಗೆ ಇನ್ನು ಯಾರೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಸರಕಾರದಲ್ಲಿರುವ ರೈತರ ದಾಖಲೆಗಳ ಆಧಾರದಲ್ಲೇ ಫ‌ಲಾನುಭವಿಗಳನ್ನು ಆರಿಸಿ ವಿದ್ಯಾನಿಧಿ ವಿದ್ಯಾರ್ಥಿವೇತನ ನೀಡಲು ಸರಕಾರ ನಿರ್ಧರಿಸಿದೆ.ಈ ಕುರಿತು ಶುಕ್ರವಾರ ಪರಿಷ್ಕೃತ ಆದೇಶ ಹೊರಡಿಸಲಾಗಿದೆ

ಹತ್ತು ರೂಪಾಯಿಯ ಚಹಾ ಕುಡಿಯಲು ತೆರಳಿ ಹತ್ತು ಲಕ್ಷ ಕಳೆದುಕೊಂಡ ಮ್ಯಾನೇಜರ್!! ರಿಲ್ಯಾಕ್ಸ್ ಗಾಗಿ ಚಹಾ ಕುಡಿದು ಬರುವಾಗ…

ಓನರ್ ಮೊಮ್ಮಗಳ ಮದುವೆಗೆಂದು ಬ್ಯಾಂಕ್ ಗಳಿಂದ ಹಣ ಡ್ರಾ ಮಾಡಿಕೊಂಡು ಮನೆಗೆ ಮರಳುತ್ತಿದ್ದ ಸಂಸ್ಥೆಯ ಮ್ಯಾನೇಜರ್ ನ ಕಾರಿನಿಂದ ಸುಮಾರು ಹತ್ತು ಲಕ್ಷ ಹಣವನ್ನು ಖದೀಮರು ಎಗರಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ:ಸಂಸ್ಥೆಯ

ಶಿರೂರು ಟೋಲ್ ಗೇಟ್ ಗೆ ಡಿಕ್ಕಿ ಹೊಡೆದ ಕಾರು, ಟೋಲ್ ಸಿಬ್ಬಂದಿ ಸಾವು | ಸಂಸ್ಥೆಯ ನಿರ್ಲಕ್ಷ್ಯ ಖಂಡಿಸಿ ಸ್ಥಳೀಯರಿಂದ…

ಶಿರೂರು ಟೋಲ್ ಗೇಟ್‌ನಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಅಪಘಾತದಲ್ಲಿ ಟೋಲ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ರಾಘವೇಂದ್ರ ಮೇಸ್ತ (44) ಮೃತಪಟ್ಟ ದುರ್ದೈವಿ. ಗಂಭೀರ ಗಾಯಗೊಂಡು ಅವರನ್ನು ‌ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾತ್ರಿ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್ ಗೆ ಎಸಿಬಿ ತಂಡದಿಂದ ಧಿಡೀರ್ ದಾಳಿ | ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ…

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ಗೆ ಎಸಿಬಿ ತಂಡವೊಂದು ಧಿಡೀರ್ ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ರೆಡ್ ಹ್ಯಾಂಡಾಗಿ ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಮಾಲಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ