Yearly Archives

2021

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ | ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ನಿಂದ ಬಂದವರಿಗೆ ಟಿಕೆಟ್ ದೊರಕಿದೆ‌.ಬಿಜೆಪಿಯಲ್ಲಿ ಸಕ್ರೀಯರಾಗಿದ್ದವರನ್ನು ಕಡೆಗಣಿಸಲಾಗಿದೆ ಎಂಬ ಆರೋಪ

ವಾರಣಾಸಿಯಲ್ಲಿ ಮತ್ತೆ ಮರುಕಳಿಸಿದ “ಕಾಶಿ ವಿಶ್ವನಾಥ”ನ ಗತವೈಭವ !! | ಗಂಗೆಯಲ್ಲಿ ಪವಿತ್ರ ಸ್ನಾನ ಮಾಡಿ…

ಸುವರ್ಣ ದೇವಾಲಯವೆಂದೇ ಖ್ಯಾತಿಯನ್ನು ಪಡೆದ ಕಾಶಿ ವಿಶ್ವನಾಥ ದೇವಾಲಯವು ಶಿವನ 12 ಜ್ಯೋತಿರ್ಲಿಂಗ ದೇವಾಲಯಗಳಲ್ಲಿ ಒಂದಾಗಿದೆ. ಕಾಶಿ ವಿಶ್ವನಾಥನ ಸನ್ನಿಧಿಗೆ ಪ್ರತಿವರ್ಷ ಕೋಟಿ ಕೋಟಿ ಭಕ್ತರು ಆಗಮಿಸುತ್ತಾರೆ. ಇಲ್ಲಿ ದರ್ಶನ ಪಡೆದರೆ ಜೀವನ ಪಾವನ ಎಂಬ ನಂಬಿಕೆ ಭಕ್ತರದ್ದು. ಭಕ್ತರ ಅನುಕೂಲಕ್ಕಾಗಿ

ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ
ನೂತನ ಕಲ್ಯಾಣ ಮಂಟಪಕ್ಕೆ ಭೂಮಿ ಪೂಜೆ

ಕಡಬ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಕಲ್ಯಾಣ ಮಂಟಪದ ಭೂಮಿ ಪೂಜೆ ಸೋಮವಾರ ನಡೆಯಿತು. ದೇವಳದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ವೈದಿಕ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ

ತಪ್ಪು ಮಾಡಿದ ಮಗನಿಗೆ ಬೈಯ್ಯದೆ, ಹೊಡೆಯದೆ ಶಾಂತರೀತಿಯಲ್ಲಿ ಆತನ ತಪ್ಪು ತಿದ್ದಿದ ತಾಯಿ | ತಪ್ಪನ್ನು ತಿದ್ದಿಕೊಂಡು…

ಪ್ರತಿಯೊಂದು ಹೆಣ್ಣಿಗೂ ತಾನು ತಾಯಿಯಾಗಿ ಕರ್ತವ್ಯ ನಿರ್ವಹಿಸುವುದು ಬಹಳ ಮುಖ್ಯವಾದ ಘಟ್ಟವಾಗಿರುತ್ತದೆ.ತನ್ನ ಮಗುವನ್ನು ಯಾವ ರೀತಿ ನೋಡಿಕೊಳ್ಳುತ್ತಾಳೆ ಎಂಬುದರ ಮೇಲೆ ಮಗುವಿನ ಬದುಕು ರೂಪಿತವಾಗುತ್ತದೆ. ಕೆಲವೊಬ್ಬರ ಮಕ್ಕಳು ಹಠವಾದಿಗಳು, ತುಂಟವಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಯಾವ

ಹಿಂದೂ ಸಂಸ್ಕೃತಿಯನ್ನು ವಿದೇಶದಲ್ಲಿ ಎತ್ತಿ ಹಿಡಿದ ಬಾಲಿವುಡ್ ನಟಿ | ಭಗವದ್ಗೀತೆಯನ್ನು ಇಸ್ರೇಲ್ ಮಾಜಿ ಅಧ್ಯಕ್ಷನಿಗೆ…

ಈಗಿನ ಕಾಲದ ನಟಿಯರು ನಮ್ಮ ದೇಶದ ಸಂಸ್ಕೃತಿ ಬಿಟ್ಟು ಪಾಶ್ಚಾತ್ಯ ಸಂಸ್ಕೃತಿಯನ್ನೇ ಹೆಚ್ಚಾಗಿ ಅನುಸರಿಸುತ್ತಾರೆ. ಆದರೆ ಇಲ್ಲೊಬ್ಬ ನಟಿ ವಿದೇಶದಲ್ಲಿ ನಮ್ಮ ಹಿಂದೂ ಸಂಸ್ಕೃತಿಯನ್ನು ಎತ್ತಿಹಿಡಿದಿದ್ದಾಳೆ. ಹಿಂದುತ್ವದ ಸಾರವನ್ನು ವಿದೇಶದಲ್ಲೂ ಪ್ರಜ್ವಲಿಸುವ ಹಾಗೆ ಮಾಡಿದ್ದಾಳೆ. ಹೌದು,

ಒಂದೇ ದಿನ ಬರೋಬ್ಬರಿ 10 ಕೋವಿಡ್ 19 ಲಸಿಕೆಗಳನ್ನು ಪಡೆದುಕೊಂಡ ಭೂಪ !! |ಅಷ್ಟಕ್ಕೂ ಆತ ಈ ರೀತಿ ಮಾಡಲು ಕಾರಣ??

ಕೋವಿಡ್-19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಲಸಿಕೆಗಳನ್ನು ಪಡೆಯಲು ಪ್ರಪಂಚದಾದ್ಯಂತ ಸೂಚನೆ ನೀಡಲಾಗುತ್ತಿದೆ.ಎರಡು ಡೋಸ್ ಲಸಿಕೆ ಕಡ್ಡಾಯ ಎಂದು ತಿಳಿಸಿದೆ.ಆದರೆ ಇಲ್ಲೊಬ್ಬ ವ್ಯಕ್ತಿ ಒಂದೇ ದಿನದಲ್ಲಿ ಬರೋಬ್ಬರಿ 10 ಕೋವಿಡ್-19 ಲಸಿಕೆಗಳನ್ನು ಪಡೆದಿದ್ದಾನೆ. ಬಹುತೇಕ ಎಲ್ಲಾ

ವಿಶ್ವದ ಮೊದಲ ‘ಪೇಪರ್ ಲೆಸ್ ಸರ್ಕಾರ’ವೆಂಬ ಹೆಗ್ಗಳಿಕೆಗೆ ಪಾತ್ರವಾದ ದುಬೈ !! | ಪೇಪರ್ ಲೆಸ್…

ಯುಎಇ ಅತ್ಯಂತ ಶ್ರೀಮಂತ ದೇಶಗಳಲ್ಲೊಂದು. ಜಾಗತಿಕವಾಗಿ ತುಂಬಾನೇ ಮುಂದುವರಿದ ದೇಶವಾಗಿದೆ. ಹಾಗೆಯೇ ಈ ದೇಶ ಡಿಜಿಟಲೀಕರಣದತ್ತ ಸಂಪೂರ್ಣ ಮುಖ ಮಾಡಿದ್ದು, ಇದರ ಪ್ರತಿಫಲವಾಗಿ ಇದೀಗ ಹೊಸದೊಂದು ಮುಕುಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿಶ್ವದ ಮೊದಲ ಪೇಪರ್‌ಲೆಸ್‌ ಸರ್ಕಾರವಾಗಿ ದುಬೈ

ಉಡುಪಿ: ಕೋರ್ ಕಟ್ಟಿಂಗ್ ಕೆಲಸ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು

ಏಕಾಏಕಿ ಕುಸಿದು ಬಿದ್ದು ಕೋರ್ ಕಟ್ಟಿಂಗ್ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಮೃತಪಟ್ಟ ಘಟನೆ ಪುತ್ತೂರು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಉಡುಪಿ ಗುಂಡಿಬೈಲು ಶಾಲೆಯ ಬಳಿಯ ನಿವಾಸಿ ಹುಸೇನ್ ಸಾಬ್ ನದಾಫ್ (22) ಎಂದು ಗುರುತಿಸಲಾಗಿದೆ. ನದಾಫ್ ಕಳೆದ 6

ಬರೋಬ್ಬರಿ ಎರಡು ದಶಕಗಳ ನಂತರ ಭಾರತಕ್ಕೆ ವಿಶ್ವಸುಂದರಿ ಪಟ್ಟ !! | ಭುವನ ಸುಂದರಿಯಾಗಿ ಹೊರಹೊಮ್ಮಿದ ಹರ್ನಾಜ್ ಕೌರ್ ಸಂಧು

ಬರೋಬ್ಬರಿ ಎರಡು ದಶಕಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಇಸ್ರೇಲ್‌ನಲ್ಲಿ ನಡೆದ 70ನೇ ವಿಶ್ವ ಭುವನ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ಅವರು ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ನಡೆದ

ಇಷ್ಟು ದಿನ ವಿರಾಮ ಪಡೆದಿದ್ದ ಮಳೆರಾಯ ಮತ್ತೆ ಆರ್ಭಟಿಸಲು ರೆಡಿ !! | ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಕೆಲ ದಿನಗಳಿಂದ ರಾಜ್ಯದ ಜನರಿಗೆ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದು,ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ