Yearly Archives

2021

ಮಂಗಳೂರು: ಜಿಲ್ಲೆಯ ಜನತೆಗೆ ಗ್ಯಾಸ್ ಸಿಲಿಂಡರ್ ವಿತರಕರು ಹೆಚ್ಚಿನ ದರಕ್ಕಾಗಿ ಪೀಡಿಸುತ್ತಿದ್ದಾರೆಯೇ!?? ಆಹಾರ ಸರಬರಾಜು…

ಮಂಗಳೂರು: ಮನೆ ಮನೆಗೆ ಗ್ಯಾಸ್ ಸಿಲಿಂಡರ್ ತಲುಪಿಸುವ ವಿತರಕರು ಹೆಚ್ಚಿನ ದರ ವಸೂಲಿ ಮಾಡುವಂತಿಲ್ಲ, ಒಂದು ವೇಳೆ ಹಣಕ್ಕೆ ಒತ್ತಾಯಿಸಿದರೆ ದೂರು ನೀಡುವ ಅವಕಾಶವಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಇತ್ತೀಚೆಗೆ ಬಂದ ಹೊಸ

ಅಡೆಂಜ; ಬ್ರಹ್ಮಕಲಶೋತ್ಸವ ಪೂರ್ವ ತಯಾರಿ ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಭಾಗಿ

ಕಡಬ : ಒಂದು ಪುಣ್ಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಮಗೆ ದೊರಕುವ ಸೌಭಾಗ್ಯ. ಜತೆಗೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರೀ ದೇವರ ಕೆಲಸ ಕಾರ್ಯಕ್ರಮಗಳಿಗೆ ಭಕ್ತರಾದ ನಾವು ಸಮಯ, ಶ್ರಮದ ಜತೆ ಪೂರ್ಣ ಸಹಕಾರ ನೀಡಿ ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸೋಣ.

ದೇಶದ ದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಆದಿತ್ಯ ನಾಥ್ ದೇ ಹವಾ | ಎಬಿಪಿ ನ್ಯೂಸ್-ಸಿ ವೋಟರ್…

ನವದೆಹಲಿ: ದೇಶದ ಬಹುದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತ್ತೊಂದು ಬಾರಿಗೆ ಕೇಸರಿ ಧ್ವಜ ಪಟಪಟಿಸಲಿದೆ. ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು 'ಎಬಿಪಿ ನ್ಯೂಸ್-ಸಿ ವೋಟರ್' ಸಮೀಕ್ಷೆ ವರದಿ ತಿಳಿಸಿದೆ.

ಬೆಳ್ತಂಗಡಿ : ಕಪಿಲ ಮೂಲದಲ್ಲಿ ಸಪ್ತಪದಿ ತುಳಿದ ದಂಪತಿ | ವನಸಿರಿಯೇ ಚಪ್ಪರ, ಮಧುವನಗಿತ್ತಿಯಂತೆ ಶೃಂಗಾರಗೊಂಡ ಬರ್ಗುಳ…

ಬೆಳ್ತಂಗಡಿ: ಒಂದೆಡೆ ಶಾಂತವಾಗಿ ಹರಿಯುವ ಕಪಿಲಾ ನದಿ, ಪಕ್ಕದಲ್ಲೇ ವಿಶಾಲವಾಗಿ ಹರಡಿರುವ ಪಶ್ಚಿಮಘಟ್ಟದ ಶಿಬಾಜೆ ಅರಣ್ಯವಲಯ. ನದಿ ತಟದಲ್ಲೇ ಪ್ರಕೃತಿಯ ಮಡಿಲಂತೆ ವಿಶಾಲವಾಗಿ ಹರಡಿರುವ ಬರ್ಗುಲ ಎಂಬ ಪ್ರದೇಶ. ಇಂತಹ ಸುಂದರ ಪ್ರಕೃತಿಯ ಮಡಿಲಲ್ಲಿ ಯಾವುದೇ ಆಡಬಂರವಿಲ್ಲದೆ ನವಜೀವನಕ್ಕೆ ಸಪ್ತಪದಿ

ಭಾರತ ಯಾವಾಗಲೂ ಹಿಂದೂಗಳ ದೇಶ- ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ : ಭಾರತವು ಯಾವಾಗಲೂ ಹಿಂದೂಗಳ ದೇಶವೇ ಹೊರತು,ಹಿಂದುತ್ವವಾದಿಗಳದ್ದಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಅವರು ಹಣದುಬ್ಬರದ ವಿರುದ್ಧದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿ, ಭಾರತ ಹಿಂದೂಗಳ ದೇಶ.ಯಾವುದೇ ಪರಿಸ್ಥಿತಿಯಲ್ಲೂ ಅಧಿಕಾರದಲ್ಲಿರಲು ಬಯಸುವ

ಭಯಾನಕ ಚಂಡಮಾರುತಕ್ಕೆ ತತ್ತರಿಸಿದ ಅಮೇರಿಕಾ !! |80 ಕ್ಕೂ ಹೆಚ್ಚು ಜನ ಮೃತ್ಯು, 320 ಕಿ. ಮೀ ದೂರದ ಪ್ರದೇಶದವರೆಗೂ ಹಾನಿ

ಎಂದೂ ಕಂಡರಿಯದ ಭಯಂಕರ ಚಂಡಮಾರುತಕ್ಕೆ ಅಮೆರಿಕ ಬೆಚ್ಚಿಬಿದ್ದಿದೆ. ಐದು ರಾಜ್ಯಗಳಲ್ಲಿ ಅಪ್ಪಳಿಸಿದ ಚಂಡಮಾರುತದ ಪರಿಣಾಮದಿಂದ ಇದುವರೆಗೆ 80ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇದೊಂದು ನೆನೆಸಿಕೊಳ್ಳದಂತಹ ದುರಂತವಾಗಿದ್ದು, ಎಷ್ಟು ಜನ ನಾಪತ್ತೆಯಾಗಿದ್ದಾರೆ, ಯಾವ ಪ್ರಮಾಣದಲ್ಲಿ

ಮಂಗಳೂರು: ಹಾಡುಹಗಲೇ ಮುಸ್ಲಿಂ ಮಹಿಳೆಯ ಮನೆಗೆ ನುಗ್ಗಿ ಹಿಗ್ಗಾಮುಗ್ಗಾ ಹಲ್ಲೆ , ಹಲ್ಲೆಯ ವೀಡಿಯೋ ವೈರಲ್

ಹಾಡುಹಗಲೇ ಮುಸ್ಲಿಂ ಮಹಿಳೆಯೊಬ್ಬರ ಮನೆಯೊಳಗೆ ನುಗ್ಗಿ ಆಕೆಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಬಂಟ್ವಾಳ ತಾಲೂಕಿನ ನಂದಾವರದ ನಿವಾಸಿ ಎನ್ನಲಾಗುತ್ತಿದ್ದು, ನಿರ್ಮಾಣ ಹಂತದ ಮನೆಯೊಳಗಿದ್ದ ವೇಳೆ ಹಿಂಬಾಗಿಲ

ಅನ್ಯಧರ್ಮದ ಯುವಕ- ಹಿಂದು ಯುವತಿ ಅಸಭ್ಯ ವರ್ತನೆ | ಪ್ರಶ್ನಿಸಿದ ನಾಲ್ವರನ್ನು ಸುಮೊಟೋ ಕೇಸ್ ದಾಖಲಿಸಿ ಬಂಧನ, ಬಿಜೆಪಿ…

ಮಂಗಳೂರು: ಅನ್ಯಕೋಮಿನ ಜೋಡಿಯನ್ನು ತಡೆದು ಪ್ರಶ್ನಿಸಿದ ವಿಚಾರವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ ವಿಚಾರ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಕರಾವಳಿಯ ರಾಜಕಾರಣಿಗಳಿಗೆ ಧಮ್ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾನ್ಯ

ಬ್ಯಾಂಕ್ ಲಾಕರ್ ಹೊಂದಿರುವವರು ಗಮನಿಸಿ | ಇನ್ನು ಮುಂದೆ ದೀರ್ಘಕಾಲದವರೆಗೆ ಲಾಕಾರ್ ತೆರೆಯದಿದ್ದರೆ ಬ್ಯಾಂಕ್ ಗಳೇ ನಿಮ್ಮ…

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಆಭರಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್‌ನಲ್ಲಿ ಇಡುವುದು ಮಾಮೂಲು. ಇದರಿಂದ ದುಬಾರಿ ವಸ್ತುಗಳು ಸುರಕ್ಷಿತವಾಗಿರುತ್ತವೆ. ಬ್ಯಾಂಕುಗಳ ಹೋಲಿಕೆಯಲ್ಲಿ ನಮ್ಮ ಮನೆಯಲ್ಲಿಟ್ಟಿರುವ ಆಭರಣಗಳು ಕಳ್ಳತನವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್ !! | ಈ ಕುರಿತು ಅಧಿಕೃತ ಘೋಷಣೆ ಮಾಡಿದ…

ಬೆಂಗಳೂರು: ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್ ಸಿಗಲಿದ್ದು,ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅಧಿಕೃತವಾಗಿ ಈ ಕುರಿತು ಘೋಷಣೆ ಮಾಡಿದ್ದಾರೆ. ಕಟ್ಟಡ ಕಾರ್ಮಿಕರಿಗೆ ವಾಸಸ್ಥಳದಿಂದ ಕೆಲಸದ ಸ್ಥಳಕ್ಕೆ ಹೋಗಿ ಬರಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.ಈ ಹಿಂದೆ