Yearly Archives

2021

ಬೆಳ್ತಂಗಡಿ | ಕಾಲೇಜು ವಿದ್ಯಾರ್ಥಿನಿ ಪೇಟೆಗೆ ಹೋಗಿ ಬರ್ತೇನೆ ಎಂದು ಹೇಳಿ ಹೋದವಳು ನಾಪತ್ತೆ, ದೂರು ದಾಖಲು

ಪೇಟೆಗೆ ಹೋಗಿ ಬರುತ್ತೇನೆಂದು ಮನೆಯಿಂದ ಹೊರಟ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ 17 ವರ್ಷ ವಯಸ್ಸಿನ ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಕಾಲೇಜಿಗೆ ರಜೆ

ಕುತ್ತಿಗೆಗೆ ವೈರ್ ಬಿಗಿದು ಏನೂ ಅರಿಯದ ಮೂರು ವರ್ಷದ ಮಗುವನ್ನು ಕೊಂದ ಮಲತಾಯಿ!! ತಿಂಗಳ ಹಿಂದೆ ಮದುವೆಯಾಗಿ ಮನೆಗೆ…

ಮಲತಾಯಿಯ ಕ್ರೂರತ್ವಕ್ಕೆ ಐದು ವರ್ಷದ ಮಗುವೊಂದು ಬಲಿಯಾಗಿ,ಮೂರು ವರ್ಷಗಳ ಮಗು ಗಂಭೀರ ಗಾಯಗೊಂಡ ಘಟನೆ ವಿಜಯಪುರ ಮಿಂಚಿನಾಳ ಎಂಬಲ್ಲಿ ನಡೆದಿದೆ.ಮಗುವನ್ನು ಕೊಂದ ಕ್ರೂರಿ ಮಲತಾಯಿಯನ್ನು ಸವಿತಾ ವಿನೋದ್ ಎಂದು ಗುರುತಿಸಲಾಗಿದ್ದು, ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಲತಾಯಿ

ಸರ್ವೆ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಡಿ.21ರಿಂದ 28ವರೆಗೆ ಬ್ರಹ್ಮಕಲಶೋತ್ಸವ,ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆ…

ಸವಣೂರು : ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸುಬ್ರಹ್ಮಣ್ಯೇಶ್ವರ ದೇವಳದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಡಿ.21ರಿಂದ 28ರ ತನಕ ನಡೆಯಲಿದ್ದು, ಆಮಂತ್ರಣ ಪತ್ರಿಕೆಯ ವಿತರಣೆ ಶನಿವಾರ ಪುತ್ತೂರು ನಗರದಲ್ಲಿ ನಡೆಯಿತು. ಮಹಾಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ

ಡಬಲ್ ಮರ್ಡರ್ ಗೆ ಬೆಚ್ಚಿದ ಬೆಂಗಳೂರು!! ಮನೆ ಮುಂದೆಯೇ ಯುವತಿ ಸಹಿತ ಮಾಜಿ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ!!

ಬೆಂಗಳೂರು: ಮನೆ ಮುಂದೆಯೇ ಡಬಲ್ ಮರ್ಡರ್ ನಡೆದಿದ್ದು ನಗರದ ಬ್ಯಾಗಡದೇನಹಳ್ಳಿಯ ಮಾಜಿ ಪಂಚಾಯತ್ ಅಧ್ಯಕ್ಷರೋರ್ವರ ಬರ್ಬರ ಹತ್ಯೆಯಾಗಿದೆ. ಸ್ಥಳದಲ್ಲಿ ಇನ್ನೋರ್ವ ಯುವತಿಯ ಮೃತದೇಹವೂ ಪತ್ತೆಯಾಗಿದ್ದು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ

ವರ್ಕ್ ಫ್ರಮ್ ಹೋಂ ನಲ್ಲಿದ್ದಾಗ ಹಾಸಿಗೆಯಿಂದ ಬಿದ್ದು ಗಾಯಮಾಡಿಕೊಂಡ ವ್ಯಕ್ತಿ | ವಿಮಾ ಕಂಪನಿಗೆ ಪರಿಹಾರ ನೀಡಲು ಸೂಚನೆ

ವರ್ಕ್ ಫ್ರಮ್ ಹೋಂ ನಲ್ಲಿ ಕೆಲಸ ಮಾಡುತ್ತಿದ್ದಾಗ ಅಚಾನಕ್ಕಾಗಿ ಹಾಸಿಗೆಯಿಂದ ಕೆಳಗೆ ಬಿದ್ದು ಬೆನ್ನು ಮೂಳೆ ಮುರಿದುಕ್ಕೊಂಡ ಉದ್ಯೋಗಿಯ ಬೆನ್ನಿಗೆ ಜರ್ಮನಿ ಕೋರ್ಟ್ ನಿಂತಿದೆ. ಅಲ್ಲದೆ ಅದಕ್ಕೆ ವಿಮಾ ಕಂಪನಿಗೆ ಪರಿಹಾರ ನೀಡುವಂತೆ ಆದೇಶಿಸಿದೆ. ಜರ್ಮನಿಯಲ್ಲಿ ಉದ್ಯೋಗಿಯೊಬ್ಬರು ವರ್ಕ್ ಫ್ರಮ್

ಪುರಾತನ ದೇವಾಲಯವನ್ನೇ ಅಗೆದು ಧ್ವಂಸ ಮಾಡಿದ ದುಷ್ಕರ್ಮಿಗಳು!! ನಿಧಿಯಾಸೆಗೆ ಎದೆಯೆತ್ತರದ ಗುಂಡಿ ತೋಡಿದವರಿಗೆ…

ದುಷ್ಕರ್ಮಿಗಳ ತಂಡವೊಂದು ನಿಧಿಯ ಆಸೆಗಾಗಿ ದೇವಾಲಯವನ್ನೇ ಪುಡಿಗೈದ ಘಟನೆಯೊಂದು ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಯಾಟಗಲ್ ಗ್ರಾಮದ ಕೃಷ್ಣ ದೇವಾಲಯದಲ್ಲಿ ಈ ಘಟನೆ ನಡೆದಿದ್ದು,ದೇವರ ಮೂರ್ತಿಯನ್ನು ಕಿತ್ತೆಸೆದು ಎದೆಯೆತ್ತರದ

ಮಂಗಳೂರು : ತಡೆಗೋಡೆ ಕುಸಿದು ಕೂಲಿ ಕಾರ್ಮಿಕ ಮಹಿಳೆ ಮೃತ್ಯು | ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು:ಕಾಮಗಾರಿ ನಡೆಯತ್ತಿದ್ದ ವೇಳೆ ತಡೆಗೋಡೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೋಂದೆಲ್ ಬಳಿಯ ಕೃಷ್ಣನಗರದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಆಂಧ್ರಪ್ರದೇಶ ಮೂಲದ ತಿಮ್ಮಕ್ಕ (42) ಎಂದು ತಿಳಿದು ಬಂದಿದೆ. ಮಂಗಳೂರು ಮಹಾನಗರ ಪಾಲಿಕೆಯ

ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ಮತ್ತೆ ನಕಲಿ ಫೇಸ್‌ಬುಕ್ ಖಾತೆ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೆಸರಿನಲ್ಲಿ ಮತ್ತೆ ನಕಲಿ ಫೇಸ್‌ಬುಕ್ ಖಾತೆಯನ್ನು ಸೃಷ್ಟಿಸಿರುವ ಖದೀಮರು, ಅವರ ಸ್ನೇಹಿತರಿಗೆ ಹಣಕ್ಕಾಗಿ ಮನವಿ ಮಾಡಿರುವ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ

ಗುಂಡ್ಯ : ಚಾಲಕನ ನಿಯಂತ್ರಣ ತಪ್ಪಿ ಜೀತೋ ಗಾಡಿ ಪಲ್ಟಿ | ನಾಲ್ವರು ಗಂಭೀರ

ಕಡಬ : ಜೀತೋ ಗಾಡಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ನಿಡ್ಲೆ ಗ್ರಾಮ ಸಹಾಯಕ ಯತೀಂದ್ರ ಹಾಗೂ ಕೊಕ್ಕಡ ನಾಡ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆನಂದ, ಬರೆಂಗಾಯದ

ಕೇರಳ : ಗೋಮಾಂಸ ಸೇವಿಸಿದ 24 ಯುವಕರಿಗೆ ಸಾಮಾಜಿಕ ಬಹಿಷ್ಕಾರ

ಕೇರಳ‌: ಗೋಮಾಂಸ ಸೇವಿಸಿದ 24 ಬುಡಕಟ್ಟು ಜನಾಂಗದ ಯುವಕರಿಗೆ ಸಾಮಾಜಿಕ ಬಹಿಷ್ಕಾರ ಹೇರಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. ಗೋಮಾಂಸ ಸೇವನೆ ತಮ್ಮ ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಈ ಮೂಲಕ ಶತಮಾನದ ತಮ್ಮ ಪದ್ಧತಿ, ಸಂಪ್ರದಾಯಗಳನ್ನು ಉಲ್ಲಂಘಿಸಿದ್ದಾರೆ ಎಂದು ಬುಡಕಟ್ಟು