ಖಾಸಗಿ ಬಸ್‌ನಲ್ಲಿ ಅನ್ಯಧರ್ಮದ ವಿದ್ಯಾರ್ಥಿಗಳ ಅಸಭ್ಯ ವರ್ತನೆ ಪ್ರಶ್ನಿಸಿದ ನಾಲ್ವರ ಬಂಧನ
ಮಂಗಳೂರು : ಮಂಗಳೂರಿನ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ಖಾಸಗಿ ಬಸ್‌ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಬುದ್ದಿಮಾತು ಹೇಳಿದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ.
!-->!-->!-->…