Yearly Archives

2021

ಪುಣ್ಚತ್ತಾರು : ಕೆರೆಗೆ ಬಿದ್ದು ಯುವಕ ಸಾವು,ಮೃತ ದೇಹ ಪತ್ತೆ

ಕಡಬ : ಕಾಣಿಯೂರು ಸಮೀಪದ ಪುಣ್ಚತ್ತಾರು ಎಂಬಲ್ಲಿ ಸುಂದರ ಪೂಜಾರಿ ಎಂಬವರ ಪುತ್ರ ಹರೀಶ್ (29) ತನ್ನ ಕೃಷಿ ತೋಟಕ್ಕೆ ಹೋದ ಸಂದರ್ಭದಲ್ಲಿ ಆಕಸ್ಮಿಕ ಕಾಲು ಜಾರಿ ಕೆರೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರ ತಂದೆ ಸುಂದರ ಪೂಜಾರಿ ದೂರಿನಲ್ಲಿ ತಿಳಿಸಿದ್ದಾರೆ. ಮೃತರು ತಂದೆ ಸುಂದರ

ವಿಟ್ಲ : ಪಟ್ಟಣ ಪಂಚಾಯತ್ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

ವಿಟ್ಲ : ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚುನಾವಣೆ ನಡೆದ 18 ವಾರ್ಡ್ ಗಳ ಪೈಕಿ 12 ವಾರ್ಡ್ ಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಹೊಂದಿದೆ. ಈ ಮೂಲಕ ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಧಿಕಾರದ

ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲದಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯ ಮೃತ್ಯುಂಜಯ ಹೋಮ

ಕಡಬ : ಕುದ್ಮಾರು ಗ್ರಾಮದಲ್ಲಿರುವ ಪಾಂಡವ ಪ್ರತಿಷ್ಟೆಯ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯಗಳು ಡಿ.30ರಂದು ನಡೆಯಿತು. ತೀರಾ ಶಿಥಿಲಾವಸ್ಥೆಯಲ್ಲಿರುವ ಶ್ರಾವಣ ಮಾಸದ ತೀರ್ಥ ಸ್ನಾನಕ್ಕೆ ಪ್ರಸಿದ್ದಿ ಪಡೆದ

ಮಿಸ್ ಕಾಲ್ ಕೊಡಿ, ನೇತ್ರದಾನ ಮಾಡಿ !! | ಪುನೀತ್ ಪ್ರೇರಿತ ನೇತ್ರದಾನಕ್ಕೆ ಹೆಸರು ನೋಂದಾವಣೆ ಆಂದೋಲನ ಶುರು

ಪುನೀತ್ ರಾಜ್ ಕುಮಾರ್ ಕರುನಾಡು, ಸ್ಯಾಂಡಲ್ ವುಡ್ ಮರೆಯಲಾಗದ ಮಾಣಿಕ್ಯ. ಕಾಯ ಅಳಿದರೂ ಕೀರ್ತಿ ಉಳಿಸಿಕೊಂಡ ರಿಯಲ್ ಹೀರೋ. ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಎರಡು ತಿಂಗಳು ಕಳೆದಿದ್ದರೂ ಇನ್ನೂ ಪುನೀತ್ ಅಪ್ಪುವಾಗಿ ಮನೆಮಗನಂತೆ ನಾಡಿನ ಮನೆ ಮನೆಯಲ್ಲೂ ಜೀವಂತವಾಗಿದ್ದಾರೆ. ನಿನ್ನೆ

ವ್ಯಾಪಾರಸ್ಥರೇ ಎಚ್ಚರಿಕೆ | ಫೋನ್ ಪೇ/ಗೂಗಲ್ ಪೇ ಮೂಲಕ ಟ್ರಾನ್ಸಾಕ್ಷನ್ ಮೆಸೇಜ್ ಬರಬಹುದು, ಆದರೆ ಅಕೌಂಟ್ ಗೆ ಹಣ ಬೀಳಲ್ಲ…

ಕೇಂದ್ರ ಸರ್ಕಾರ ದೇಶದಲ್ಲಿ ಹಣದ ವ್ಯವಹಾರ ತಗ್ಗಿಸುವ ನಿಟ್ಟಿನಲ್ಲಿ ಡಿಜಿಟಲ್ ಮನಿ ಕಡೆ ಹೆಚ್ಚಿನ ಗಮನ ಹರಿಸಿದೆ. ಅದಕ್ಕೆ ಪೂಕರವಾಗಿ ಅನೇಕ ಖಾಸಗಿ ಸಂಸ್ಥೆಗಳು ದೇಶದ ಹಳ್ಳಿ ಹಳ್ಳಿಗಳಿಗೂ ಡಿಜಿಟಲ್ ಮನಿ ಸೌಲಭ್ಯಗಳನ್ನು ತಲುಪಿಸುತ್ತಾ ಬಂದಿದೆ. ಹಾಗಾಗಿ ಎಲ್ಲಾ ಕಡೆ ಗೂಗಲ್ ಪೇ, ಫೋನ್ ಪೇ ಗಳು

‘ಕೋಳಿ ಮಾರಾಟ ನಿಲ್ಲಿಸಿ, ಇಲ್ಲವಾದಲ್ಲಿ ಜೈಲಿಗೆ ಹೋಗಲು ತಯಾರಾಗಿ’ ಎಂದು ಖಡಕ್ ವಾರ್ನಿಂಗ್ ಕೊಟ್ಟ ಬಿಜೆಪಿ…

ಹೊಸದಿಲ್ಲಿ:ಕೋಳಿ ಮಾರಾಟ ಮಾಡಿದ್ದಕ್ಕೆ ಗರಂ ಆದ ಗಾಝಿಯಾಬಾದ್‍ನ ಲೋನಿ ಕ್ಷೇತ್ರದ ಬಿಜೆಪಿ ಶಾಸಕ ಮಾಲೀಕರಿಗೆ ಖಡಕ್ ವಾರ್ನಿಂಗ್ ನೀಡಿ ತಮ್ಮ ಕ್ಷೇತ್ರದಲ್ಲಿ ಕೋಳಿ ಮಾರಾಟ ಮಾಡುವ ಹಾಗಿಲ್ಲ ಎಂದು ಹೇಳಿದ್ದಾರೆ. ಇದೀಗ ಶಾಸಕರಾದ ನಂದ್ ಕಿಶೋರ್ ಗುರ್ಜರ್ ಹೇಳುತ್ತಿರುವ ವೀಡಿಯೋವೊಂದು ಸಾಮಾಜಿಕ

ಬೆಳ್ತಂಗಡಿ: ಗುರುವಾಯನಕೆರೆ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ

ಗುರುವಾಯನಕೆರೆಯ ಪಿಲಿಚಂಡಿಕಲ್ಲು ಸಮೀಪದ ಬಿ.ಬಿ.ಎಸ್ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಅಗ್ನಿಶಾಮಕದಳ ಸಿಬ್ಬಂದಿ, ಮುಂದಾಗಲಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಉಸ್ಮಾನ್,

ಸ್ಥಳೀಯ ಸಂಸ್ಥೆ ಚುನಾವಣೆ : ಕರಾವಳಿಯಲ್ಲಿ ಬಿಜೆಪಿ ಮುನ್ನಡೆ | ವಿಟ್ಲ,ಕೋಟೆಕಾರು ಪಟ್ಟಣ ಪಂಚಾಯತ್, ಕಾಪು ಪುರಸಭೆಯ…

ಕರಾವಳಿಯಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಉಡುಪಿ ಜಿಲ್ಲೆಯ ಕಾಪು ಪುರಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ನಿಶ್ಚಿತವಾಗಿದೆ. ವಿಟ್ಲ ಪಟ್ಟಣ ಪಂಚಾಯಿತಿ ಸದ್ಯ ಬಿಜೆಪಿ

ಭಾರತೀಯ ಸೇನೆಗೆ ಸೇರ್ಪಡೆಗೊಳ್ಳಲು ಆಸಕ್ತಿ ಇರುವವರಿಗೆ ಇಲ್ಲಿದೆ ಸುವರ್ಣವಕಾಶ |ಸೇನಾ ನೇಮಕಾತಿಯ ಹುದ್ದೆಗಳು ಈ…

ಭಾರತೀಯ ಸೇನಾ ನೇಮಕಾತಿ 2021 ವಿವಿಧ ಹುದ್ದೆಗಳಿಗೆ ಆಸಕ್ತ ಅವಿವಾಹಿತ ಪುರುಷ ಇಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಆಹ್ವಾನಿಸಿದೆ.joinindianarmy.nic.inನಲ್ಲಿ ಬಿಡುಗಡೆಯಾದ ಅಧಿಕೃತ ಅಧಿಸೂಚನೆಯ ಪ್ರಕಾರ, 135ನೇ TGC ಜುಲೈ 2022ರಲ್ಲಿ ಡೆಹ್ರಾಡೂನ್‌ನ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ

ಬ್ಯಾಂಕ್ ಕೆಲಸಗಳಿದ್ದರೆ ಆದಷ್ಟು ಬೇಗ ಮುಗಿಸಿಕೊಳ್ಳಿ !! | 2022ರ ಜನವರಿಯಲ್ಲಿ ಬರೋಬ್ಬರಿ ಅರ್ಧ ತಿಂಗಳು ಬಾಗಿಲು…

ಅಗತ್ಯ ಕೆಲಸಕ್ಕಾಗಿ ಬ್ಯಾಂಕ್ ಗೆ ತೆರಳಲಿರುವವರು ಇದೊಂದು ಮಾಹಿತಿಯನ್ನು ಗಮನದಲ್ಲಿಟ್ಟುಕೊಳ್ಳಿ. ಜನವರಿ 2022 ರಲ್ಲಿ ದೇಶಾದ್ಯಂತ ಬ್ಯಾಂಕ್ ಗಳಿಗೆ 2ನೇ ಮತ್ತು 4ನೇ ಶನಿವಾರ ಮತ್ತು ಭಾನುವಾರಗಳು ಸೇರಿ‌ ಬರೋಬ್ಬರಿ 16 ದಿನ ರಜೆ ಇವೆ. ಭಾರತೀಯ ರಿಸರ್ವ್ ಬ್ಯಾಂಕ್‌ನ ವೆಬ್‌ಸೈಟ್‌ನಲ್ಲಿ