ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಒಟ್ಟು ಒಂದು ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ನೀಡಲು ಕ್ಷಣಗಣನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜ. 3ರಿಂದ ಕೋವಿಡ್ ಲಸಿಕೆ ನೀಡಲು ಪಟ್ಟಿ ಸಿದ್ಧಪಡಿಸಿ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ!-->…