Yearly Archives

2021

ತಲಕಾವೇರಿಯಲ್ಲಿ ಕ್ಯಾಮೆರಾಗಳಿಗೆ ಅಡ್ಡ ಬೀಳುವ ಭರದಲ್ಲಿ ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿದ ಡಿಕೆಶಿ |…

ತಲಕಾವೇರಿ ತೀರ್ಥ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿ ಕ್ಯಾಮೆರಾಗಳಿಗೆ ನಮಸ್ಕರಿಸಿರುವುದಕ್ಕೆ ಇದೀಗ  ಮಡಿಕೇರಿಯಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿ.ಕೆ.ಶಿವಕುಮಾರ್ ಅವರು ಸೂತಕದ ಕಾರಣದಿಂದ ಪೂಜಾ ಕಾರ್ಯಕ್ರಮದಲ್ಲಿ

ಮಂಗಳೂರು: ಹಲವು ಸಮಯಗಳಿಂದ ಹಿಂದೂಗಳ ಪವಿತ್ರ ಸ್ಥಾನಗಳ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆಯುತ್ತಿದವ ಅಂದರ್!! ಯೇಸು…

ಮಂಗಳೂರು:ಕಳೆದ ಕೆಲ ಸಮಯಗಳಿಂದ ಮಂಗಳೂರು ನಗರದ ಹಲವಾರು ಕಡೆಯ ಹಿಂದೂಗಳ ದೈವ, ದೇವಸ್ಥಾನದ ಕಾಣಿಕೆ ಹುಂಡಿಗೆ ಅವಹೇಳನಕಾರಿಯಾದ ಬರಹದ ಪತ್ರ, ಜೊತೆಗೆ ಬಳಸಿದ ಕಾಂಡೋಮ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಸಿ ಟಿವಿ ಫುಟೆಜ್ ಆಧಾರದಲ್ಲಿ ಆರೋಪಿಯೊಬ್ಬನನ್ನು ವಿಚಾರಣೆಗೊಳಪಡಿಸಿದಾಗ

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಾಲಕೃಷ್ಣ ರೈ ಕುಂಡುಳಿ ನಿಧನ

ಕಡಬ : ಕಾಣಿಯೂರು ಸಮೀಪದ ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಬಾಲಕೃಷ್ಣ ರೈ ಕುಂಡುಳಿ ಅವರು ಡಿ.29ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಶಾರದಾ, ಪುತ್ರಿಯರಾದ ಸುಪವಿತ್ರ, ಸುಪ್ರಿಯ, ಶಿಲ್ಪಾ, ಶ್ರುತಿ ಇವರನ್ನು ಅಗಲಿದ್ದಾರೆ.

11 ವೈದ್ಯರು ಸೇರಿ ಡೆತ್ ಸರ್ಟಿಫಿಕೇಟ್ ಕೊಟ್ಟ ವ್ಯಕ್ತಿ ಗಂಗಾಜಲ ಬಿಟ್ಟಾಗ ಎದ್ದು ಕೂತ !

ರೋಗಿಯೊಬ್ಬ ಮೃತಪಟ್ಟಿರುವುದಾಗಿ ವೈದ್ಯರು ಸರ್ಟಿಫಿಕೇಟ್ ಕೊಟ್ಟ ನಂತರ ಅವರು ಬದುಕಿಬಂದಿರುವ ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತವೆ. ಅಂಥದ್ದೇ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸತೀಶ್ ಭಾರದ್ವಾಜ್ (62) ಎಂಬವರ ಅಂತ್ಯಕ್ರಿಯೆ ನಡೆಯುತ್ತಿದ್ದ

ಕಿಟಕಿ ಒಡೆದು ಓಡಿ ಹೋದ ಪತ್ನಿಯನ್ನು ಹುಡುಕಿಕೊಟ್ಟವರಿಗೆ ಗಂಡ ಕೊಡುತ್ತಾನೆಯಂತೆ 5 ಸಾವಿರ ರೂ.

ಸಾಮಾನ್ಯವಾಗಿ ಯಾವುದಾದರು ವಸ್ತು ಕಳೆದು ಹೋದಾಗ ವಾಪಸ್ಸು ತಂದು ಕೊಡುವಂತೆ ಹಣದ ಆಫರ್ ಅಥವಾ ಬಹುಮಾನ ಕೊಡುವುದನ್ನು ನೋಡಿರುತ್ತೇವೆ. ಆದ್ರೆ ಇಲ್ಲೊಬ್ಬ ನನ್ನ ಹೆಂಡತಿ ಮಗುವನ್ನು ಹುಡುಕಿ ಕೊಟ್ಟರೆ ಐದು ಸಾವಿರ ರೂ. ಬಹುಮಾನ ಕೊಡುವಂತೆ ಘೋಷಿಸಿದ್ದಾನೆ. ಹೌದು.ಪತ್ನಿ ಹಾಗೂ ಮಗು ಕಾಣೆಯಾಗಿರುವ

ಪ್ರಯಾಣಿಕರಿಗೊಂದು ಸಿಹಿ ಸುದ್ದಿ | ಇನ್ನು ಮುಂದೆ ಇಂಟರ್ ನೆಟ್ ಇಲ್ಲದೆಯೂ ಗೂಗಲ್ ಮ್ಯಾಪ್ ಬಳಸಬಹುದು !!

ಎಲ್ಲಾದರೂ ಪ್ರವಾಸ ಹೋಗಬೇಕೆಂದರೆ ಅಥವಾ ಯಾವುದಾದರೂ ಹೊಸ ಜಾಗಕ್ಕೆ ಹೋಗಬೇಕಾದರೆ ನಾವು ನೆರವು ಪಡೆಯುವುದೇ ಗೂಗಲ್ ಮ್ಯಾಪ್ ನದ್ದು. ಗೂಗಲ್ ಮ್ಯಾಪ್ ಒಂದಿದ್ದರೆ ಸಾಕು, ನಮಗೆ ಹೋಗುವ ಮುನ್ನವೇ ತಲುಪಲು ತೆಗೆದುಕೊಳ್ಳುವ ಸಮಯ, ದೂರ ಎಲ್ಲವೂ ತಿಳಿಯುತ್ತದೆ. ಇಂತಹ ಗೂಗಲ್ ಮ್ಯಾಪ್ ಕೂಡ ಒಮ್ಮೊಮ್ಮೆ

ಪ್ರತಿ ಮನೆ ವಿಳಾಸಕ್ಕೂ ಸಿಗಲಿದೆ ಡಿಜಿಟಲ್ ಸ್ಪರ್ಶ ! ಎಲ್ಲಾ ಮನೆಗಳಿಗೂ ಸಿಗಲಿದೆ ಡಿಜಿಟಲ್ ಅಡ್ರೆಸ್ ಕೋಡ್

ಎಲ್ಲೋ ಹೋಗಬೇಕು, ಯಾರಿಗೋ ಪಾರ್ಸೆಲ್ ತಲುಪಿಸಬೇಕು, ಆಸ್ತಿ ತೆರಿಗೆ ಕಟ್ಟಬೇಕು, ಕೊಟ್ಟಿರುವ ವಿಳಾಸ ಜತೆಯಲ್ಲಿದೆಯೋ?, ಸರಿಯಾಗಿದೆಯೋ? ಎಂದೆಲ್ಲ ಅನುಮಾನ, ಆತಂಕ ಪಡುವ ಕಾಲ ಭವಿಷ್ಯದ ದಿನಗಳಲ್ಲಿ ದೂರವಾಗಲಿದೆ. ನಿರ್ದಿಷ್ಟ ವಿಳಾಸದ ಗುರುತಿಸುವಿಕೆ ಮತ್ತು ತಲುಪುವಿಕೆ ಇನ್ನು ಕಷ್ಟವಾಗಲಾರದು.

ಪುನೀತ್ ನಂತರ ಎಳೆಯ ಪ್ರಾಯದಲ್ಲೇ ಹೃದಯಾಘಾತಕ್ಕೆ ಒಳಗಾದ ಮತ್ತೋರ್ವ ಸೆಲೆಬ್ರಿಟಿ | 31 ರ ಮಹಿಳಾ ಉದ್ಯಮಿ ಶ್ರೀವಾಸ್ತವ…

ನವದೆಹಲಿ: ಭಾರತದ ಮಹಿಳಾ ಯುವ ಉದ್ಯಮಿ ಹಾಗೂ ಮಹಿಳಾ ಕೇಂದ್ರಿತ ಸಾಮಾಜಿಕ ಉದ್ಯಮದ ಸಂಸ್ಥಾಪಕಿ ಪಂಖೂರಿ ಶ್ರೀವಾಸ್ತವ ಅವರು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ ಎಂದು ಕಂಪನಿ ಮೂಲಗಳು ತಿಳಿಸಿವೆ. 32 ವರ್ಷ ವಯಸ್ಸಿನ ಪಂಖೂರಿ ಅವರು ಡಿ.24ರಂದು ಹೃದಯ ಸ್ತಂಭನದಿಂದ ನಿಧನರಾದರು. ಸಿಇಒ ಪಂಖೂರಿ

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ದೇವಸ್ಥಾನ ನಿರಂತರ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಯ ಕೇಂದ್ರವಾಗಬೇಕು-ಶೋಭಾ ಕರಂದ್ಲಾಜೆ ಸವಣೂರು: ಗ್ರಾಮದ ದೇವಸ್ಥಾನ ನಿರಂತರ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಯ ಕೇಂದ್ರವಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ

ಊರಿನ ಜಾತ್ರೆಯ ಮಹಾರಥೋತ್ಸವದಂದು ನಡೆಯಿತೊಂದು ಅವಘಡ !! | ಪಟಾಕಿ ಸಿಡಿದು ರಥಕ್ಕೆ ತಗುಲಿದ ಬೆಂಕಿ, ತಪ್ಪಿದ ಅನಾಹುತ

ಊರಿನ ಜಾತ್ರೆಯೆಂದರೆ ಸಂಭ್ರಮವೋ ಸಂಭ್ರಮ. ಆದರೆ ಇಲ್ಲೊಂದು ಕಡೆ ನಡೆದ ಜಾತ್ರೆಯೊಂದರಲ್ಲಿ ಅಚಾತುರ್ಯವೊಂದು ನಡೆದಿದೆ. ಜಾತ್ರೆಯ ಮೆರವಣಿಗೆಯಲ್ಲಿ ಪಟಾಕಿ ಸಿಡಿದು ರಥಕ್ಕೆ ಬೆಂಕಿ ತಗುಲಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ನಿನ್ನೆ