Yearly Archives

2021

ಅತ್ತಿತ್ತಾ ನೋಡದೆ, ತಮ್ಮದೇ ಲೋಕದಲ್ಲಿ ಧಾರವಾಹಿ ವೀಕ್ಷಿಸುತ್ತಿದ್ದ ಮಹಿಳೆಯರು!! ಅಷ್ಟರಲ್ಲಾಗಲೇ ಅಲ್ಲಿಗೇ ಎಂಟ್ರಿಯಾದ…

ಮಹಿಳೆಯರು ಧಾರಾವಾಹಿ ನೋಡುತ್ತಾ ಕೂತರೆ ಜಗತ್ತೇ ತಲೆಕೆಳಗಾದರೂ ಗೊತ್ತಾಗುವುದಿಲ್ಲ ಎಂಬುದು ಹಲವು ಪುರುಷರ ಆರೋಪ. ಆದರೆ ತಮಿಳುನಾಡಿನಲ್ಲಿ ನಡೆದಿರುವ ಈ ಘಟನೆ ಪುರುಷರ ವಾದ ಸತ್ಯ ಎಂಬಂತೆ ಬಿಂಬಿಸುತ್ತಿದೆ. ಹೌದು, ಧಾರಾವಾಹಿ ನೋಡುತ್ತಾ ಕುಳಿತಿದ್ದ ಮಹಿಳೆಯರಿಬ್ಬರು ಜಗತ್ತಿನ ಅರಿವೇ

ಕೋಟ: ರಾತ್ರೋ ರಾತ್ರಿ ಮದುವೆ ಮನೆಗೆ ನುಗ್ಗಿದ ಪೊಲೀಸರಿಂದ ಲಾಠಿಯೇಟು!! ಮದುಮಗನನ್ನು ಠಾಣೆಗೆ ಕರೆತಂದು ಹಿಗ್ಗಾಮುಗ್ಗ…

ಮೊನ್ನೆಯ ದಿನ ಉಡುಪಿಯ ಕೊಟ್ಟಿತಟ್ಟು ಗ್ರಾಂಪಂ ವ್ಯಾಪ್ತಿಯ ಕೊರಗರ ಕಾಲೋನಿಯೊಂದರಲ್ಲಿ ನಡೆದ ಮೆಹಂದಿ ಕಾರ್ಯಕ್ರದಲ್ಲಿ ಡಿಜೆ ಹಾಕಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ದಾಳಿ ನಡೆಸಿದ ಪೊಲೀಸರು ಲಾಠಿ ಬೀಸಿದಲ್ಲದೇ, ಮದುಮಗನನ್ನು ಠಾಣೆಗೆ ಕರೆದುಕೊಂಡು ಹೋಗಿ ಬೆತ್ತಲೆ ನಿಲ್ಲಿಸಿ ಹಲ್ಲೆ

ಎರಡೂ ಕೈಗಳಿಲ್ಲ, ಎರಡೂ ಕಾಲುಗಳಿಲ್ಲ ಆದ್ರೂ ಸ್ಕೂಟಿ – ರಿಕ್ಷಾ ಓಡಿಸ್ತಾನೆ | ಈತನ ಕಾನ್ಫಿಡೆನ್ಸ್ ಕಂಡು ಬೆರಗಾದ…

ತಾತ್ಸಾರದ ನೋಟ, ಅಸಡ್ಡೆಯ ಮಾತು, ಕಚೇರಿಗಳಿಗೆ ಚಿಲ್ಲರೆ ಪಿಂಚಣಿ ದುಡ್ಡಿಗೆ ಅಲೆದಾಟ, ಅಂಗವಿಕಲನಾಗಿರುವ ಇವನೇನು ಮಾಡಿಯಾನು ಎಂಬ ಪ್ರಶ್ನೆ…! ಈ ಎಲ್ಲಾ ಅಂಶಗಳಿಂದ ಅಂಗವಿಕಲನ ಆತ್ಮವಿಶ್ವಾಸವೇ ಕುಗ್ಗಿಹೋಗುತ್ತದೆ. ಆದರೆ ಇವುಗಳನ್ನೆಲ್ಲ ಬದಿಗೊತ್ತಿ, ಸಾಧಿಸುವ ಛಲವಿದ್ದರೆ ಅಂಗವಿಕಲತೆ ಒಂದು

ಶಿರಾಡಿ ಘಾಟ್ ನ ಕೆಂಪುಹೊಳೆ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮಹಿಳೆಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನ ರಾಜ್‌ಘಾಟ್ ಸಮೀಪ ಕೆಂಪುಹೊಳೆ ಅರಣ್ಯದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತ ಮಹಿಳೆಯ ಪ್ರಾಯ 30-35 ಎಂದು ಅಂದಾಜಿಸಲಾಗಿದ್ದು, ಮಹಿಳೆಯ ಕೊಳೆತ ಶವ ಮಕಾಡೆ ಮಲಗಿದ ರೀತಿಯಲ್ಲಿ ಪತ್ತೆಯಾಗಿದೆ.

ತುಳುನಾಡಿನ ಏಕೈಕ ನಾಗಸಾಧು – ತಪೋನಿಧಿ ನಾಗಸಾಧು ಬಾಬಾ ಶ್ರೀ ವಿಠ್ಠಲ್‌ಗಿರಿ ಮಹಾರಾಜ್‌

ಮನಸ್ಸು ಮಾಣಿಕ್ಯದಂತೆ, ಶುದ್ಧ ಚಿತ್ತದಿ ಬದುಕಬೇಕಾದರೆ ವ್ಯಕ್ತಿಯ ಅಂತರಾಳದಲ್ಲಿ ಆಧ್ಯಾತ್ಮದ ಒಲವು ಇರಬೇಕು. ಜಪತಪಗಳ ಮೂಲಕ ಏಕಾಗ್ರತೆಯತ್ತ ಮನಸ್ಸನ್ನು ಕೇಂದ್ರೀಕರಿಸಬೇಕು. ಇದು ಎಲ್ಲರಿಂದಲೂ ಸಾಧ್ಯವಿಲ್ಲ ಎಂಬುದು ನನ್ನ ಭಾವನೆ. ಕಾಮ, ಕ್ರೋಧ, ಮದ, ಮತ್ಸರ, ಮೋಹ, ಲೋಭ ನಿಯಂತ್ರಿಸಲು

ವಾಟ್ಸಾಪ್ ಗ್ರೂಪ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಅಡ್ಮಿನ್ ಹೊಣೆಯಲ್ಲ ಎಂದ ಹೈಕೋರ್ಟ್

ವಾಟ್ಸಾಪ್ ಗ್ರೂಪ್ ಗಳಲ್ಲಿ ಸದಸ್ಯರು ಹಾಕುವ ಆಕ್ಷೇಪಾರ್ಹ ಯಾ ಕಾನೂನು ಬಾಹಿರ ಅಸಂಬದ್ಧ ಪೋಸ್ಟ್ ಗಳಿಗೆ ಆ ಗ್ರೂಪ್ನ ಅಡ್ಮಿನ್ ಹೊಣೆಗಾರನಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಈ ಬಗ್ಗೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಿಂದ ಅಡ್ಮಿನ್ ಹೆಸರನ್ನು ಕೈಬಿಡುವಂತೆ ಪೊಲೀಸರಿಗೆ

ಚೇಳು ಕಡಿತಕ್ಕೊಳಗಾಗಿ ಯುವಕ ಬಲಿ|ಆತನ ನಿರ್ಲಕ್ಷವೇ ಜೀವಕ್ಕೆ ಕುತ್ತಾಯಿತೇ?

ಧಾರವಾಡ: ಚೇಳು ಕಡಿತಕ್ಕೆ ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಯಲ್ಲಪ್ಪ ಮೃತರಾಗಿದ್ದು,ಈತನಿಗೆ ಮೂರು ದಿನಗಳ ಹಿಂದೆ ಚೇಳು ಕಚ್ಚಿ ದೇಹಕ್ಕೆಲ್ಲ ವಿಷ ವ್ಯಾಪಿಸಿ ಆರೋಗ್ಯದಲ್ಲಿ ಏರುಪೇರಾಗಿತ್ತು.ಆದರೆ ಚೇಳು ಕಡಿತಕ್ಕೊಳಗಾದ ದಿನವೇ ಯುವಕ ಸೂಕ್ತ

ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನುನೊಣಗಳ ದಾಳಿ | 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ. ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್ ನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಬೆಳಗ್ಗೆ ಶಾಲೆಗೆ

ಡಿ.30 : ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲದಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯ

ಕಡಬ: ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿರುವ ಪಾಂಡವ ಪ್ರತಿಷ್ಟೆಯ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯಗಳು ಡಿ.30ರಂದು ನಡೆಯಲಿದೆ. ತೀರಾ ಶಿಥಿಲಾವಸ್ಥೆಯಲ್ಲಿರುವ ಶ್ರಾವಣ ಮಾಸದ ತೀರ್ಥ ಸ್ನಾನಕ್ಕೆ

ತುಳುನಾಡಲ್ಲಿ ಮತ್ತೆ ಸದ್ದು ಮಾಡಲಿದೆ ತುಳು ನಟನ ವರ್ಲ್ಡ್ ಫೇಮಸ್ ಡೈಲಾಗ್!! ಎರಡು ವರ್ಷಗಳಿಂದ ತಯಾರಿಯಲ್ಲಿದ್ದ…

ಹಳೆಯ ತುಳು ಚಿತ್ರವೊಂದರ ಫೇಮಸ್ 'ಏರೆಗಾವಿಯೆ ಕಿರಿಕಿರಿ ' ಎಂಬ ತುಳು ನಟನ ವರ್ಲ್ಡ್ ಫೇಮಸ್ ಡೈಲಾಗ್ ಅನ್ನೇ ಟೈಟಲ್ ಮಾಡ್ಕೊಂಡ ಚಿತ್ರ ಇದೀಗ ಕರಾವಳಿಯಲ್ಲಿ ಒಡ್ತಿದೆ.ತುಳು ಸಿನಿಮಾ ಒಂದರಲ್ಲಿ ನವೀನ್ ಡಿ. ಪಡೀಲ್ ಹಾಗೂ ಸತೀಶ್ ಬಂದಳೆ ಅವರ ಮಾತಿನ 'ಎರೆಗಾವುಯೇ ಕಿರಿಕಿರಿ ಉಂದು ರಗಾಳೆ ಇಜ್ಜಿ'