ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ | ಸ್ಥಳದಲ್ಲೇ ಸಾವು,ಛಿದ್ರಗೊಂಡ ದೇಹ
ಉಡುಪಿ : ಖಾಸಗಿ ಬಸ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಾಪು ತಾಲೂಕಿನ ಮೂಳೂರಿನಲ್ಲಿ ನಡೆದಿದೆ. ಮೂಳೂರು ಬೀಚ್ ಬಳಿಯ ನಿವಾಸಿ ರಮೇಶ್ ಬಂಗೇರ ಅಲಿಯಾಸ್ ಹರಿ ಓಂ (65) ಎಂಬವರು ಮೃತ ವ್ಯಕ್ತಿ. ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಬಸ್ ನಿಲ್ದಾಣ ದ ಬಳಿ ರಸ್ತೆ ದಾಟುತ್ತಿದ್ದ ಅವರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. …
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ | ಸ್ಥಳದಲ್ಲೇ ಸಾವು,ಛಿದ್ರಗೊಂಡ ದೇಹ Read More »